Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅಂಬೇಡ್ಕರ್ ವೃತ್ತಕ್ಕೆ...

ಕಲಬುರಗಿ | ಅಂಬೇಡ್ಕರ್ ವೃತ್ತಕ್ಕೆ ದೀಪಾಲಂಕಾರ ಮಾಡದಿರುವುದನ್ನು ಖಂಡಿಸಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 Nov 2026 9:27 PM IST
share
ಕಲಬುರಗಿ | ಅಂಬೇಡ್ಕರ್ ವೃತ್ತಕ್ಕೆ ದೀಪಾಲಂಕಾರ ಮಾಡದಿರುವುದನ್ನು ಖಂಡಿಸಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಅಫಜಲಪುರ: ಸಂವಿಧಾನ ದಿನಾಚರಣೆ ಅಂಗವಾಗಿ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತಕ್ಕೆ ದೀಪಾಲಂಕಾರ ಮಾಡದ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಸಂವಿಧಾನ ದಿನದಂದು ದೇಶಕ್ಕೆ ಸಂವಿಧಾನ ನೀಡಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ವೃತ್ತಕ್ಕೆ ದೀಪಾಲಂಕಾರ ಮಾಡದಿರುವುದು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿವರ್ಷದಂತೆ ಈ ವರ್ಷವೂ ಸಂವಿಧಾನ ದಿನವನ್ನು ಗೌರವಯುತವಾಗಿ ಆಚರಿಸಬೇಕಾಗಿತ್ತು. ಆದರೆ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಗ್ರೇಡ್-2 ತಹಶೀಲ್ದಾರ್ ರಾಜಶೇಖರ ಬಂಡೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸದಾನಂದ ಹಾಗರಗಿ ಹಾಗೂ ಪುರಸಭೆ ಮುಖ್ಯಾಧಿಕಾರಿ ಫಕ್ರುದ್ದೀನ್ ಸೇರಿದಂತೆ ಅಧಿಕಾರಿಗಳ ತಂಡ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ದೀಪಾಲಂಕಾರ ಮಾಡದಿರುವ ಲೋಪಕ್ಕೆ ಕ್ಷಮೆಯಾಚಿಸಿತು.

ಮುಂದಿನ ದಿನಗಳಲ್ಲಿ ಇಂತಹ ಲೋಪಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಅರವಿಂದ್ ದೊಡ್ಮನಿ, ಮಹಾಂತೇಶ ಬಡದಾಳ, ಶ್ರೀಮಂತ ಬಿರಾದಾರ, ಮಹಾಂತೇಶ ಬಳೂಂಡಗಿ, ಮಹಾಲಿಂಗ ಅಂಗಡಿ, ನಾಮದೇವ ದೊಡ್ಮನಿ, ನಾಗೇಶ್ ಕೊಳ್ಳಿ, ಅಶೋಕ ಮುಗಳಿ,ಚಂದು ಸೂಲೇಕರ,ರವಿ ಗೌರ,ಮರೇಪ್ಪ ಮುಗಳಿ,ಹುಚ್ಚಪ್ಪ ವಠಾರ, ಅಶೋಕ್ ಸಿಂಗೆ,ದತ್ತಾ ಬಂಕಲಗಿ, ಗೋಪಾಲ ಹರಳಯ್ಯ, ಬಿ.ಎಂ.ರಾವ್, ವಿಠ್ಠಲ್ ಸಿಂಗೆ, ಸಂಜೀವ ಹಳ್ಯಾಳ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



Tags

KalaburagiAmbedkar Circleproteststate
share
ವಾರ್ತಾಭಾರತಿ
ವಾರ್ತಾಭಾರತಿ
Next Story
X