Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮತದಾರರ ಪಟ್ಟಿ ಪರಿಷ್ಕರಣೆ...

ಕಲಬುರಗಿ | ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿಗೆ ಪ್ರಗತಿಪರ ಸಂಘಟನೆಗಳಿಂದ ಕರೆ

ವಾರ್ತಾಭಾರತಿವಾರ್ತಾಭಾರತಿ28 Jun 2026 7:47 PM IST
share
ಕಲಬುರಗಿ |  ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿಗೆ ಪ್ರಗತಿಪರ ಸಂಘಟನೆಗಳಿಂದ ಕರೆ

ಜೇವರ್ಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಮತದಾರರ ಹಕ್ಕುಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಕರೆ ನೀಡಿದ್ದಾರೆ.

ಈ ಕುರಿತು ಜೇವರ್ಗಿಯ ನಿರೀಕ್ಷಣಾ ಮಂದಿರದಲ್ಲಿ ನಡೆದ ಸಭೆಯಲ್ಲಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ, ಸಾರ್ವಜನಿಕ ಜಾಗೃತಿ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಮುಖಂಡರು, ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು. ಮನೆ ಮನೆ ಭೇಟಿ ನೀಡುವ ಸಮೀಕ್ಷಾ ಸಿಬ್ಬಂದಿಗೆ ಸರಿಯಾದ ಮಾಹಿತಿಯನ್ನು ನೀಡಿ, ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿಗಳನ್ನು ಸರಿಯಾಗಿ ಭರ್ತಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ನೋಡಿಕೊಳ್ಳುವಂತೆ ಹಾಗೂ ಈ ಕುರಿತು ವ್ಯಾಪಕ ಜಾಗೃತಿ ಮೂಡಿಸಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸಭೆಯ ಅಂತ್ಯದಲ್ಲಿ ಮಾತನಾಡಿದ ಮುಖಂಡರು, ಮತದಾನ ಹಕ್ಕು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಅದನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲೂ ಇದೆ ಎಂದು ಮನವಿ ಮಾಡಿದರು.

ಸಭೆಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಹೇಶ್ ಕುಮಾರ್ ರಾಥೋಡ್, ರೈತ ಮುಖಂಡ ಬಾಬು ಪಾಟೀಲ್, ರೈತ ಹೋರಾಟ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಪಟೇಲ್ ಯಾಳವಾರ, ರಾಜ ಪಟೇಲ್, ದಲಿತ ಮುಖಂಡರಾದ ಮಲ್ಲಣ್ಣ ಕೊಡಚಿ, ಪುಂಡಲಿಕ ಗಾಯಕ್ವಾಡ, ಶ್ರೀಹರಿ ಕರಕಿಹಳ್ಳಿ, ರವಿ ಕುಳಗೇರಿ, ಮಹಮ್ಮದ್ ಕೊಡಚಿ, ಟಿಪ್ಪು ಸುಲ್ತಾನ್ ತಾಲೂಕು ಸಮಿತಿಯ ಅಧ್ಯಕ್ಷ ಮೊಯನುದ್ದೀನ್ ಇನಾಮ್ದಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Tags

KalaburagiProgressive organization
share
ವಾರ್ತಾಭಾರತಿ
ವಾರ್ತಾಭಾರತಿ
Next Story
X