Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ರ‍್ಯಾಗಿಂಗ್ ಶಿಕ್ಷಾರ್ಹ...

Kalaburagi | ರ‍್ಯಾಗಿಂಗ್ ಶಿಕ್ಷಾರ್ಹ ಅಪರಾಧ: ಪ್ರೊ.ಅಶ್ಫಾಕ್ ಅಹ್ಮದ್‌

ವಾರ್ತಾಭಾರತಿವಾರ್ತಾಭಾರತಿ12 Aug 2026 5:43 PM IST
share
Kalaburagi | ರ‍್ಯಾಗಿಂಗ್ ಶಿಕ್ಷಾರ್ಹ ಅಪರಾಧ: ಪ್ರೊ.ಅಶ್ಫಾಕ್ ಅಹ್ಮದ್‌

ಕಲಬುರಗಿ: ವಿದ್ಯಾರ್ಥಿ ಜೀವನವು ಬದುಕಿನ ಮಹತ್ವದ ಘಟ್ಟವಾಗಿದ್ದು, ಉತ್ತಮ ನಡತೆ ಹಾಗೂ ಭವಿಷ್ಯದ ಕುರಿತು ಸೂಕ್ತ ನಿರ್ಧಾರಗಳನ್ನು ಕೈಗೊಳ್ಳುವ ಸಮಯವಾಗಿದೆ. ರ‍್ಯಾಗಿಂಗ್‌ಗೆ ಒಳಗಾದ ವಿದ್ಯಾರ್ಥಿಗಳು ಮಾನಸಿಕ ವೇದನೆ ಹಾಗೂ ಭಯಕ್ಕೆ ಒಳಗಾಗಿ ಭವಿಷ್ಯ ಹಾಳು ಮಾಡಿಕೊಳ್ಳುವ ಸಾಧ್ಯತೆ ಇದೆ. ರ‍್ಯಾಗಿಂಗ್ ಮಾಡುವ ಹಿರಿಯ ವಿದ್ಯಾರ್ಥಿಗಳ ಭವಿಷ್ಯವೂ ಹಾಳಾಗಬಹುದು ಎಂದು ಕೆಬಿಎನ್ ವಿಶ್ವವಿದ್ಯಾಲಯದ ಸಮ-ಉಪಕುಲಪತಿ ಪ್ರೊ.ಅಶ್ಫಾಕ್ ಅಹ್ಮದ್‌ ಹೇಳಿದರು.

ನಗರದ ಕೆಬಿಎನ್ ವಿಶ್ವವಿದ್ಯಾಲಯದ ಅನಾಟಮಿ ಹಾಲ್‌ನಲ್ಲಿ ಬುಧವಾರ ನಡೆದ ಆ್ಯಂಟಿ ರ‍್ಯಾಗಿಂಗ್ ವೀಕ್ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ರ‍್ಯಾಗಿಂಗ್ ಶಿಕ್ಷಾರ್ಹ ಅಪರಾಧವಾಗಿದ್ದು, ತಪ್ಪಿತಸ್ಥ ವಿದ್ಯಾರ್ಥಿಗಳ ಪ್ರವೇಶ ರದ್ದುಪಡಿಸುವಂತಹ ಕ್ರಮ ಕೈಗೊಳ್ಳಬಹುದು ಎಂದು ಎಚ್ಚರಿಸಿದರು.

ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಮಿರ್ ವಿಲಾಯತ್ ಮಾತನಾಡಿ, ಕೆಬಿಎನ್ ವಿಶ್ವವಿದ್ಯಾಲಯದಲ್ಲಿ ರ‍್ಯಾಗಿಂಗ್‌ಗೆ ಯಾವುದೇ ಅವಕಾಶವಿಲ್ಲ. ತಮಾಷೆಯ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಕಿರುಕುಳ ನೀಡುವುದು ಅಥವಾ ಅವಮಾನಿಸುವುದು ಸರಿಯಲ್ಲ. ರ‍್ಯಾಗಿಂಗ್‌ನಂತಹ ಘಟನೆಗಳು ಕಂಡುಬಂದರೆ ತಕ್ಷಣ ಆ್ಯಂಟಿ ರ‍್ಯಾಗಿಂಗ್ ಸಮಿತಿ ಅಥವಾ ವಿಶ್ವವಿದ್ಯಾಲಯದ ಆಡಳಿತದ ಗಮನಕ್ಕೆ ತರಬೇಕು. ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿದ್ಯಾರ್ಥಿ ಕಲ್ಯಾಣ ಕೌನ್ಸಲರ್ ಅಶ್ವತಿ ಅವರು ರ‍್ಯಾಗಿಂಗ್‌ನ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಆ್ಯಂಟಿ ರ‍್ಯಾಗಿಂಗ್ ಜಾಗೃತಿ ಮೂಡಿಸುವ ವಿಡಿಯೊ ಪ್ರದರ್ಶಿಸಲಾಯಿತು.

ಕಾನೂನು ನಿಕಾಯದ ಮಹಾಲಕ್ಷ್ಮಿ ಅವರು ರ‍್ಯಾಗಿಂಗ್‌ಗೆ ಸಂಬಂಧಿಸಿದ ಕಾನೂನುಗಳು ಹಾಗೂ ಶಿಕ್ಷೆಗಳ ಕುರಿತು ಉಪನ್ಯಾಸ ನೀಡಿದರು.

ಸಹಾಯಕ ಪ್ರಾಧ್ಯಾಪಕಿ ಡಾ. ಸನಾ ಇಜಾಜ ನಿರೂಪಿಸಿದರು. ಡಾ. ಮಾರುಫ್ ಸ್ವಾಗತಿಸಿದರು. ಡಾ. ಗೀತಾಂಜಲಿ ಕಾರ್ಯಕ್ರಮದ ವಿವರ ನೀಡಿದರು. ಡಾ. ಜಿಬ್ರಾನ್ ಅನ್ವರ್ ವಂದಿಸಿದರು.

ಐಕ್ಯೂಎಸಿ ನಿರ್ದೇಶಕ ಡಾ. ಅಬ್ದುಲ್ ಬಶೀರ್, ಡೀನರಾದ ಡಾ. ಗುರುಪ್ರಸಾದ್, ಡಾ. ಅನೂಪ್ ದೇಸಾಯಿ, ಡಾ. ಶ್ರೀನಿವಾಸ್, ಡಾ. ಸುಭಾಸ್ ಕಮಲ, ಡಾ. ಇಕ್ಬಾಲ್ ಮಟ್ಟು, ಡಾ. ಸಿದ್ದೇಶ್ ಸಿರವಾರ, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಸಿದ್ಧಲಿಂಗ ಚೆಂಗಟಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

RaggingKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X