Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಜಿಲ್ಲಾ ಕಸಾಪದಿಂದ...

ಕಲಬುರಗಿ | ಜಿಲ್ಲಾ ಕಸಾಪದಿಂದ ರಾಜ್ಯೋತ್ಸವ ಗೌರವ ಪುರಸ್ಕಾರ : ನ.3ರಂದು ಗಣ್ಯರಿಗೆ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ1 Nov 2024 6:16 PM IST
share
ಕಲಬುರಗಿ | ಜಿಲ್ಲಾ ಕಸಾಪದಿಂದ ರಾಜ್ಯೋತ್ಸವ ಗೌರವ ಪುರಸ್ಕಾರ : ನ.3ರಂದು ಗಣ್ಯರಿಗೆ ಪ್ರದಾನ

ಕಲಬುರಗಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಜಿಲ್ಲಾ ಮಟ್ಟದ ರಾಜ್ಯೋತ್ಸವ ಗೌರವ ಪುರಸ್ಕಾರಕ್ಕೆ ಸಮಾಜದ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಮುಖ ವ್ಯಕ್ತಿಗಳಿಗೆ ನ.3ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ್ ಪಾಟೀಲ್ ತೆಗಲ ತಿಪ್ಪಿ ಹೇಳಿದ್ದಾರೆ.

ಪ್ರಮುಖರಾದ ತೊನಸನಹಳ್ಳಿ ಅಲ್ಲಮಪ್ರಭು ಪೀಠದ ಶ್ರೀ ಡಾ. ಮಲ್ಲಣ್ಣಪ್ಪ ಮಹಾಸ್ವಾಮಿಗಳು, ಶೈಕ್ಷಣಿಕ ಚಿಂತಕ ಡಾ. ಭುರ್ಲಿ ಪ್ರಹ್ಲಾದ, ಸಮಾಜ ಸೇವಕರಾದ ಗುರಣ್ಣ ಪಡಶೆಟ್ಟಿ ಉಡಚಣ, ಹಣಮಂತರಾಯ ಕಣ್ಣಿ, ಆಕಾಶವಾಣಿ ಕೇಂದ್ರದ ಸೋಮಶೇಖರ ರೂಳಿ, ಕಾರ್ಯನಿರ್ವಾಹಕ ಅಭಿಯಂತರಾದ ಮುಹಮ್ಮದ್‌ ಇಬ್ರಾಹಿಂ, ಹಿರಿಯ ಚಿತ್ರಕಲಾವಿದೆ ಮಂಜುಳಾ ಬಸವರಾಜ ಜಾನೆ, ಹಿರಿಯ ಕವಿ ಅಮೃತಪ್ಪ ಅಣೂರ, ಬನ್ನಪ್ಪ ಬಿ.ಕೆ. ಸೇಡಂ, ಶಾರದಾಮಣಿ ಪಾಟೀಲ, ರಂಗ ಶಿಕ್ಷಕ ಅಶೋಕ ತೊಟ್ನಳ್ಳಿ, ಅಮೃತ ಪೂಜಾರಿ, ಜಟಿಂಗರಾಯ ಶಾಖಾಪುರೆ, ಖಾಜಾ ಫರಿದೋದ್ದೀನ್, ಪತ್ರಕರ್ತ ಧರ್ಮೇಂದ್ರ ಪೂಜಾರಿ, ಉದ್ಯಮಿ ಮಹೇಶ ಚಿಂಚೋಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.3ರಂದು ಬೆಳಗ್ಗೆ 10:45ಕ್ಕೆ ನಗರದ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾದ ರವೀಂದ್ರ ಢಾಕಪ್ಪ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಇಂದುಮತಿ ಪಾಟೀಲ, ಪ್ರಾಧ್ಯಾಪಕ ಡಾ. ಬಾಬುರಾವ ಶೇರಿಕಾರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ ಜಾಗೂ ಧರ್ಮಣ್ಣ ಎಚ್ ಧನ್ನಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X