Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಗುಳೆ ತಡೆಯುವುದು...

Kalaburagi | ಗುಳೆ ತಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ

ಅಧಿಕಾರಿಗಳ ಭರವಸೆ ನಂತರ ಧರಣಿ ತಾತ್ಕಾಲಿಕ ವಾಪಸ್

ವಾರ್ತಾಭಾರತಿವಾರ್ತಾಭಾರತಿ30 Oct 2026 7:26 PM IST
share
Kalaburagi | ಗುಳೆ ತಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ

ಕಲಬುರಗಿ: ಕೃಷಿ ಕೂಲಿಕಾರರು ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ವತಿಯಿಂದ ತಾಲ್ಲೂಕಿನ ಕೆಲ್ಲೂರು ಗ್ರಾಮ ಪಂಚಾಯಿತಿ ಕಚೇರಿ ಎದುರು ಹಮ್ಮಿಕೊಂಡಿದ್ದ ಹಗಲು-ರಾತ್ರಿ ನಿರಂತರ ಧರಣಿಯನ್ನು ಅಧಿಕಾರಿಗಳ ಭರವಸೆಯ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.

ಅಕ್ಟೋಬರ್ 28ರಂದು ಆರಂಭಗೊಂಡ ಧರಣಿಯ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿ, ಅವುಗಳನ್ನು ಈಡೇರಿಸುವ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಹೋರಾಟಗಾರರು ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆದರು.

ವಿಬಿಜಿ ರಾಮಜಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ ಕೃಷಿ ಕೂಲಿಕಾರರಿಗೆ ಉದ್ಯೋಗ ಕಲ್ಪಿಸುವ ಮೂಲಕ ವಲಸೆ ತಡೆಯಬೇಕು. ಪ್ರತಿ ವಾರ ನಿರಂತರವಾಗಿ 125 ದಿನಗಳ ಕೆಲಸ ಒದಗಿಸಬೇಕು. ಶಾಕಾಪುರ ಹಾಗೂ ಅವರಾದ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಬೇಕು. ಶಾಕಾಪುರದಲ್ಲಿ ಐದು ವರ್ಷಗಳ ಹಿಂದೆ ನಿರ್ಮಿಸಲಾದ ಶೌಚಾಲಯವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು. ಅವರಾದ ಗ್ರಾಮದಲ್ಲಿ ಮಹಿಳೆಯರ ಅನುಕೂಲಕ್ಕಾಗಿ ತಕ್ಷಣ ಶೌಚಾಲಯ ನಿರ್ಮಿಸಬೇಕು. ಜಾಬ್ ಕಾರ್ಡ್ ಇಲ್ಲದ ಕುಟುಂಬಗಳಿಗೆ ಹೊಸ ಕಾರ್ಡ್‌ಗಳನ್ನು ವಿತರಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಾಗಿದ್ದವು.

ಬೇಡಿಕೆಗಳಿಗೆ ಸ್ಪಂದಿಸಿ ಅವುಗಳನ್ನು ಈಡೇರಿಸುವ ಭರವಸೆ ನೀಡಿದ ಅಧಿಕಾರಿಗಳಿಗೆ ಹೋರಾಟಗಾರರು ಧನ್ಯವಾದ ಸಲ್ಲಿಸಿದರು. ಆದರೆ, ಭರವಸೆಗಳನ್ನು ಶೀಘ್ರ ಅನುಷ್ಠಾನಗೊಳಿಸದಿದ್ದರೆ ತಾಲ್ಲೂಕು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಧರಣಿಯಲ್ಲಿ ದವಲಸಾಬ್ ನದಾಫ್, ಮಲ್ಲಮ್ಮ ಕೂಡ್ಲಿ, ಪರಶುರಾಮ ಬಡಿಗೇರ, ಸಾಬಯ್ಯ ಗುತ್ತೇದಾರ, ದೇವೀಂದ್ರ ನಾಯ್ಕೋಡಿ, ನಿಂಗಪ್ಪ ಕೂಡಮನಳ್ಳಿ, ಬಸವರಾಜ ಪರತಹಬಾದ, ನಿಂಗಮ್ಮ ಕವಲ್ದಾರ್, ಯಂಕಮ್ಮ ಕೆಲ್ಲೂರು ಸೇರಿದಂತೆ ನೂರಾರು ಮಹಿಳೆಯರು ಹಾಗೂ ಕಾರ್ಮಿಕರು ಪಾಲ್ಗೊಂಡಿದ್ದರು.

Tags

protestKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X