Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಬೇಡಿಕೆಗಳ ಈಡೇರಿಕೆ ಭರವಸೆ:...

ಕಲಬುರಗಿ| ಬೇಡಿಕೆಗಳ ಈಡೇರಿಕೆ ಭರವಸೆ: ಪ್ರತಿಭಟನೆ ಹಿಂಪಡೆದ ರೈತರು

ವಾರ್ತಾಭಾರತಿವಾರ್ತಾಭಾರತಿ19 Oct 2026 7:44 PM IST
share
ಕಲಬುರಗಿ| ಬೇಡಿಕೆಗಳ ಈಡೇರಿಕೆ ಭರವಸೆ: ಪ್ರತಿಭಟನೆ ಹಿಂಪಡೆದ ರೈತರು

ಕಲಬುರಗಿ: ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು ಹಾಗೂ ಕಬ್ಬಿಗೆ ಪ್ರತಿ ಟನ್‌ಗೆ 5,500 ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದ ಸಮೀಪ ಕಳೆದ ಮಂಗಳವಾರದಿಂದ ನಡೆಯುತ್ತಿದ್ದ ರೈತರ ಪ್ರತಿಭಟನೆಯನ್ನು ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯ ಹಿನ್ನೆಲೆಯಲ್ಲಿ ಏಳನೇ ದಿನಕ್ಕೆ ಹಿಂಪಡೆಯಲಾಯಿತು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಭರವಸೆ ಹಾಗೂ ರೈತರ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ವಿಶ್ವಾಸದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆಯನ್ನು ವಾಪಸ್ ಪಡೆದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಮಹೇಶಗೌಡ ಸುಬೇದಾರ್ ಅವರ ನೇತೃತ್ವದಲ್ಲಿ ರೈತ ಮುಖಂಡರು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರಿಗೆ ಮನವಿ ಸಲ್ಲಿಸಿದರು.

ನವೆಂಬರ್ 26ರಂದು ದಿಲ್ಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಕಬ್ಬಿನ ದರ ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳ ಕುರಿತು ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ಅಲ್ಲಿ ನಿಗದಿಪಡಿಸುವ ದರವನ್ನು ರಾಜ್ಯದ ಎಲ್ಲ ಸಕ್ಕರೆ ಕಾರ್ಖಾನೆಗಳಿಗೂ ಅನ್ವಯಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.

ಕಬ್ಬಿಗೆ ಪ್ರತಿ ಟನ್‌ಗೆ 5,500, ತೊಗರಿಗೆ ಪ್ರತಿ ಕ್ವಿಂಟಲ್‌ಗೆ 15,000 ಹಾಗೂ ಸಕ್ಕರೆಗೆ ಪ್ರತಿ ಕೆ.ಜಿ.ಗೆ 60 ನಿಗದಿಪಡಿಸಬೇಕು. ಇತರ ಬೆಳೆಗಳಿಗೂ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ವೈಜ್ಞಾನಿಕ ಬೆಲೆ ನೀಡಬೇಕು ಎಂದು ಒತ್ತಾಯಿಸಿದರು.

ರೈತರ ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ಮಳೆ ಮತ್ತು ನೀರಿನ ಕೊರತೆಯ ಜೊತೆಗೆ ಗೊಬ್ಬರ, ಬೀಜ ಹಾಗೂ ಕೀಟನಾಶಕಗಳ ಬೆಲೆ ಏರಿಕೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯದಿರುವುದು ಹಾಗೂ ತೊಗರಿ ಸೇರಿದಂತೆ ವಿವಿಧ ಬೆಳೆಗಳ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ ಎಂದರು.

ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಡಿಸಿಪಿ ಶಾಲೂ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಜೆಸ್ಕಾಂ ಮುಖ್ಯ ಎಂಜಿನಿಯರ್ ವೆಂಕಟೇಶ್ ಹಾಗೂ ರೈತ ಮುಖಂಡರಾದ ಗುಳ್ಳಪ್ಪಗೌಡ ಪಾಟೀಲ್, ಬಸವರಾಜ ಕೋರಿ, ವಿಜಯಕುಮಾರ ಮುಷ್ಟೂರು, ವೀರೇಶ ದೊಡ್ಡಮನಿ, ಜಗದೀಶ ಪಾಟೀಲ ರಾಜಾಪುರ, ಸಿದ್ದರಾಮ ಪಾಟೀಲ್, ವೀರೇಶ್ ಸಾಹುಕಾರ, ಉಮಾಪತಿ ಪಾಟೀಲ, ರಮೇಶ ಹೂಗಾರ, ಸಿದ್ದು ಎಸ್.ಎಲ್., ಕರೆಪ್ಪ ಕರಗೊಂಡ, ಅಶೋಕ ಹೂಗಾರ, ಪಿಡ್ಡಪ್ಪ ಜಾಲಗಾರ, ಬಸವರಾಜ ಚಾನಕೋಟೆ, ಶರಣಗೌಡ ಮಾಲಿಪಾಟೀಲ, ಸಿದ್ದು ಹಿರೇಮಠ, ಮಹಾನಂದ ಪಡಶೆಟ್ಟಿ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

Tags

KalaburagidemandsFarmersprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X