Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೆಬಿಎನ್ ವಿವಿಯಲ್ಲಿ...

Kalaburagi | ಕೆಬಿಎನ್ ವಿವಿಯಲ್ಲಿ ಬಿ.ಎಡ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ14 July 2026 7:52 PM IST
share
Kalaburagi | ಕೆಬಿಎನ್ ವಿವಿಯಲ್ಲಿ ಬಿ.ಎಡ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ
ಶಿಸ್ತು, ಪರಿಶ್ರಮ ಮತ್ತು ನಿರಂತರ ಕಲಿಕೆಯೇ ಯಶಸ್ಸಿನ ಗುಟ್ಟು: ಡಾ. ನಿಶಾತ್ ಆರಿಫ್ ಹುಸ್ಸೇನಿ

ಕಲಬುರಗಿ : ಕೆಬಿಎನ್ ವಿಶ್ವವಿದ್ಯಾಲಯದ ಶಿಕ್ಷಣ ನಿಕಾಯದಲ್ಲಿ ನೂತನವಾಗಿ ಪ್ರವೇಶ ಪಡೆದ ಬಿ.ಎಡ್ ವಿದ್ಯಾರ್ಥಿಗಳಿಗಾಗಿ ಮಂಗಳವಾರ ಓರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಾಷಾ ನಿಕಾಯದ ಡೀನ್ ಡಾ. ನಿಶಾತ್ ಆರಿಫ್ ಹುಸ್ಸೇನಿ, ಖಾಜಾ ಶಿಕ್ಷಣ ಸಂಸ್ಥೆಯ ಶಿಕ್ಷಣ ಪರಂಪರೆ ಹಾಗೂ ಕೆಬಿಎನ್ ವಿಶ್ವವಿದ್ಯಾಲಯದ ಶೈಕ್ಷಣಿಕ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ, ಶಿಸ್ತು ಹಾಗೂ ನಿರಂತರ ಕಲಿಕೆಯ ಮನೋಭಾವ ಅಗತ್ಯವೆಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಾಣಿಜ್ಯ ನಿಕಾಯದ ಡೀನ್ ಡಾ. ಶ್ರೀನಿವಾಸ ಮಾತನಾಡಿ, ವಿದ್ಯಾರ್ಥಿಗಳು ಸ್ಪಷ್ಟ ಗುರಿಯೊಂದಿಗೆ ಅಧ್ಯಯನ ನಡೆಸಿದರೆ ಉತ್ತಮ ಶಿಕ್ಷಕರಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ಶಿಕ್ಷಣ ನಿಕಾಯದ ಡೀನ್ ಡಾ. ಇಕ್ಬಾಲ್ ಮಟ್ಟು ಪ್ರಾಸ್ತಾವಿಕವಾಗಿ ಮಾತನಾಡಿ, ಓರಿಯಂಟೇಶನ್ ಕಾರ್ಯಕ್ರಮದ ಉದ್ದೇಶ ಹಾಗೂ ಬಿ.ಎಡ್ ಶಿಕ್ಷಣದ ಮಹತ್ವವನ್ನು ವಿವರಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಕ್ಯಾಲಿಕಟ್ ವಿಶ್ವವಿದ್ಯಾಲಯದ ಡಾ. ಅಬ್ದುಲ್ ಗಫೂರ್ ಹಾಗೂ ರಿಷಿಹುಡ್ ವಿಶ್ವವಿದ್ಯಾಲಯದ ಪ್ರೊ. ರೇವಾ ಪರಿಮೋ ಭಾಗವಹಿಸಿ, ಪರಿಣಾಮಕಾರಿ ಬೋಧನಾ ವಿಧಾನಗಳು, ಶಿಕ್ಷಕರ ವೃತ್ತಿಪರ ಹೊಣೆಗಾರಿಕೆ ಹಾಗೂ ಆಧುನಿಕ ಶಿಕ್ಷಣದ ಸವಾಲುಗಳ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಅಜರಾ ಅಂಜು ಮತ್ತು ಸನಾ ಅಮ್ರೀನ್ ಪ್ರಾರ್ಥಿಸಿದರು. ಸಯ್ಯದಾ ಆಯೇಷಾ ಮುಸ್ಕಾನ್ ಸ್ವಾಗತಿಸಿದರು. ಸೈಯದ್‌ ಆಯೇಷಾ ರೂಹಿ ಹಾಗೂ ಮುಸ್ಕಾನ್ ಕಾರ್ಯಕ್ರಮ ನಿರೂಪಿಸಿದರು. ಡಾ.ಸಾಲಿಹಾ ಖಾತೂನ್ ಮತ್ತು ಡಾ. ಕುದ್ರತ್ ಉನ್ನಿಸಾ ಶೇಖ್ ವಂದಿಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ಡಾ. ವಡ್ಡನಕೇರಿ, ರಿಯಾಜ್ ಪಠಾಣ್, ಮೆಹಬೂಬ್ ಸಿ., ಫಾತಿಮಾ ಬೇಗಂ, ರಝಿಯಾ ಪರ್ವೀನ್ ಸೇರಿದಂತೆ ಶಿಕ್ಷಣ ನಿಕಾಯದ ಅಧ್ಯಾಪಕರು ಹಾಗೂ ಬಿ.ಎಡ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

KBN UniversityKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X