Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ರಾಜ್ಯೋತ್ಸವ ಪ್ರಶಸ್ತಿ...

ಕಲಬುರಗಿ | ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಹನುಮಂತರಾವ್‌ಗೆ ಅಭಿನಂದನಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ16 Nov 2024 8:10 PM IST
share
Photo of program

ಕಲಬುರಗಿ: ನಮ್ಮ ತಾಲೂಕಿನ ಹೆಮ್ಮೆಯ ಹೋರಾಟಗಾರ, ಕವಿ, ಸಾಹಿತಿಯಾದ ಡಾ.ಹನುಮಂತರಾವ್‌ ಅವರಿಗೆ ಪ್ರಶಸ್ತಿ ಲಭಿಸಿದ್ದು ಸಂತೋಷ ತಂದಿದೆ. ಅವರಿಗೆ ಪ್ರಶಸ್ತಿ ದೊರಕಿದ್ದು ಸರಕಾರಕ್ಕೆ ಘನತೆ ಬಂದಿದೆ ಎಂದು ಅಫಜಲ್‌ಪುರ ಶಾಸಕ ಎಂ.ವೈ.ಪಾಟೀಲ್ ಅಭಿಮತ ವ್ಯಕ್ತಪಡಿಸಿದ್ದಾರೆ.

ಸಿರಿಗನ್ನಡ ವೇದಿಕೆ ಮತ್ತು ಬುದ್ಧಂಕುರ ಪ್ರಕಾಶನದ ಕನ್ನಡ ಭವನದ ಸುವರ್ಣ ಸಭಾಂಗಣದಲ್ಲಿಏರ್ಪಡಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಹಿರಿಯ ಸಾಹಿತಿ ಡಾ.ಹನುಮಂತರಾವ್‌ ಬಿ.ದೊಡ್ಡಮನಿ ಅವರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಅವರು ದಲಿತ ಕುಟುಂಬದಿoದ ಬಂದು ಇಂತಹ ಹಂತಕ್ಕೆ ತಲುಪಿರುವುದು ನಮಗೆಲ್ಲಾ ಮಾದರಿ. ಸಮಾಜದ ನೈತಿಕ ಹೊಣೆಗಾರಿಕೆ ಲೇಖಕರಿಗೆ ಇದೆ. ಪ್ರಶಸ್ತಿ ರಾಜ ಮಹಾರಾಜರ ಕಾಲದಿಂದ ನಡೆದುಕೊಂಡು ಬಂದಿವೆ. ಕರ್ನಾಟಕ ಸರಕಾರ ಕೊಡುವ ಪ್ರಶಸ್ತಿ ತುಂಬಾ ಮಹತ್ವ ಪ್ರಜಾತಾಂತ್ರಿಕ ಪ್ರಶಸ್ತಿ ದಲಿತ ಕುಟುಂಬದಿoದ ಬಂದವರು ಚಾರಿತ್ರಿಕ ಹಿನ್ನೆಲೆಯಲ್ಲಿ ಜಾತಿ, ಗ್ರಾಮೀಣ, ಅಕ್ಷರ ಕಲಿತ ಎರಡನೇ ತಲೆಮಾರಿನ ಲೇಖಕರಾಗಿ, ಚಳವಳಿಗಾರರಾಗಿ, ಉಪನ್ಯಾಸಕರಾಗಿ ಡಾ.ಹನುಮಂತರಾವ್ ಅವರು ಗಮನ ಸೆಳೆದಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಹೋರಾಟಗಾರ ಬಸಣ್ಣ ಸಿಂಗೆ, ಡಾ.ಗವಿಸಿದ್ಧಪ್ಪ ಪಾಟೀಲ್, ಬುದ್ಧo ಕುರ ಪ್ರಕಾಶನದ ಪ್ರಕಾಶಕ ಸಂತೋಷಕುಮಾರ ಎಸ್.ಕರಹರಿ, ಲೇಖಕ ಡಾ.ರಾಜಕುಮಾರ ಮಾಳಗೆ, ಡಾ.ಸಿದ್ಧಪ್ಪ ಹೊಸಮನಿ, ಬಸವರಾಜ ಕೊನೇಕ್, ಶಿವರಾಜ್ ಪಾಟೀಲ್, ಸುರೇಶ ಬಡಿಗೇರ, ಡಾ.ಸದಾನಂದ ಪೆರ್ಲ, ಡಾ.ನಾರಾಯಣ ರೋಳೇಕರ್, ಡಾ.ಪೀರಪ್ಪ ಸಜ್ಜನ, ಅಶೋಕ ಕಪನೂರ, ಡಾ.ವಿಜಯಕುಮಾರ ಕಾಂಬಳೆ, ಡಾ.ಕಗ್ಗನಮಡಿಗಿ, ಡಾ.ಅವಿನಾಶ ದೇವನೂರ, ಡಾ.ಪುಟ್ಟಮಣಿ ದೇವಿದಾಸ, ಗೌತಮ ಸಕ್ಕರಗಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X