Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ: ಬುದ್ಧ-ಬಸವ-ಅಂಬೇಡ್ಕರ್...

ಕಲಬುರಗಿ: ಬುದ್ಧ-ಬಸವ-ಅಂಬೇಡ್ಕರ್ ಜಯಂತ್ಯೋತ್ಸವ ಕರಪತ್ರ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ7 May 2026 11:05 PM IST
share

ಕಲಬುರಗಿ: ರಾಮದಾಸ್ ಅಠವಲೆ ಅವರು ಇದೇ ತಿಂಗಳ 25ರಂದು ಕಲಬುರಗಿ ನಗರಕ್ಕೆ ಆಗಮಿಸಿ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಜಯಂತ್ಯೋತ್ಸವ ಕಾರ್ಯಕ್ರಮ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನಾಧಾರಿತ ‘ನನ್ನ ಅಂಬೇಡ್ಕರ್’ ನಾಟಕ ಪ್ರದರ್ಶನದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಕರಪತ್ರ ಬಿಡುಗಡೆ ಸಮಾರಂಭ ಗುರುವಾರ ಜಗತ್ ವೃತ್ತದ ಸಮೀಪದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ನಡೆಯಿತು.

ಹಿರಿಯ ದಲಿತ ಮುಖಂಡ ದೇವೇಂದ್ರ ಶೆಳ್ಳಗಿ ಕರಪತ್ರ ಬಿಡುಗಡೆ ಮಾಡಿ ಮಾತನಾಡಿ, ಭಗವಾನ್ ಬುದ್ಧ, ಬಸವಣ್ಣ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು. ಸಮಾನತೆ, ಸಹೋದರತೆ ಹಾಗೂ ಸಾಮಾಜಿಕ ನ್ಯಾಯದ ಸಂದೇಶವನ್ನು ಜನರಿಗೆ ತಲುಪಿಸುವ ಇಂತಹ ಕಾರ್ಯಕ್ರಮಗಳು ಸಮಾಜಮುಖಿ ಚಿಂತನೆಗೆ ಪ್ರೇರಣೆಯಾಗಲಿವೆ ಎಂದು ಅಭಿಪ್ರಾಯಪಟ್ಟರು.

ಬುದ್ಧ-ಬಸವ-ಅಂಬೇಡ್ಕರ್ ಜಯಂತ್ಯೋತ್ಸವ ಹಾಗೂ ‘ನನ್ನ ಅಂಬೇಡ್ಕರ್’ ನಾಟಕ ಪ್ರದರ್ಶನವು ಸಮಾಜದಲ್ಲಿ ಜಾಗೃತಿ ಮೂಡಿಸುವ ಮಹತ್ವದ ವೇದಿಕೆಯಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಆರ್‌ಪಿಐ ದಕ್ಷಿಣ ಭಾರತ ಪ್ರಧಾನ ಕಾರ್ಯದರ್ಶಿ ಎ.ಬಿ. ಹೊಸಮನಿ, ಮಿಲಿಂದ್ ಕಣ್ಮುಸ್, ರೇವಣಸಿದ್ದಪ್ಪ ಹುಳಿಪಲ್ಲೆ, ಶಿವಲಿಂಗ ಹತಗುಂದಿ, ಮಹಾಂತೇಶ್ ಹೂವಿನಳ್ಳಿ, ಅಮೃತ್ ಬಂಡೆ, ಮಹಾದೇವ ಅನವಾರ್ಕರ್, ಶಂಕರ್ ಕೊರವಿ, ಹಣಮಂತಪ್ಪ ಗಾರಂಪಳ್ಳಿ, ಹಣಮಂತ ಗುಡಿಮನಿ, ಪೀರಪ್ಪ ಹಾದಿಮನಿ, ಶಾಮ್ ಸಿಂಗ್ ಕಾಳೆ, ಸೂರ್ಯಕಾಂತ್ ಹಾಗರಗಿ, ಶ್ರೀದೇವಿ, ಶರಣಬಸವ ಚಂದನಕೇರಾ, ಅನಿಲ್ ಕುಮಾರ್ ದೇವರಮನಿ, ಮಲ್ಲಿಕಾರ್ಜುನ್ ಭಾವಿಕಟ್ಟಿ, ಶಿವಾನಂದ ಪಾಟೀಲ್ ಹಾಗೂ ರಾಹುಲ್ ಹಾಗರಗಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Tags

KalaburagiBuddha-Basava-Ambedkar Jayanti
share
ವಾರ್ತಾಭಾರತಿ
ವಾರ್ತಾಭಾರತಿ
Next Story
X