Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ರೈತರಿಗೆ 7 ಗಂಟೆ ವಿದ್ಯುತ್...

ಕಲಬುರಗಿ| ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ19 May 2026 6:07 PM IST
share
ಕಲಬುರಗಿ| ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

ಅಫಜಲಪುರ: ಕಲಬುರಗಿಯ ಅಫಜಲಪುರ ತಾಲೂಕಿನ ರೈತರಿಗೆ ಹಗಲು ವೇಳೆ ನಿರಂತರವಾಗಿ 7 ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕೆಂದು ಆಗ್ರಹಿಸಿ ತಾಲೂಕು ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿ ಹಾಗೂ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಪದಾಧಿಕಾರಿಗಳು ಪಟ್ಟಣದ ಜೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿ ಜೆಸ್ಕಾಂ ಇಲಾಖೆಯ ಅಧಿಕಾರಿ ನಾಗರಾಜ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ರೈತ ಮುಖಂಡರು, “ಅಫಜಲಪುರ ತಾಲೂಕು ಹಲವು ವರ್ಷಗಳಿಂದ ಬರಗಾಲದ ಸಂಕಷ್ಟ ಅನುಭವಿಸುತ್ತಿದೆ. ರೈತರು ಭೀಮಾ ನದಿ ಹಾಗೂ ಬೋರ್‌ವೆಲ್‌ಗಳ ಮೂಲಕ ನೀರಾವರಿ ಮಾಡಿಕೊಂಡು ಕಬ್ಬು, ಹತ್ತಿ, ಬಾಳೆ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಆದರೆ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದಿರುವುದರಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿ ಎರಡು ಗಂಟೆಗೊಮ್ಮೆ ವಿದ್ಯುತ್ ಟ್ರಿಪ್ ಆಗುತ್ತಿರುವುದರಿಂದ ಬೆಳೆಗಳಿಗೆ ಸಮರ್ಪಕವಾಗಿ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ರೈತರು ಆರ್ಥಿಕ ನಷ್ಟ ಅನುಭವಿಸುತ್ತಿದ್ದು, ತಕ್ಷಣವೇ ಹಗಲು ವೇಳೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಹೋರಾಟಗಾರ ಶ್ರೀಮಂತ ಬಿರಾದಾರ, ರೈತ ಮುಖಂಡರಾದ ಗುರು ಚಾಂದಕವಟೆ, ರಮೇಶ ಶೆಟ್ಟಿ, ರಮೇಶ ಪಾಟೀಲ, ಲತೀಪ್ ಬೋಗನಳ್ಳಿ, ಶಿವಶಂಕರ ಪಾಟೀಲ, ಅರ್ಜುನ ಸೋಮಜಾಳ, ರಾಜಕುಮಾರ ಬಡದಾಳ, ಭೀಮಾಶ್ಯಾ ವಡಗೇರ, ಶರಣ ಪ್ರಸಾದ ನೂಲಾ, ಅಣ್ಣರಾಯ ಪಾಟೀಲ, ಧಾನು ನೂಲ, ಮಹಾಂತಗೌಡ ಪಾಟೀಲ, ಶರಣು ದಿವಾಣಜಿ, ವಿಠಲ ಪೂಜಾರಿ, ಯಶವಂತ ಪಟ್ಟೇದಾರ್, ಮಲ್ಲಿಕಾರ್ಜುನ್ ಪಾಟೀಲ್, ಅಣ್ಣರಾಯಗೌಡ್ ಪಾಟೀಲ್, ಬಸವರಾಜ್ ಪಾಟೀಲ್, ಸುರೇಶ್ ಗೌಡ ಪಾಟೀಲ್, ಸಂಗಣ್ಣ ನಾರಸೆರ, ಅಡೆಪ್ಪ ಹೂಗಾರ್ ಸೇರಿದಂತೆ ಅನೇಕ ರೈತರು ಭಾಗವಹಿಸಿದ್ದರು.

Tags

KalaburagiProtest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X