Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ದೇಹದ ಆರೋಗ್ಯಕ್ಕೆ...

ಕಲಬುರಗಿ | ದೇಹದ ಆರೋಗ್ಯಕ್ಕೆ ಪೋಷಕಾಂಶಯುಕ್ತ ಆಹಾರ ಮುಖ್ಯ : ಶೋಭಾದೇವಿ

ವಾರ್ತಾಭಾರತಿವಾರ್ತಾಭಾರತಿ26 Nov 2025 5:45 PM IST
share
ಕಲಬುರಗಿ | ದೇಹದ ಆರೋಗ್ಯಕ್ಕೆ ಪೋಷಕಾಂಶಯುಕ್ತ ಆಹಾರ ಮುಖ್ಯ : ಶೋಭಾದೇವಿ

ಕಲಬುರಗಿ : ಅಗತ್ಯವಾದ ಪೋಷಕಾಂಶಗಳನ್ನು ಹೊಂದಿರುವ ಸಮತೋಲಿತ ಆಹಾರವನ್ನು ಸೇವಿಸುವುದರಿಂದ ದೇಹದ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಕೆಬಿಎನ್ ಆಸ್ಪತ್ರೆಯ ಶೋಭಾದೇವಿ ಹೇಳಿದರು.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಎಸ್.ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದ ವತಿಯಿಂದ ನಡೆದ ಆಹಾರ ಮತ್ತು ಪೌಷ್ಟಿಕಾಂಶ ಕುರಿತ ಮೌಲ್ಯವರ್ಧಿತ ತರಗತಿಯ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್‌ಗಳು ಮತ್ತು ಕೊಬ್ಬುಗಳು ದೇಹದ ಕಾರ್ಯಚಟುವಟಿಕೆಗೆ ಪ್ರಮುಖವಾಗಿವೆ. ಹಣ್ಣುಗಳು, ತರಕಾರಿಗಳು, ಧಾನ್ಯಗಳು, ಬೀನ್ಸ್ ಮತ್ತು ದ್ವಿದಳ ಧಾನ್ಯಗಳಿಂದ ಉತ್ತಮ ಕಾರ್ಬೋಹೈಡ್ರೇಟ್‌ಗಳು ಮತ್ತು ಪ್ರೋಟೀನ್‌ಗಳನ್ನು ಪಡೆಯಬಹುದು. ಹಾಗಾಗಿ ಇವುಗಳನ್ನು ಆಹಾರಕ್ಕಾಗಿ ಬಳಸಿಕೊಳ್ಳಬಹುದು ಎಂದರು.

ಜೀವಸತ್ವಗಳು ಮತ್ತು ಖನಿಜಗಳು ದೇಹದಿಂದ ಉತ್ಪತ್ತಿಯಾಗುವುದಿಲ್ಲ, ಆಹಾರದ ಮೂಲಕ ಪಡೆಯಬೇಕು. ಹಣ್ಣುಗಳು, ತರಕಾರಿಗಳು, ಹಾಲು ಮತ್ತು ಧಾನ್ಯಗಳಂತಹ ವಿವಿಧ ಆಹಾರಗಳಲ್ಲಿ ಇವು ಲಭ್ಯವಿವೆ ಎಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೊ.ರಾಜಶೇಖರ ಬೀರನಳ್ಳಿ ಮಾತನಾಡಿ, ಆರೋಗ್ಯವೆ ಸರ್ವಶ್ರೇಷ್ಠ ಭಾಗ್ಯವಾಗಿದ್ದು, ಮನುಷ್ಯ ಆರೋಗ್ಯ ಸರಿಯಾಗಿದ್ದರೆ ಎಲ್ಲವನ್ನೂ ಸಾಧಿಸಬಹುದು ಎಂದು ಹೇಳಿದರು.

ಸಮಾಜ ಶಾಸ್ತ್ರದ ಮುಖ್ಯಸ್ಥರು, ಕಾರ್ಯಕ್ರಮದ ಸಂಘಟಕರಾದ ಡಾ.ಮೈತ್ರಾದೇವಿ ಹಳಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯಲಕ್ಷ್ಮೀ ನಂದ್ಯಾಳ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X