Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮೇ 28ರಂದು ವಿದ್ಯುತ್...

ಕಲಬುರಗಿ | ಮೇ 28ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ವಾರ್ತಾಭಾರತಿವಾರ್ತಾಭಾರತಿ27 May 2025 5:32 PM IST
share
ಕಲಬುರಗಿ | ಮೇ 28ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ : ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ ಈ ಕೆಳಕಂಡ ಫೀಡರ್ ಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳಲಿರುವ ಪ್ರಯುಕ್ತ ಇದೇ ಮೇ 28 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.

ಮೆಹಬೂಬ್‌ನಗರ ಫೀಡರ್ :

ಸೈಯದಗಲ್ಲಿ, ಜಲಲಾವಾಡಿ, ಪಯನ್, ಪಾಶಾಪೂರ, ದರ್ಗಾ, ಹಳೆಕಾಲಿ ಗುಮಜ್, ಮಕಬರಾ, ಬಡಿದೇವಡಿ, ಛೊಟಾದೆವಡಿ, ದರ್ಗಾ ಮತ್ತು ನೂರ್ ಬಾಗ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ದೂರದರ್ಶನ ಮತ್ತು ಭಾರತಪ್ರೈಡ್ ಫೀಡರ್ :

ಹುಮನಾಬಾದ್‌ ಕ್ರಾಸ್, ನೂರಾನಿ ಮೊಹಲಾ, ಹಾಗರಗಾ ಕ್ರಾಸ್, ರಫೀಕ್ ಚೌಕ್, ಶಿವಾಜಿ ನಗರ, ಹಾಲಿನ ಡೇರಿ, ಅರೇಬಿಕ್‌ ಸ್ಕೂಲ್, ಇಸ್ಲಾಮಾಬಾದ್‌, ಮಿಲ್ಲತ್ ನಗರ, ಬುಲಂದ್ ಪರ್ವೇಜ್ ಕಾಲೋನಿ, ಖಮರ ಕಾಲೋನಿ, ಭೀಮಳ್ಳಿ ದಾಲಮಿಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಆದರ್ಶ ನಗರ ಫೀಡರ್ :

ಶಿವಾಜಿನಗರ, ಅಬುಬಕರ್ ಕಾಲೋನಿ, ಕೆ.ಹೆಚ್.ಬಿ.ಕಾಲೋನಿ, ಒಕ್ಕಲ್ಗೇರಾ, ಬಿಲಾಲಾಬಾದ, ಕೆ.ಬಿ.ಎನ್. ಇಂಜಿನಿಯರಿಂಗ್ ಕಾಲೇಜ, ಇಸ್ಲಾಮಾಬಾದ, ಕೆ.ಸಿ.ಟಿ. ಪಾಲಿಟೆಕ್ನಿಕ್, ಖಮರ್ ಕಾಲೋನಿ ಮತ್ತು ಎಸ್.ಬಿ.ಹೆಚ್. ಕಾಲೋನಿ. ಖಾಜಾ ಕಾಲೋನಿ, ಇ.ಬಿ. ರಾಜ, ಮದಿನಾ ಕಾಲೋನಿ, ಶಾಲಿಮಾರ ಫಂಕ್ಷನ್ ಹಾಲ್ ಪ್ರದೇಶ, ಧನಗರಗಲ್ಲಿ ನೂರಬಾಗ್, ಸೈಯದ್‍ಗಲ್ಲಿ, ಖಾಜಾ ಬಂದೆ ನವಾಜ್ ದರ್ಗಾ ಹಾಗೂ ಸುತ್ತಮುತ್ತಲಿನ ಏರಿಯಾ, ಐಯರವಾಡಿ ಹಳೇ ಮತ್ತು ಹೊಸ ಖಾಲಿಗುಮಜ್ ಪ್ರದೇಶ, ಖಾಲಾಗೊಡಾ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ವಾಟರ್ ಸಪ್ಲೈ ಎಕ್ಸ್‌ಪ್ರೇಸ್ ಫೀಡರ್ :

ಫಿಲ್ಟರ್ ಬೆಡ್ ಹೆಚ್.ಟಿ ಇನಸ್ಟಾಲೇಷನ್ (ವಾಟರ್ ಸಪ್ಲೈ).

ಕೆ.ಎಸ್.ಆರ್.ಪಿ ಕ್ವಾರ್ಟರ್ಸ್ ಫೀಡರ್ :

ಕಮಲ ನಗರ, ಶಿವಶಕ್ತಿ ನಗರ, ಚನ್ನವೀರ ನಗರ, ಕೆ.ಎಸ್.ಆರ್.ಪಿ. ಪೊಲೀಸ್ ಕ್ವಾರ್ಟರ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಟಿ.ವಿ.ಸ್ಟೇಶನ್‌ ಫೀಡರ್ :

ಮುನಿಂ ಸಂಘ, ಕಾಕಡೆ ಚೌಕ್, ರಾಮನಗರ, ರೇವಣಸಿದ್ದೇಶ್ವರ ಕಾಲೋನಿ, ಕೆ.ಕೆ. ನಗರ, ಶಿವಾಜಿ ನಗರ, ಭವಾನಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಲಂಗರ್ ಹನುಮಾನ ಫೀಡರ್ :

ಸೇವಾಲಾಲ್‌ ನಗರ, ಚನ್ನವೀರ ನಗರ, ತಾಜ್ ನಗರ, ಲಂಗರ್ ಹನುಮಾನ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಗಣೇಶ ನಗರ ಫೀಡರ್ :

ಗಣೇಶ ನಗರ, ಉಸ್ಮಾನಿಯಾ ಕಾಲೇಜ್, ಜಾಗೃತಿ ಕಾಲೋನಿ, ಪ್ರಗತಿ ಕಾಲೋನಿ, ನ್ಯೂ ಜಿ.ಡಿ.ಎ. ವೀರೆಂದ್ರ ಪಾಟೀಲ್ ಬಡಾವಣೆ, ಬಾರೆ ಹಿಲ್ಸ್, ಗ್ರೀನ್ ಹಿಲ್ಸ್, ಮೆಹತಾ ಲೇಔಟ್, ಸಿದೇಶ್ವರ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X