Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಎಂ.ಪುಟ್ಟಮಾದಯ್ಯ ಸೇರಿ ಐವರು...

ಕಲಬುರಗಿ | ಎಂ.ಪುಟ್ಟಮಾದಯ್ಯ ಸೇರಿ ಐವರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ25 Jan 2026 8:29 PM IST
share
ಕಲಬುರಗಿ | ಎಂ.ಪುಟ್ಟಮಾದಯ್ಯ ಸೇರಿ ಐವರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

ಕಲಬುರಗಿ: ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರಾದ, ಮೂಲತಃ ಮೈಸೂರು ಜಿಲ್ಲೆಯವರಾಗಿರುವ ಮತ್ತು ಸದ್ಯ ಕಲಬುರಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಡಿ.ಐ.ಜಿ. ಪುಟ್ಟಮಾದಯ್ಯ ಎಂ. ಸೇರಿದಂತೆ ಐವರಿಗೆ ಭಾರತದ 77ನೇ ಗಣರಾಜ್ಯೋತ್ಸವದ ಅಂಗವಾಗಿ 2026ನೇ ಸಾಲಿನ ಪೊಲೀಸ್ ಉತ್ಕೃಷ್ಟ ಸೇವಾ ಪದಕವನ್ನು ಕೇಂದ್ರ ಸರ್ಕಾರ ಘೋಷಿಸಿದೆ.

ಅಸಾಧಾರಣ ಧೈರ್ಯ, ವಿಶಿಷ್ಟ ಹಾಗೂ ನಿಷ್ಠಾವಂತ ಸೇವೆ, ದೀರ್ಘಕಾಲದ ಶ್ರೇಷ್ಠ ಕಾರ್ಯನಿರ್ವಹಣೆ ಹಾಗೂ ಸಾರ್ವಜನಿಕ ಸೇವೆಗೆ ನೀಡಿದ ಮಹತ್ವದ ಕೊಡುಗೆಯನ್ನು ಗುರುತಿಸಿ ಪುಟ್ಟಮಾದಯ್ಯ ಎಂ ಅವರಿಗೆ ಈ ರಾಷ್ಟ್ರಪತಿ ಪೊಲೀಸ್ ಪದಕ ಪ್ರದಾನ ಮಾಡಲಾಗಿದೆ. ಈ ಪ್ರಶಸ್ತಿ ರಾಷ್ಟ್ರಪತಿಯವರಿಂದ ನೀಡಲಾಗುವ ಪೊಲೀಸ್ ಸೇವೆಯ ಅತ್ಯುನ್ನತ ಗೌರವಗಳಲ್ಲಿ ಒಂದಾಗಿದೆ.

ಪುಟ್ಟಮಾದಯ್ಯ ಎಂ. ಅವರು ಈ ಹಿಂದೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಯಾಗಿ ಸೇವೆ ಸಲ್ಲಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ನಿಯಂತ್ರಣದಲ್ಲಿ ಹಾಗೂ ಸಾರ್ವಜನಿಕ ಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ತಮ್ಮ ಸೇವಾ ಅವಧಿಯಲ್ಲಿ ಹಲವು ಸವಾಲಿನ ಪ್ರಕರಣಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಪೊಲೀಸ್ ಇಲಾಖೆಯಲ್ಲಿ ಶಿಸ್ತು, ಕಾರ್ಯಕ್ಷಮತೆ, ಮಾನವೀಯ ನಿಲುವು ಮತ್ತು ಜನಪರ ಸೇವೆಯಿಂದ ಗುರುತಿಸಿಕೊಂಡಿರುವ ಅವರು, ಪ್ರಸ್ತುತ ಡಿ.ಐ.ಜಿ. ಹುದ್ದೆಯಲ್ಲಿ ಕಲಬುರಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದು, ಹೊಸ ತಲೆಮಾರಿನ ಪೊಲೀಸ್ ಅಧಿಕಾರಿಗಳಿಗೆ ಶಿಸ್ತು, ಸೇವಾಭಾವನೆ ಹಾಗೂ ವೃತ್ತಿಪರ ನೈಪುಣ್ಯ ಬೆಳೆಸುವಲ್ಲಿ ಮಾರ್ಗದರ್ಶನ ನೀಡುತ್ತಿದ್ದಾರೆ.

ರಾಷ್ಟ್ರಪತಿ ಪದಕ ಘೋಷಣೆಯ ಸುದ್ದಿ ತಿಳಿಯುತ್ತಿದ್ದಂತೆ ಗಣ್ಯರು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು, ಸಿಬ್ಬಂದಿ, ಕುಟುಂಬದವರು ಹಾಗೂ ಸಾರ್ವಜನಿಕರಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಇದು ತಮ್ಮ ಮುಂದಿನ ಸೇವೆಗೆ ಮತ್ತಷ್ಟು ಪ್ರೇರಣೆಯಾಗಿದೆ ಎಂದು ಡಿ.ಐ.ಜಿ. ಪುಟ್ಟಮಾದಯ್ಯ ಎಂ ಸಂತಸ ವ್ಯಕ್ತಪಡಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X