Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸಂವಿಧಾನದ ಅನುಷ್ಠಾನ ಪಾಲನೆಗೆ...

ಸಂವಿಧಾನದ ಅನುಷ್ಠಾನ ಪಾಲನೆಗೆ ಒಟ್ಟಾಗಬೇಕು : ಪ್ರವೀಣ ಮೊದ್ಲೆ

ವಾರ್ತಾಭಾರತಿವಾರ್ತಾಭಾರತಿ28 Nov 2024 9:45 PM IST
share
Photo of Program

ಕಲಬುರಗಿ : ಭಾರತೀಯ ಸಂವಿಧಾನ ಪಾಲನೆಗೆ ಎಲ್ಲರೂ ಒಟ್ಟಾಗಿ ಕಾರ್ಯರೂಪಕ್ಕೆ ತರಲು ಮುಂದಾಗಬೇಕಿದೆ ಎಂದು ರಿಪಬ್ಲಿಕನ್ ಯೂಥ್ ಫೆಡರೇಷನ್ ತಾಲೂಕು ಅಧ್ಯಕ್ಷ ಪ್ರವೀಣ ಮೊದ್ಲೆ ಅವರು ಹೇಳಿದ್ದಾರೆ.

ಆಳಂದ ಪಟ್ಟಣದಲ್ಲಿ ರಿಪಬ್ಲಿಕನ್ ಯೂಥ್ ಫೆಡರೇಷನ್ (ರಿ) ತಾಲೂಕ ಸಮಿತಿ ವತಿಯಿಂದ 75ನೇ ಸಂವಿಧಾನ ದಿನಾಚರಣೆಯ ಅಂಗವಾಗಿ ವಿವಿಧ ಕಚೇರಿ ಶಾಲಾ, ಕಾಲೇಜು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸಂವಿಧಾನ ಪೀಠಿಕೆ ಪ್ರತಿಗಳನ್ನು ವಿತರಿಸಿ ಅವರು ಮಾತನಾಡಿದರು.

"ನಮ್ಮ ಸಂವಿಧಾನವು ದೇಶದ ಎಲ್ಲ ನಾಗರಿಕರ ಹಕ್ಕುಗಳನ್ನು ಗೌರವಿಸುವ ಮೂಲಕ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಬದಲಿ ಮಾರ್ಗವನ್ನು ನೀಡುತ್ತದೆ. 75ನೇ ಸಂವಿಧಾನ ದಿನಾಚರಣೆಯಂದು, ನಾವು ಎಲ್ಲಾ ವ್ಯಕ್ತಿಗಳಿಗೆ ಹಕ್ಕುಗಳು, ಸನ್ಮಾನ ಮತ್ತು ಗೌರವವನ್ನು ನೀಡುವ ನಮ್ಮ ದೇಶದ ಮಹತ್ವವನ್ನು ಪರಿಚಯಿಸಲು ಒಂದು ಪ್ರಯತ್ನವನ್ನು ಮುಂದುವರೆಸುವುದು ಇಂದಿನ ಅಗತ್ಯವಿದೆ ಎಂದರು.

ಪರಸ್ಪರವಾಗಿ ಸಂವಿಧಾನದ ಮಹತ್ವವನ್ನು ಜನರಲ್ಲಿ ಜಾಗೃತಿ ಮೂಡಿಸಬೇಕು ಮತ್ತು ಈ ಉತ್ಸವವು ನಮ್ಮ ಜನ ಸಮುದಾಯದಲ್ಲಿ ಬದಲಾವಣೆಯನ್ನು ತರಲಿದೆ. "ನಾವು ಸಂವಿಧಾನದಿoದ ಕಲಿಯಬಹುದಾದ ಪ್ರಮುಖ ಪಾಠವೇ ಆಗಿದ್ದು, ಇದು ನಮ್ಮ ದೇಶವನ್ನು ಪ್ರಜಾಪ್ರಭುತ್ವದ ಮೂಲಕ ಪ್ರಗತಿ ಪಡಿಸಲು ಶಕ್ತಿ ನೀಡುತ್ತದೆ. ಇದರಲ್ಲಿ ವ್ಯಕ್ತಿಯ ಹಕ್ಕುಗಳು, ಭದ್ರತೆ, ಧರ್ಮ ನಿರಪೇಕ್ಷತೆ ಹಾಗೂ ಸಮಾನತೆ ಅತಿ ಮುಖ್ಯವಾಗಿವೆ. ಇಂದು, ನಾವು ಎಲ್ಲರೂ ಒಟ್ಟಾಗಿ ಸಂವಿಧಾನವನ್ನು ಗೌರವಿಸಿ, ಅದರ ಅನುಷ್ಠಾನವನ್ನು ನಮ್ಮ ಜೀವನದಲ್ಲಿ ಪಾಲಿಸಲು ಸಮಾರೋಪಾದಿಯಲ್ಲಿ ಪ್ರತಿಜ್ಞೆ ನಡೆಯಲಿ ಎಂದರು.

ಕಾರ್ಯಕ್ರಮದಲ್ಲಿ ಯುವ ಘಟಕ ಅಧ್ಯಕ್ಷ ಮಿಲಿಂದ ಮೊಘಾ, ಲಹುಜಿ ಶಕ್ತಿ ಸೇನಾ ಜಿಲ್ಲಾಧ್ಯಕ್ಷ ಪ್ರಕಾಶ ಪಾತ್ರೆ, ಸಂತೋಷ ವಟಾರೆ ಸೇರಿದಂತೆ ಮತ್ತಿತರ ನಾಯಕರು ಹಾಗೂ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊoಡು, ಸಾಮಾಜಿಕ ಜಾಗೃತಿ ಮೂಡಿಸುವ ಹಲವು ಚಟುವಟಿಕೆಗಳನ್ನು ಈ ಸಂದರ್ಭದಲ್ಲಿ ನೆರವೇರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X