Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೇಂದ್ರೀಯ ವಿವಿಯಲ್ಲಿ...

Kalaburagi | ಕೇಂದ್ರೀಯ ವಿವಿಯಲ್ಲಿ ಇಬ್ಬರು ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ25 Nov 2026 7:56 PM IST
share
Kalaburagi | ಕೇಂದ್ರೀಯ ವಿವಿಯಲ್ಲಿ ಇಬ್ಬರು ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಇಬ್ಬರು ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಮಹಾಪ್ರಬಂಧಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯವು ಅವರಿಗೆ ಪಿಎಚ್.ಡಿ. ಪದವಿ ಘೋಷಿಸಿದೆ.

ಸಾಮಾಜಿಕ ಮತ್ತು ವರ್ತನಾ ವಿಜ್ಞಾನ ನಿಕಾಯದ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ ಶೈಕಾ ಪರ್ವೀನ್ ಹಾಗೂ ಎಂಜಿನಿಯರಿಂಗ್ ನಿಕಾಯದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ಸಂತೋಷ ಅವರು ಪಿಎಚ್.ಡಿ. ಪದವಿ ಪಡೆದಿದ್ದಾರೆ.

ಶೈಕಾ ಪರ್ವೀನ್ ಅವರು ‘ವಿಮೆನ್ ಇನ್ ದಿ ಫ್ರೀಡಂ ಸ್ಟ್ರಗಲ್: ಎ ಕೇಸ್ ಸ್ಟಡಿ ಆಫ್ ಬಿಹಾರ್ ಫ್ರಮ್ 1917 ಟು 1947’ ವಿಷಯದ ಕುರಿತು ಸಂಶೋಧನಾ ಮಹಾಪ್ರಬಂಧ ಸಲ್ಲಿಸಿದ್ದರು. ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ರಮ್ಯಾ ವಿ.ಪಿ. ಅವರು ಮಾರ್ಗದರ್ಶನ ನೀಡಿದ್ದರು. ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಪ್ರೊ. ಮೊಹಮ್ಮದ್ ನಜ್ರುಲ್ ಬರಿ ಸಹಮಾರ್ಗದರ್ಶಕರಾಗಿದ್ದರು.

ಸಂತೋಷ ಅವರು ‘ಡೆವಲಪ್‌ಮೆಂಟ್ ಆಫ್ ಇಂಟೆಲಿಜೆಂಟ್ ಟೆಕ್ನಿಕ್ ಫಾರ್ ಮಿಟಿಗೇಟಿಂಗ್ ದಿ ಐಬಿಆರ್‌ಎಸ್ ಇಂಪ್ಯಾಕ್ಟ್ ಆನ್ ದಿ ಪವರ್ ಗ್ರಿಡ್’ ವಿಷಯದ ಕುರಿತು ಸಂಶೋಧನೆ ನಡೆಸಿದ್ದರು. ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅರುಣಕುಮಾರ ಪಾಟೀಲ ಅವರು ಮಾರ್ಗದರ್ಶನ ನೀಡಿದ್ದರು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರು ಪಿಎಚ್.ಡಿ. ಪದವಿ ಪಡೆದ ಇಬ್ಬರು ಸಂಶೋಧಕರು ಹಾಗೂ ಅವರ ಮಾರ್ಗದರ್ಶಕರನ್ನು ಅಭಿನಂದಿಸಿ, ಮುಂದಿನ ಶೈಕ್ಷಣಿಕ ಮತ್ತು ವೃತ್ತಿಪರ ಜೀವನದಲ್ಲಿ ಹೆಚ್ಚಿನ ಯಶಸ್ಸು ದೊರೆಯಲಿ ಎಂದು ಶುಭ ಹಾರೈಸಿದ್ದಾರೆ.

Tags

KalaburagiPhDstudentCentral University
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X