Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಮಹಾನವಮಿ-ದಸರಾ ಹಬ್ಬದ...

Kalaburagi | ಮಹಾನವಮಿ-ದಸರಾ ಹಬ್ಬದ ಪ್ರಯುಕ್ತ ವಿಶೇಷ ಬಸ್‍ಗಳ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ6 Oct 2026 6:28 PM IST
share
Kalaburagi | ಮಹಾನವಮಿ-ದಸರಾ ಹಬ್ಬದ ಪ್ರಯುಕ್ತ ವಿಶೇಷ ಬಸ್‍ಗಳ ಕಾರ್ಯಾಚರಣೆ

ಕಲಬುರಗಿ: ಮಹಾನವಮಿ ಹಾಗೂ ದಸರಾ ಹಬ್ಬದ ಪ್ರಯುಕ್ತ ತುಳಜಾಪುರ ಶ್ರೀ ಮಾತಾ ಅಂಬಾಭವಾನಿ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಲಬುರಗಿ ವಿಭಾಗ-2 ವತಿಯಿಂದ ಅ.8ರಿಂದ 28ರವರೆಗೆ ವಿಶೇಷ ಹಾಗೂ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ಕಲಬುರಗಿ ವಿಭಾಗ-2ರ ವ್ಯಾಪ್ತಿಯ ವಿವಿಧ ಬಸ್ ನಿಲ್ದಾಣಗಳು ಹಾಗೂ ಘಟಕಗಳಿಂದ ವಿಶೇಷ ಮತ್ತು ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರು ಅಗತ್ಯವಿದ್ದಲ್ಲಿ ಕೆಳಕಂಡ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ವಿಭಾಗೀಯ ಸಂಚಾರ ಅಧಿಕಾರಿ ರಾಜಶೇಖರ ವಾಜಂತ್ರಿ-7760984086, ಕಲಬುರಗಿ ಘಟಕ-2ರ ಘಟಕ ವ್ಯವಸ್ಥಾಪಕ ಅಶೋಕಕುಮಾರ ದೊಡಮನಿ-7760992114, ಕಲಬುರಗಿ ಘಟಕ-3ರ ಘಟಕ ವ್ಯವಸ್ಥಾಪಕ ಪ್ರೀತಿ ಕಾಳೆ-7760992115, ಆಳಂದ ಘಟಕದ ಘಟಕ ವ್ಯವಸ್ಥಾಪಕ ಯೋಗಿನಾಥ ಸರಸಂಭಿ-7760992116, ಜೇವರ್ಗಿ ಘಟಕದ ಘಟಕ ವ್ಯವಸ್ಥಾಪಕ (ಪ್ರ) ಈಶ್ವರ-7760992118, ಅಫಜಲಪುರ ಘಟಕದ ಘಟಕ ವ್ಯವಸ್ಥಾಪಕ ಎಸ್.ಎಂ. ವಾಲಿಕಾರ-7760992121 ಅವರನ್ನು ಸಂಪರ್ಕಿಸಬಹುದು.

ಅದೇ ರೀತಿ ಕಲಬುರಗಿ ಕೇಂದ್ರ ಬಸ್ ನಿಲ್ದಾಣದ ನಿಲ್ದಾಣಾಧಿಕಾರಿ ನಾಗೇಶ ಜವಳಿ-9686976451 ಹಾಗೂ ಸಂಚಾರ ನಿರೀಕ್ಷಕ ಸೂರ್ಯಕಾಂತ ಸಿಂಗೆ-9739501542 ಅವರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ಇದಲ್ಲದೆ, ಒಂದೇ ಸ್ಥಳದಿಂದ 40ರಿಂದ 45 ಜನ ಪ್ರಯಾಣಿಕರು ಪ್ರಯಾಣಿಸಲು ಸಿದ್ಧರಿದ್ದಲ್ಲಿ, ಆಯಾ ಗ್ರಾಮದಿಂದಲೇ ನೇರವಾಗಿ ಸಾರಿಗೆ ಸೌಲಭ್ಯ ಒದಗಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

Tags

Dasara festivalMahanavamiKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X