Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ನೀರಿನ ಸಮಸ್ಯೆ ಬಗೆಹರಿಸುವಂತೆ...

ಕಲಬುರಗಿ | ನೀರಿನ ಸಮಸ್ಯೆ ಬಗೆಹರಿಸುವಂತೆ ರಸ್ತೆ ತಡೆದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 March 2025 8:03 PM IST
share
Photo of Protest

ಕಲಬುರಗಿ : ಕಾಳಗಿ ತಾಲ್ಲೂಕಿನ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಸಾರ್ವಜನಿಕರ ದಿನ ನಿತ್ಯ ಪರದಾಡುವಂತಾಗಿದ್ದು, ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಗ್ರಾಮಸ್ಥರು, ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿನ ಹೆಸರಿನಲ್ಲಿ ಕೋಟಿ ಕೋಟಿ ರೂಪಾಯಿಗಳು ಹಣ ಖರ್ಚಾದರೂ ಕುಡಿಯಲು ನೀರು ಸಿಗುತ್ತಿಲ್ಲ, ಜಲ್ ಜೀವನ್ ಮಿಷನ್ ( ಜೆಜೆ ಎಂ ಯೋಜನೆ) ಸಂಪೂರ್ಣವಾಗಿ ಕಳಪೆ ಮಟ್ಟದ ಕಾಮಗಾರಿ ಮಾಡಿ ಹೆಸರಿಗೆ ಮಾತ್ರ ಮನೆಗಳಿಗೆ ನಳಗಳ ಇವೆ ಅದಕ್ಕೆ ಒಂದು ಹನಿ ನೀರು ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀರಿಗಾಗಿ ದಿನಾ ಬೆಳಗಾದರೆ ಹೆಣ್ಣುಮಕ್ಕಳು ಹಿಡಿ ಶಾಪಾ ಹಾಕುತ್ತಿದ್ದಾರೆ. ಸಾರ್ವಜನಿಕರ ಪಾಲಿಗೆ ಗ್ರಾಮ ಪಂಚಾಯತ್‌ ಇದ್ದು ಇಲ್ಲದಂತಾಗಿದೆ. ಹಿಂದೂ- ಮುಸ್ಲಿಮ್ ಪವಿತ್ರ ಹಬ್ಬವಾದ ಯುಗಾದಿ - ರಮಝಾನ್‌ ಹಬ್ಬದ ಸಮಯದಲ್ಲಿ ನೀರಿನ ಹಾಹಾಕಾರ ಹೆಚ್ಚಾಗಿದೆ. ಕೂಡಲೇ ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿ ಮಾಡಿ ನೀರು ಸರಬರಾಜು ಮಾಡಬೇಕೆಂದು ಒತ್ತಾಯಿಸಿದರು.

ಜೆಜೆ ಎಂ ಯೋಜನೆ ಸಂಪೂರ್ಣವಾಗಿ ಹದಗೆಟ್ಟಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಬೇಕು. ರಟಕಲ್ ನೀರಿನ ಟ್ಯಾಂಕ್‌ ನಿಂದ ಬಸ್ ನಿಲ್ದಾಣದ ವರೆಗೆ ಹೊಸದಾಗಿ ಪೈಪ್ ಲೈನ್ ಮಾಡಬೇಕು. ರಟಕಲ್ ಬಸ್ ನಿಲ್ದಾಣ ಹತ್ತಿರ ವಿರುವ ಪ್ಲಾಟ್ ನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು, ಹೊಸದಾಗಿ ಇನ್ನೊಂದು ಬೊರ್‌ ವೆಲ್ ಮತ್ತೊಂದು ಸಾರ್ವಜನಿಕ ಕುಡಿಯುವ ನೀರಿನ ಟಾಕಿ ಪೈಪ್ ಲೈನ್ ಮಾಡಬೇಕೆಂದು ಒತ್ತಾಯಿಸಿದರು. ನಂತರ ತಹಶಿಲ್ದಾರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರೈತ ಸೇನೆ ರೈತ ಸಂಘದ ತಾಲೂಕಾಧ್ಯಕ್ಷ ವೀರಣ್ಣ ಗಂಗಾಣಿ, ಶರಣಬಶಪ್ಪ ಮಮಶೆಟ್ಟಿ, ರೇವಣಸಿದ್ಧ ಬಿರಾದಾರ್, ವಿಜಯಕುಮಾರ್ ಜಡಗಿ, ಸುಬ್ಬಣ್ಣ ಹೂಳಗೇರಾ, ವಿನೋದ್ ಸಿಗಿ, ಅಜಿತ್ ಧರಣಿ, ಸರ್ದಾರ್ ಕೊರಬ, ಅನಿಲ್ ಹೊಳಗೇರಾ, ಜಲಿಲ್ ಮಿಯಾ, ಆಕಾಶ್ ಸಾಲಿಮಠ, ನಾಗರಾಜ ಹಡಪದ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X