ಕಲಬುರಗಿ | ನೀರು ಸರಬರಾಜು ಕಾಮಗಾರಿಗೆ ತಂದಿರಿಸಿದ್ದ ಪೈಪ್ ಗಳು ಬೆಂಕಿಗಾಹುತಿ

ಕಲಬುರಗಿ: ನೀರು ಸರಬರಾಜು ಮಾಡುವ ಕಾಮಗಾರಿಗೆ ಸಂಬಂಧಿಸಿದ ರಸ್ತೆಬದಿಯಲ್ಲಿ ದಾಸ್ತಾನಿರಿಸಿದ್ದ ಪೈಪ್ ಗಳು ಬೆಂಕಿಗಾಹುತಿಯಾದ ಘಟನೆ ನಗರದ ಬಸವೇಶ್ವರ ಚೌಕ್ ಸಮೀಪ ನಡೆದಿದೆ.
ಪೈಪ್ ಗಳಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿಯುಂಟಾಗಿದೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Next Story





