Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸೆ.27ರ ‘ಬಸವಾದಿ ಶರಣರ...

Kalaburagi | ಸೆ.27ರ ‘ಬಸವಾದಿ ಶರಣರ ಹಿಂದೂ ಸಮಾವೇಶ’ಕ್ಕೆ ವಿರೋಧ; ಸೆ.25ರಂದು ಬೃಹತ್ ಪ್ರತಿಭಟನೆಗೆ ಕರೆ

ವಾರ್ತಾಭಾರತಿವಾರ್ತಾಭಾರತಿ16 Sept 2026 8:30 PM IST
share
Kalaburagi | ಸೆ.27ರ ‘ಬಸವಾದಿ ಶರಣರ ಹಿಂದೂ ಸಮಾವೇಶ’ಕ್ಕೆ ವಿರೋಧ; ಸೆ.25ರಂದು ಬೃಹತ್ ಪ್ರತಿಭಟನೆಗೆ ಕರೆ

ಕಲಬುರಗಿ: ಸೆಪ್ಟೆಂಬರ್ 27ರಂದು ಕಲಬುರಗಿಯಲ್ಲಿ ಆಯೋಜಿಸಲಾಗಿರುವ ‘ಬಸವಾದಿ ಶರಣರ ಹಿಂದೂ ಸಮಾವೇಶ’ಕ್ಕೆ ವಿರೋಧ ವ್ಯಕ್ತಪಡಿಸಿರುವ ಬಸವ ತತ್ವ ಹಾಗೂ ಸಂವಿಧಾನ ಸಂರಕ್ಷಣೆ ಹೋರಾಟ ಸಮಿತಿ, ಸೆಪ್ಟೆಂಬರ್ 25ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ಹಾಗೂ ವಿಚಾರ ಸಂಕಿರಣ ಆಯೋಜಿಸಲು ನಿರ್ಧರಿಸಿದೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡರಾದ ಆರ್.ಜಿ. ಶೆಟಗಾರ ಮತ್ತು ಮೀನಾಕ್ಷಿ ಬಾಳಿ, ಸೆ.25ರಂದು ಬೆಳಿಗ್ಗೆ 11 ಗಂಟೆಗೆ ಕನ್ನಡ ಭವನದಿಂದ ಜಗತ್ ವೃತ್ತದವರೆಗೆ ಬೃಹತ್ ರ‍್ಯಾಲಿ ನಡೆಯಲಿದ್ದು, ಬಳಿಕ ಜಗತ್ ವೃತ್ತದಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗುವುದು ಎಂದು ತಿಳಿಸಿದರು.

ಸಮಿತಿ ಮುಖಂಡರ ಪ್ರಕಾರ, ವೈದಿಕ ತತ್ವ ಹಾಗೂ ವರ್ಣಾಶ್ರಮ ವ್ಯವಸ್ಥೆಯನ್ನು ವಿರೋಧಿಸಿದ 12ನೇ ಶತಮಾನದ ಬಸವಣ್ಣನವರ ವಚನಗಳು ಮತ್ತು ಬಸವಾದಿ ಶರಣರ ತತ್ವಗಳನ್ನು ನಿರ್ದಿಷ್ಟ ಧಾರ್ಮಿಕ ಚೌಕಟ್ಟಿನಲ್ಲಿ ವ್ಯಾಖ್ಯಾನಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆತಂಕವಿದೆ ಎಂದು ಹೇಳಿದರು.

ಶರಣರನ್ನು ಕೇಂದ್ರವಾಗಿಟ್ಟುಕೊಂಡು ಚಿಂತನೆ ಮತ್ತು ಮಂಥನ ನಡೆಸುವುದು ಎಲ್ಲರ ಹಕ್ಕು. ಆದರೆ ಬಸವಾದಿ ಶರಣರ ತತ್ವಗಳನ್ನು ಹಿಂದೂ ಧರ್ಮದೊಂದಿಗೆ ಜೋಡಿಸುವುದು ಸರಿಯಲ್ಲ ಎಂಬುದು ಸಮಿತಿಯ ಅಭಿಪ್ರಾಯ ಎಂದು ಅವರು ತಿಳಿಸಿದರು.

ಸಮಿತಿ ಗೌರವಾಧ್ಯಕ್ಷ ಪ್ರೊ. ಆರ್.ಕೆ. ಹುಡಗಿ ಮಾತನಾಡಿ, ಬಸವ ಜಯಂತಿ ಆಚರಣೆ ಹಾಗೂ ಸೆ.27ರ ಸಮಾವೇಶದ ಸಂಘಟನೆ ಕುರಿತು ತಮ್ಮ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಅರ್ಜುನ ಭದ್ರೆ, ಪಿಡ್ಡಪ್ಪ ಜಾಲಗಾರ, ರವೀಂದ್ರ ಶಾಬಾದಿ, ಅಶೋಕ ಭೂಳಿ, ರವಿ ಸಜ್ಜನ, ಶಾಮ ನಾಟೀಕಾರ ಹಾಗೂ ಸುಧಾಮ ಧನ್ನಿ ಉಪಸ್ಥಿತರಿದ್ದರು.

Tags

protestKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X