Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಎಸ್.ಎಂ.ಪಂಡಿತ್ ರಂಗಮಂದಿರ...

Kalaburagi | ಎಸ್.ಎಂ.ಪಂಡಿತ್ ರಂಗಮಂದಿರ ನವೀಕರಣ ಕಳಪೆ ಕಾಮಗಾರಿ : ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 April 2026 7:35 PM IST
share
Kalaburagi | ಎಸ್.ಎಂ.ಪಂಡಿತ್ ರಂಗಮಂದಿರ ನವೀಕರಣ ಕಳಪೆ ಕಾಮಗಾರಿ : ಕ್ರಮಕ್ಕೆ ಆಗ್ರಹ

ಕಲಬುರಗಿ : ನಗರದ ಎಸ್.ಎಂ. ಪಂಡಿತ್ ರಂಗಮಂದಿರದ ನವೀಕರಣ ಕಾಮಗಾರಿಗೆ ಸುಮಾರು 4.80 ಕೋಟಿ ರೂ. ವೆಚ್ಚ ಮಾಡಿದ್ದರೂ, ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಕಳಪೆ ಕಾಮಗಾರಿ ನಡೆದಿರುವುದಾಗಿ ಆರೋಪಿಸಿ ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಜೈ ಕನ್ನಡಿಗರ ರಕ್ಷಣಾ ವೇದಿಕೆ ಆಗ್ರಹಿಸಿದೆ.

ಶುಕ್ರವಾರ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಸಚಿನ್ ಫರತಾಬಾದ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಈ ಕುರಿತು ಒತ್ತಾಯಿಸಲಾಯಿತು.

ಸಾರ್ವಜನಿಕ ಕಾರ್ಯಕ್ರಮದ ವೇಳೆ ರಂಗಮಂದಿರದ ಮೇಲ್ದಾವಣಿಯ ಪಿ.ಯು.ಪಿ ಭಾಗಗಳು ಕುಸಿಯುತ್ತಿರುವುದು ಗಮನಕ್ಕೆ ಬಂದಿದ್ದು, ವೇದಿಕೆಯಲ್ಲಿ ಅತಿಥಿಗಳಿಗೆ ಸಮರ್ಪಕ ಆಸನ ವ್ಯವಸ್ಥೆಯಿಲ್ಲದಿರುವುದು ಬೆಳಕಿಗೆ ಬಂದಿದೆ ಎಂದು ಮುಖಂಡರು ಆರೋಪಿಸಿದ್ದಾರೆ.

ಇದಲ್ಲದೆ, ಕುಡಿಯುವ ನೀರು, ಫ್ಯಾನ್‌ಗಳ ಕೊರತೆ ಹಾಗೂ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ. ಇಷ್ಟೊಂದು ದೊಡ್ಡ ಮೊತ್ತ ವೆಚ್ಚ ಮಾಡಿದರೂ ಅಗತ್ಯ ಸೌಲಭ್ಯಗಳು ಲಭ್ಯವಾಗದಿರುವುದು ದುರ್ದೈವಕರ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳಪೆ ಕಾಮಗಾರಿಯ ಕುರಿತು ಸಮಗ್ರ ತನಿಖೆ ನಡೆಸಿ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಅವರ ಪರವಾನಗಿ ರದ್ದುಪಡಿಸಬೇಕು. ಜೊತೆಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಂಡು, ರಂಗಮಂದಿರದಲ್ಲಿ ತಕ್ಷಣ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸುರೇಶ್ ಬಡಿಗೇರ, ಸುರೇಶ್ ಹನಗುಡಿ, ಅಕ್ಷಯ, ಗುಡ್ಡು ಸಿಂಗ್, ಅಣವೀರ ಪಾಟೀಲ, ಶಿವಕುಮಾರ ಯಾದವ ಹಾಗೂ ಪಿಂಟು ಜಮಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X