Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಅಕ್ರಮ ಸಾರಾಯಿ ಮಾರಾಟಕ್ಕೆ...

ಕಲಬುರಗಿ| ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ19 Oct 2026 7:02 PM IST
share
ಕಲಬುರಗಿ| ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಯಡ್ರಾಮಿ: ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಬೇಕು ಹಾಗೂ ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಸರ್ದಾರ್ ಶರಣಗೌಡ ಇನಾಮ್ದಾರ್ ವೃತ್ತದಿಂದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕರವೇ ಕಾರ್ಯಕರ್ತರು, ಅಕ್ರಮ ಮದ್ಯ ಮಾರಾಟ ತಡೆಗಟ್ಟುವಲ್ಲಿ ಸಂಬಂಧಪಟ್ಟ ಇಲಾಖೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಾಲೂಕು ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಆರೋಪಗಳಿದ್ದು, ಇದರಿಂದ ಸಾರ್ವಜನಿಕರ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಶೀಲನೆ ನಡೆಸಿ, ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ತಡೆಗಟ್ಟಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ವಿಶ್ವನಾಥಗೌಡ ಮಾಗಣಗೇರಾ, ಶಿವಸೇನಾ ತಾಲೂಕು ಅಧ್ಯಕ್ಷ ಭಾಗ್ಯವಂತ ಪವರ್, ಮುತ್ತಪ್ಪ ಪೂಜಾರಿ, ನಾಗರಾಜ ದಂಡಗುಲ್ಕರ್, ಬಾಲರಾಜ ಅಗಸರ, ರಾಜಶೇಖರ ಬಂಟನೂರ, ಅಪ್ರೋಚ್ ಆತನೂರ, ಕಾಶಿನಾಥಗೌಡ, ಸಂತೋಷಗೌಡ ಮಾಲಿಪಾಟೀಲ್ ಸೇರಿದಂತೆ ಕರವೇ ಕಾರ್ಯಕರ್ತರು, ಮಹಿಳೆಯರು ಹಾಗೂ ರೈತರು ಪಾಲ್ಗೊಂಡಿದ್ದರು.

Tags

KalaburagiProtestKarnataka Defense Forum
share
ವಾರ್ತಾಭಾರತಿ
ವಾರ್ತಾಭಾರತಿ
Next Story
X