Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸೀಲ್ ಮಾಡಿದ್ದ ಹೋಟೆಲ್‌ಗಳ...

Kalaburagi | ಸೀಲ್ ಮಾಡಿದ್ದ ಹೋಟೆಲ್‌ಗಳ ಪುನರಾರಂಭಕ್ಕೆ ಅವಕಾಶ: ಜಿಲ್ಲಾಧಿಕಾರಿಗೆ ಹೋಟೆಲ್ ಸಂಘ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ8 Nov 2026 7:50 PM IST
share
Kalaburagi | ಸೀಲ್ ಮಾಡಿದ್ದ ಹೋಟೆಲ್‌ಗಳ ಪುನರಾರಂಭಕ್ಕೆ ಅವಕಾಶ: ಜಿಲ್ಲಾಧಿಕಾರಿಗೆ ಹೋಟೆಲ್ ಸಂಘ ಅಭಿನಂದನೆ

ಕಲಬುರಗಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೋಟೆಲ್‌ಗಳ ಮೇಲೆ ಹಠಾತ್ ದಾಳಿ ನಡೆಸಿ ಬಂದ್ ಮಾಡಿದ್ದ ಅಧಿಕಾರಿಗಳ ಕ್ರಮಕ್ಕೆ ಹೋಟೆಲ್ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಮಧ್ಯಪ್ರವೇಶಿಸಿ ಸಮಸ್ಯೆ ಇತ್ಯರ್ಥಪಡಿಸಿದ್ದಾರೆ. ಸೀಲ್ ಮಾಡಿದ್ದ ಹೋಟೆಲ್‌ಗಳನ್ನು ಪುನರಾರಂಭಿಸಲು ಅವಕಾಶ ಕಲ್ಪಿಸಿದ ಜಿಲ್ಲಾಧಿಕಾರಿಗಳ ಕ್ರಮಕ್ಕೆ ಜಿಲ್ಲಾ ಹೋಟೆಲ್, ವಸತಿ ಮತ್ತು ಬೇಕರಿ ಸಂಘ ಅಭಿನಂದನೆ ಸಲ್ಲಿಸಿದೆ.

ಶನಿವಾರ ದೀಪಾವಳಿಯ ಲಕ್ಷ್ಮೀ ಪೂಜೆಗೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ರಾತ್ರಿ ಆಹಾರ ಸುರಕ್ಷತಾ ಅಧಿಕಾರಿಗಳು ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ, ಮೂರು-ನಾಲ್ಕು ಹೋಟೆಲ್‌ಗಳನ್ನು ಸೀಲ್ ಮಾಡಿದ್ದರು.

ಭಾನುವಾರ ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಯಾತ್ರಿಕ ನಿವಾಸ ಹೋಟೆಲ್‌ನ ಸಭಾಂಗಣದಲ್ಲಿ ಜಿಲ್ಲಾ ಹೋಟೆಲ್, ವಸತಿ ಮತ್ತು ಬೇಕರಿ ಸಂಘದ ತುರ್ತು ಸಭೆ ನಡೆಯಿತು. ಈ ವೇಳೆ ಸಮಸ್ಯೆಯನ್ನು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರ ಗಮನಕ್ಕೆ ತರಲಾಗಿತ್ತು. ಉದ್ಯಮಿಗಳ ಮನವಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಹೋಟೆಲ್‌ಗಳನ್ನು ಪುನರಾರಂಭಿಸಲು ಅವಕಾಶ ಕಲ್ಪಿಸಿದ್ದಾರೆ. ಇದರಿಂದ ಹಬ್ಬದ ಪೂಜೆ ಹಾಗೂ ವ್ಯಾಪಾರ ಮುಂದುವರಿಸಲು ಅನುಕೂಲವಾಗಿದೆ ಎಂದು ಸಂಘದ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೋಟೆಲ್‌ಗಳ ವ್ಯವಹಾರದಲ್ಲಿ ಲೋಪದೋಷಗಳಿದ್ದರೆ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಆದರೆ, ಯಾವುದೇ ಮುನ್ನೆಚ್ಚರಿಕೆ ಅಥವಾ ಸೂಕ್ತ ಅವಕಾಶ ನೀಡದೆ ಹಬ್ಬದ ಸಂದರ್ಭದಲ್ಲಿ ಉದ್ಯಮಿಗಳಿಗೆ ತೊಂದರೆ ನೀಡುವುದು ಸರಿಯಲ್ಲ. ಸ್ವಚ್ಛತೆ ಹಾಗೂ ಆಹಾರ ಸುರಕ್ಷತಾ ನಿಯಮಗಳ ಕುರಿತು ಉದ್ಯಮಿಗಳಿಗೆ ಜಾಗೃತಿ ಮೂಡಿಸಲು ಸಂಘ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಯಿತು.

ಸಂಘದ ಗೌರವಾಧ್ಯಕ್ಷ ರಾಜಶೇಖರ್ ಶೆಳ್ಳಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ ನರಸಿಂಹ ಮಂಡನ್, ರಾಜ್ಯ ಹೋಟೆಲ್ ಸಂಘದ ಉಪಾಧ್ಯಕ್ಷ ಸತ್ಯನಾಥ ಶೆಟ್ಟಿ ಸೇರಿದಂತೆ ಆರ್.ಪಿ. ರೆಡ್ಡಿ, ವೆಂಕಟೇಶ್ ಎಂ. ಕಡೇಚೂರ್, ಡಾ. ಸದಾನಂದ ಪೆರ್ಲ, ಶಿವರಾಜ್ ಕೋಟ್ಯಾನ್, ಮಹಾಕೀರ್ತಿ ಶೆಟ್ಟಿ, ವಿಷ್ಣುಮೂರ್ತಿ ಚಾತ್ರ, ಗಂಗಾಧರ ತಂತ್ರಿ, ಪ್ರಶಾಂತ ಶೆಟ್ಟಿ, ಮಾಲಾ ಕಣ್ಣಿ, ಶರಣು ಪಾಟೀಲ್, ಭರತ್, ಅಶೋಕ್ ವೆಂಕಟಗಿರಿ, ಜೀವನ್ ಕುಮಾರ್ ಜತ್ತನ್, ಸಂತೋಷ್ ಪೂಜಾರಿ, ಗಿರಿಧರ್ ಭಟ್, ರಾಮಚಂದ್ರ ನಾಯಕ್ ಹಾಗೂ ಅವಿನಾಶ್ ಹರಕೂಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

hotelsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X