Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ನ.9, 10 ರಂದು ವಿದ್ಯುತ್...

ಕಲಬುರಗಿ | ನ.9, 10 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ವಾರ್ತಾಭಾರತಿವಾರ್ತಾಭಾರತಿ7 Nov 2025 9:30 PM IST
share
ಕಲಬುರಗಿ | ನ.9, 10 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ ಕಾರ್ಪೋರೇಷನ್, ಜಿಜಿಹೆಚ್, ವಿರೇಶ ನಗರ, ಎಸ್.ಟಿ.ಬಿ.ಟಿ., ರಾಜಾಪುರ, ಜಿಮ್ಸ್, ರಾಮನಗರ, ಉಮರ ಕಾಲೋನಿ ಫೀಡರ್ ಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಂಡಿರುವ ಹಿನ್ನೆಲೆಯಲ್ಲಿ ನ.9 ರಂದು ರವಿವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಅದೇ ರೀತಿ ಹೀರಾಪುರ ಫೀಡರಿನ 33/11ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿನ ನಿರ್ವಹಣಾ ಕಾರ್ಯಕೈಗೊಂಡಿರುವ ಪ್ರಯುಕ್ತ ಹಾಗೂ ದೇವಿನಗರ, ಆಳಂದ ಕಾಲೋನಿ ಹಾಗೂ ಎಮ್.ಎಸ್.ಕೆ. ಮೀಲ್ ಫೀಡರ್ ಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಂಡಿರುವ ಹಿನ್ನಲೆಯಲ್ಲಿ ನ.10 ರಂದು ಸೋಮವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.

ಕಾರ್ಪೋರೇಶನ್ ಫೀಡರ್ :

ಟ್ರಾಮ್ ಕೇರ್, ಎಸ್.ಎನ್.ಸಿ.ಓ. ಎಮ್.ಆರ್.ಎಮ್.ಸಿ ಮೆಡಿಕಲ್ ಕಾಲೇಜು, ಕ್ಯಾನ್ಸರ್ ಆಸ್ಪತ್ರೆ, ಜಯದೇವ ಆಸ್ಪತ್ರೆ. ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಜಿಜಿಹೆಚ್ ಫೀಡರ್ :

ಜಿಲ್ಲಾ ಆಸ್ಪತ್ರೆ, ಜಯದೇವ ಆಸ್ಪತ್ರೆ, ಟ್ರಾಮಾ ಸೆಂಟರ್, ನರ್ಸಿಂಗ್ ಹಾಸ್ಟೇಲ್ ಮತ್ತು ಸುತ್ತಮುತ್ತಲಿನ ಪ್ರದೇಶ.

ವಿರೇಶ ನಗರ ಫೀಡರ್ :

ವಿರೇಶ ನಗರ ಪೊಲೀಸ್ ಕ್ವಾರ್ಟರ್ರ್ಸ, ಅಡ್ವಕೇಟ್ ಕಾಲೋನಿ ಮತ್ತು ಸುತ್ತಮುತ್ತಲಿ ಪ್ರದೇಶಗಳು.

ಎಸ್.ಟಿ.ಬಿ.ಟಿ ಫೀಡರ್ :

ಬಾಪು ನಗರ, ಸುಂದರ ನಗರ, ಭರತ ನಗರ ತಾಂಡಾ, ಎಮ್.ಆರ್.ಎಮ್.ಸಿ. ಎದುರುಗಡೆ ಪ್ರದೇಶ, ಸಂತ್ರಾಸವಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ರಾಜಾಪೂರ ಫೀಡರ್ :

ನಾಯ್ಡು ಲೇಔಟ್, ಜಿ.ಡಿ.ಎ. ರಾಜಾಪುರ, ಬಂಜಾರಾ ಲೇಔಟ್, ಶಾಹಾಬಾದ್ ಶಕ್ತಿ ನಗರ, ಮಾತಾ ಮಾಣಿಕೇಶ್ವರಿ ಕಾಲೋನಿ, ನೃಪತುಂಗಾ ಕಾಲೋನಿ, ಕೆಂಬ್ರೀಡ್ಜ್ ಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಜಿಮ್ಸ್ ಫೀಡರ್ :

ಜಿಮ್ಸ್ ಕಾಲೇಜ, ಜಿಮ್ಸ್ ಅಡ್ಮಿನ್ ಕಟ್ಟಡ, ಜಿಮ್ಸ್ ಮಹಿಳಾ ಹಾಸ್ಟೇಲ್ ಮತ್ತು ಸುತ್ತಮುತ್ತಲಿನ ಪ್ರದೇಶ.

ರಾಮನಗರ ಫೀಡರ್ :

ಸಿದ್ಧೇಶ್ವರ ಕಾಲೋನಿ, ರಾಮ್‍ದೇವ ಕಾಲೋನಿ, ಹಮಜಾ ಕಾಲೋನಿ, ಆಜಾದಪೂರ ರಸ್ತೆ, ರಾಮ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಉಮರ ಕಾಲೋನಿ ಫೀಡರ್ :

ಉಮರ ಕಾಲೋನಿ, ಅಬುಬಕರ್ ಕಾಲೋನಿ, ಆಜಾದಪೂರ ರಸ್ತೆ, ಅಹಮದ ನಗರ್, ಮಕ್ಕಾ ಕಾಲೋನಿ, ಮಹಾರಾಜಾ ಹೋಟೆಲ್, ವಾಟರ್ ಟ್ಯಾಂಕ್, ಯದ್ದುಲ್ಲಾ ಕಾಲೋನಿ, ಕಮಾಲ ಎ ಮುಜರತ್, ಮಹಬೂಬ ನಗರ, ವೀರಭದ್ರೇಶ್ವರ ದೇವಾಲಯ, ಖಾನ್‍ಕಂಪೌಂಡ್, ಟಿಪ್ಪುಸುಲ್ತಾನ ಚೌಕ, ಸನಾ ಹೋಟೆಲ್, ಅಕಬರ್ ಭಾಗ್, ರಾಮಜೀ ನಗರ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳು.

ಹೀರಾಪೂರ ಫೀಡರ್ :

ಹೀರಾಪುರ ರೈಲ್ವೆ ಗೇಟ್, ಜಫರಾಬಾದ್, ಭೀಮ್ ನಗರ, ಕರೀಮ್ ಕಾಲೋನಿ, ಜಿದ್ದಾ ಕಾಲೋನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ದೇವಿ ನಗರ ಫೀಡರ್ :

ದೇವಿ ನಗರ, ಸಂತೋಷ ಕಾಲೋನಿ, ಖಾದ್ರಿಚೌಕ್, ನಭಿ ಕಾಲೋನಿ, ಚಿಂಚೋಳಿ ಲೇಔಟ್, ಜಾಫರಾಬಾದ್, ಪ್ರಭುದೇವ ನಗರ, ಮಾಳೇವಾಡಿ, ಜೆ.ಆರ್. ನಗರ, ಶೇಖ್ ನಗರ, ವಿಶ್ವರಾಧ್ಯ ಕಾಲೋನಿ, ಮಲ್ಲಿಕಾರ್ಜುನ ದೇವಸ್ಥಾನ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳು.

ಆಳಂದ ಕಾಲೋನಿ ಫೀಡರ್ :

ಚಿಂಚೋಳಿ ಲೇಔಟ್, ಚೊರ ಬಜಾರ, ಫಿಲ್ಟರ್ ಬೆಡ್ ಚೆಕ್‍ಪೋಸ್ಟ್‌, ಶಿವಾದಾಲ್ ಮಿಲ್, ರಾಮತೀರ್ಥ, ರಾಣೇಶ ಪೀರ್‍ದರ್ಗಾ, ವಿಶ್ವರಾಧ್ಯ ಮಂದಿರ, ಸಿದ್ದರಾಮೇಶ್ವರ ನಗರ, ಆಯ್ಯೋಧ್ಯ ನಗರ, ಲಕ್ಷ್ಮೀ ನಗರ, ಅಹ್ಮದ ನಗರ ಪಿ.ಎಫ್. ಕಚೇರಿ, ಆಳಂದ ಕಾಲೋನಿ, ನಬಿ ಕಾಲೋನಿ, ಶೇಖ ರೋಜಾ, ಖಾದ್ರಿ ಚೌಕ್ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳು.

ಎಮ್.ಎಸ್.ಕೆ.ಮಿಲ್ ಫೀಡರ್ :

ಮದೀನಾ ಕಾಲೋನಿ, ನ್ಯೂ ಮದೀನಾ ಕಾಲೋನಿ, ಮೀಸ್ಬಾ ನಗರ, ಇಕ್ಬಾಲ್ ಕಾಲೋನಿ, ಹುಸೇನ್‍ಗಾರ್ಡನ್, ಕೃಷ್ಟ ಮಿನರಲ್ಸ್‌, ನ್ಯೂ ರಾಘವೇಂದ್ರ ಕಾಲೋನಿ, ಖಾನಿ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X