Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಅಣವೀರಪ್ಪ ಬೋಳೆವಾಡಗೆ...

Kalaburagi | ಅಣವೀರಪ್ಪ ಬೋಳೆವಾಡಗೆ ಗುಲ್ಬರ್ಗಾ ವಿವಿಯಿಂದ ಪಿಎಚ್‌ಡಿ ಪದವಿ

ವಾರ್ತಾಭಾರತಿವಾರ್ತಾಭಾರತಿ4 July 2026 5:06 PM IST
share
Kalaburagi | ಅಣವೀರಪ್ಪ ಬೋಳೆವಾಡಗೆ ಗುಲ್ಬರ್ಗಾ ವಿವಿಯಿಂದ ಪಿಎಚ್‌ಡಿ ಪದವಿ

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದಲ್ಲಿ ಸಂಶೋಧನೆ ನಡೆಸಿದ ಅತಿಥಿ ಉಪನ್ಯಾಸಕ ಅಣವೀರಪ್ಪ ಬೋಳೆವಾಡ ಅವರಿಗೆ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.

ಗುಲ್ಬರ್ಗಾ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ. ಶಿವಕುಮಾರ ವಿ. ಉಪ್ಪೆ ಅವರ ಮಾರ್ಗದರ್ಶನದಲ್ಲಿ, “ಬ್ರಹ್ಮಕುಮಾರಿ ಸಂಸ್ಥೆಯ ಸ್ಥಾಪಕರಾದ ದಾದಾ ಲೇಖರಾಜ ಅವರ ಆಧ್ಯಾತ್ಮಿಕ ಜೀವನ ಮತ್ತು ಸಾಧನೆಗಳು: ಒಂದು ಐತಿಹಾಸಿಕ ಅಧ್ಯಯನ” ವಿಷಯದ ಕುರಿತು ಸಂಶೋಧನಾ ಮಹಾಪ್ರಬಂಧವನ್ನು ಮಂಡಿಸಿ ಅವರು ಪಿಎಚ್‌ಡಿ ಪದವಿ ಪಡೆದಿದ್ದಾರೆ.

ಪ್ರಸ್ತುತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಅಣವೀರಪ್ಪ ಬೋಳೆವಾಡ ಅವರು ಆಧ್ಯಾತ್ಮಿಕ ಹಾಗೂ ಐತಿಹಾಸಿಕ ಅಧ್ಯಯನ ಕ್ಷೇತ್ರದಲ್ಲಿ ಸಂಶೋಧನೆ ನಡೆಸಿದ್ದಾರೆ.

ಪಿಎಚ್‌ಡಿ ಪದವಿ ಲಭಿಸಿದ ಹಿನ್ನೆಲೆಯಲ್ಲಿ ಅಣವೀರಪ್ಪ ಬೋಳೆವಾಡ ಅವರಿಗೆ ಗಣ್ಯರು, ಸ್ನೇಹಿತರು ಹಾಗೂ ಬ್ರಹ್ಮಕುಮಾರಿ ಸಂಸ್ಥೆಯ ಮುಖ್ಯಸ್ಥರು ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Tags

Gulbarga universityKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X