Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಬಸವ ಮಂಟಪ ಕೃತಿ ಲೇಖಕ ರವಿ...

ಕಲಬುರಗಿ | ಬಸವ ಮಂಟಪ ಕೃತಿ ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 Nov 2026 7:14 PM IST
share
ಕಲಬುರಗಿ | ಬಸವ ಮಂಟಪ ಕೃತಿ ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ಆಳಂದ; 12ನೇ ಶತಮಾನದ ಮಹಾನ್ ಮಾನವತಾವಾದಿ, ಕಾಯಕ ಮತ್ತು ದಾಸೋಹ ತತ್ವಗಳ ಪ್ರತಿಪಾದಕ, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸ್ತ್ರೀ ಸ್ವಾತಂತ್ರ್ಯದ ಹರಿಕಾರರಾದ ಬಸವಣ್ಣನವರು ನಾಡಿನ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಇತಿಹಾಸದಲ್ಲಿ ಅಪ್ರತಿಮ ಸ್ಥಾನವನ್ನು ಹೊಂದಿದ್ದಾರೆ. ಅವರ ವಚನ ಸಾಹಿತ್ಯ ಮತ್ತು ವಿಚಾರಧಾರೆಗಳು ಕೇವಲ ಕರ್ನಾಟಕಕ್ಕೆ ಸೀಮಿತವಾಗಿರದೆ ಇಡೀ ವಿಶ್ವಕ್ಕೆ ಮಾನವೀಯ ಮೌಲ್ಯಗಳ ದಾರಿದೀಪವಾಗಿವೆ ಎಂದು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.

ಗುರುವಾರ ಪಟ್ಟಣದ ತಹಸೀಲ್‌ ಕಚೇರಿ ಎದುರು ತಾಲೂಕಿನ ಬಸವಣ್ಣನವರ ಅನುಯಾಯಿಗಳು ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮಹಾನ್ ದಾರ್ಶನಿಕರಾದ ಬಸವಣ್ಣನವರ ಕುರಿತು ಲೇಖಕ ರವಿ ಹಂಜ್ ಅವರು ನೀಡಿರುವ ಅವಹೇಳನಕಾರಿ ಹೇಳಿಕೆಗಳು ಬಸವಣ್ಣನವರ ಅನುಯಾಯಿಗಳು, ಶರಣ ಪರಂಪರೆಯ ಆರಾಧಕರು ಹಾಗೂ ನಾಡಿನ ಸಮಸ್ತ ಜನರ ಭಾವನೆಗಳಿಗೆ ತೀವ್ರ ನೋವುಂಟುಮಾಡಿವೆ. ಬಸವಣ್ಣನವರ ತತ್ವಾದರ್ಶಗಳನ್ನು ಗೌರವಿಸುವ ಕೋಟ್ಯಂತರ ಜನರ ಮನಸ್ಸಿಗೆ ಘಾಸಿ ಉಂಟುಮಾಡುವ ಇಂತಹ ಹೇಳಿಕೆಗಳು ಸಮಾಜದಲ್ಲಿ ಅಸಮಾಧಾನ ಮತ್ತು ಅಶಾಂತಿಗೆ ಕಾರಣವಾಗುವ ಸಾಧ್ಯತೆಯಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಆದರೆ ಆ ಸ್ವಾತಂತ್ರ್ಯದ ಹೆಸರಿನಲ್ಲಿ ಮಹಾನ್ ವ್ಯಕ್ತಿಗಳ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ಸಮಾಜದ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದನ್ನು ಸಮರ್ಥಿಸಲು ಸಾಧ್ಯವಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ ಜವಾಬ್ದಾರಿಯೂ ಇರಬೇಕಾಗುತ್ತದೆ ಎಂದು ಆಗ್ರಹಿಸಿದರು.

ಮುಖಂಡ ಶರಣಗೌಡ ಪಾಟೀಲ ದೇವಂತಗಿ ಮಾತನಾಡಿದ್ದರು. ಗ್ರೇಡ್-2 ತಹಶೀಲ್ದಾರ್‌ ಅರುಣಕುಮಾರ ಹಿರೇಗೌಡ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ತಾಲೂಕು ಉಪಾಧ್ಯಕ್ಷ ಶ್ರೀಶೈಲ ಖಜೂರಿ, ಹಣಮಂತರಾವ ಮಲಾಜಿ, ಶಿವಪ್ರಕಾಶ ಹೀರಾ, ರಾಮಲಿಂಗ ಹತ್ತರಕಿ, ಹಣಮಂತರಾವ ಪಾಟೀಲ, ಸಂದೇಶ ಜವಳಿ, ನಿಜಲಿಂಗಪ್ಪ ಕೋರಳ್ಳಿ, ಪಂಚಪ್ಪ ಪಾಟೀಲ, ಬಸವರಾಜ ಬಿರಾದಾರ ನೆಲ್ಲೂರ, ಮಹಾದೇವಪ್ಪ ಪಾಟೀಲ, ಬಸವರಾಜ ಸಾಣಕ, ಬಾಬಾಸಾಹೇಬ ಪಾಟೀಲ, ಆನಂದರಾವ ಪಾಟೀಲ, ಶಿವಪ್ಪ ವಾರಿಕ, ಅಶೋಕ ಗುತ್ತೇದಾರ, ಬಸವರಾಜ ನಿಪ್ಪಾಣಿ, ಸಿದ್ರಾಮಪ್ಪ ಹತ್ತರಕಿ, ಸೋಮಶೇಖರ ಹತ್ತರಕಿ, ನಾಗರಾಜ ಶೇಗಜಿ, ಅಮೃತ ಬಿಬ್ರಾಣಿ, ಸಂತೋಷ ಹಾದಿಮನಿ, ಪ್ರಭಾಕರ ಘಾಳೆ, ಬಸವರಾಜ ಹತ್ತರಕಿ, ಮಹಾದೇವಪ್ಪ ವಾಡೆ, ದಯಾನಂದ ಢಗೆ, ರಾಜಶೇಖರ ಘೂಳ, ಕಿಟ್ಟಿ ಸಾಲೇಗಾಂವ, ಸುನೀಲ ಹಿರೋಳಿಕರ, ರಾಜಕುಮಾರ ಪಾಟೀಲ, ಸೀತಾರಾಮ ಜಮಾದಾರ, ಅಶೋಕ ಘಾಣೂರೆ, ಸಿದ್ದು ಪಾಟೀಲ ಶಕಾಪೂರ, ಕಲ್ಯಾಣಿ ದೊಡ್ಡಮನಿ, ನಿಖಿಲ ಚಿಂಚನಸೂರ, ಲಕ್ಷ್ಮೀಪುತ್ರ ಹೇಮಾಜಿ, ಫಯ್ಯಾಜ ಪಟೇಲ, ರವಿ ಕಣ್ಣಿ, ಶರಣಬಸಪ್ಪ ಅಲ್ಲಾಪೂರ, ಸೇರಿದಂತೆ ಬಸವಣ್ಣನವರ ಅನುಯಾಯಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Tags

KalaburagiProtestRavi HanjBasava Mantapa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X