Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೇಂದ್ರೀಯ ವಿವಿಯ ಮೂವರು...

Kalaburagi | ಕೇಂದ್ರೀಯ ವಿವಿಯ ಮೂವರು ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ

ವಾರ್ತಾಭಾರತಿವಾರ್ತಾಭಾರತಿ20 July 2026 6:32 PM IST
share
Kalaburagi | ಕೇಂದ್ರೀಯ ವಿವಿಯ ಮೂವರು ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ

ಕಲಬುರಗಿ: ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ವಿವಿಧ ವಿಭಾಗಗಳ ಮೂವರು ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಮಹಾಪ್ರಬಂಧಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿ ಪ್ರದಾನ ಮಾಡಿ ವಿಶ್ವವಿದ್ಯಾಲಯ ಘೋಷಿಸಿದೆ.

ರಸಾಯನಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ವೇತಾ (ನೋಂದಣಿ ಸಂಖ್ಯೆ: 22CPCH01) ಅವರು “Arylalkyne Rich Peptides Derived from Marine Cone Snails” ವಿಷಯದ ಕುರಿತು ಸಲ್ಲಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಅವರು ಪ್ರಾಧ್ಯಾಪಕ ಪ್ರೊ. ಕೊನಕಲ್ಲು ಹನುಮೇಗೌಡ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು.

ಕಂಪ್ಯೂಟರ್ ಸೈನ್ಸ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ವೆಂಕಟಾ ಬಾಬುರಾವ (ನೋಂದಣಿ ಸಂಖ್ಯೆ: 22CPCS05) ಅವರು ಬ್ರೇನ್ ಎಂಆರ್‌ಐ (MRI) ಚಿತ್ರಗಳಲ್ಲಿ ಟ್ಯೂಮರ್ ಗುರುತಿಸುವಿಕೆ ಮತ್ತು ವರ್ಗೀಕರಣಕ್ಕೆ ಬಿಲಿಂಗ್ವಲ್ ಸೀನ್ ಟೆಕ್ಸ್ಟ್ ಡಿಟೆಕ್ಷನ್ ಹಾಗೂ ರೆಕಗ್ನಿಷನ್ ಆಧಾರಿತ ಅಧ್ಯಯನ ವಿಷಯದ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಇವರು ಸಹಾಯಕ ಪ್ರಾಧ್ಯಾಪಕ ಡಾ. ಗುರುರಾಜ ಮುಕರಂಬಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು.

ವಿದೇಶಿ ಭಾಷಾ ಅಧ್ಯಯನ ವಿಭಾಗದ ಅರೇಬಿಕ್ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಬುಲ್ತಿ ಸರ್ಕಾರ್ (ನೋಂದಣಿ ಸಂಖ್ಯೆ: 22CPAH01) ಅವರು “Secular Humanism in the Selected Works of Gibran Khalil Gibran with Special Reference to The Broken Wings, The Prophet, The Madman and The Earth Gods” ವಿಷಯದ ಕುರಿತು ಸಲ್ಲಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಅವರು ಸಹಾಯಕ ಪ್ರಾಧ್ಯಾಪಕ ಡಾ. ಇನಾಮುಲ್ ಅಜಾದ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು.

ವಿವಿಧ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಂಶೋಧನಾ ಸಾಧನೆ ಮಾಡಿದ ಈ ಮೂವರು ಸಂಶೋಧನಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ವಲಯದಿಂದ ಅಭಿನಂದನೆಗಳು ವ್ಯಕ್ತವಾಗಿವೆ.

Tags

Central UniversityKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X