Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮೇ 11ರಂದು ವಿದ್ಯುತ್...

ಕಲಬುರಗಿ | ಮೇ 11ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ವಾರ್ತಾಭಾರತಿವಾರ್ತಾಭಾರತಿ9 May 2025 7:23 PM IST
share
ಕಲಬುರಗಿ | ಮೇ 11ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ : ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ ಈ ಕೆಳಕಂಡ ಫೀಡರ್‌ಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳಲಿರುವ ಪ್ರಯುಕ್ತ ಮೇ 11ರಂದು ರವಿವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.

ರಫೀಕ್ ಚೌಕ್ ಫೀಡರ್ : ಮೆಕ್ಕಾ ಕಾಲೋನಿ, ಹಾಗರಗಾ ಕ್ರಾಸ್, ಜುಬೇರ್ ಕಾಲೋನಿ, ಉಮರ್ ಕಾಲೋನಿ, ಬುಲಂದ ಪರ್ವೇಜ್ ಕಾಲೋನಿ, ರಫೀಕ್ ಚೌಕ್, ನೂರಾನಿ ಮೊಹಲ್ಲಾ, ಅರಾಬಿಕ್ ಶಾಲೆ, ಇಸ್ಲಾಮಾಬಾದ್ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಮಿಲ್ಲತ್‍ ನಗರ ಫೀಡರ್ : ಸೋನಿಯಾ ಗಾಂಧಿ ಕಾಲೋನಿ, ಅಮನ್ ನಗರ, ಇತಿಹಾದ್ ಕಾಲೋನಿ, ಹಮ್ ದರ್ದ್ ಕಾಲೋನಿ, ಇಸ್ಮಾಯಿಲ್ ಟಿಸಿ., ಸಪ್ನಾ ಬೇಕರಿ ಟಿ.ಸಿ., ಲೂಬಿಕ್ ಫಂಕ್ಷನ್ ಹಾಲ್, ಮಾಲಗತ್ತಿ ಕ್ರಾಸ್, ಡೆಕ್ಕನ್ ಕಾಲೇಜ್, ಮಿಲ್ಲತ್ ನಗರ, ಖಂಡಾಲ ಗ್ರೌಂಡ್ ಏರಿಯಾ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಲಾಹೋಟಿ ಫೀಡರ್ : ಕೆ.ಐ.ಎ.ಡಿ.ಬಿ. 1ನೇ ಸ್ಟೇಜ್, ಕಪನೂರ್ ಇಂಡಷ್ಟ್ರೀಯಲ್ ಏರಿಯಾ, ನಾಗೇಂದ್ರ ಕ್ಯಾಂಟಿನ್, ಶಿವಾ ಹೋಟೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಕೈಲಾಸ್ ಫೀಡರ್ : ಕೆ.ಐ.ಎ.ಡಿ.ಬಿ. 1ನೇ ಸ್ಟೇಜ್, ಕಪನೂರ್ ಇಂಡಷ್ಟ್ರೀಯಲ್ ಏರಿಯಾ, ಹುಮನಾಬಾದ್ ಚೆಕ್‍ಪೋಸ್ಟ್ ಎಸ್.ಸಿ. ಓಣಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ತೆಂಗಳಿ ಲೇಔಟ್ ಫೀಡರ್ : ತೆಂಗಳಿ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X