ಕಲಬುರಗಿ | ರೇಣುಕಾಚಾರ್ಯ ಜಯಂತೋತ್ಸವ ಆಚರಣೆ

ಕಲಬುರಗಿ : ಗುಲ್ಬಾರ್ಗ ವಿಶ್ವವಿದ್ಯಾಲಯ ಆವರಣದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ನಾತಕೋತ್ತರ ಬಾಲಕರ ವಸತಿ (ಹಳೆಯ) ನಿಲಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಸತಿ ನಿಲಯದ ಮೇಲ್ವಿಚಾರಕರಾದ ಲಕ್ಷ್ಮೀಕಾಂತ, ನಿಲಯದ ಅಧ್ಯಕ್ಷರಾದ ರಾಚಯ್ಯ ಸ್ವಾಮಿ ಹಿರೇಮಠ, ಉಪಾಧ್ಯಕ್ಷರಾದ ಶಾಂತ ಕುಮಾರ ಸೇರಿದಂತೆ ನಿಲಯದ ಎಲ್ಲಾ ವಿದ್ಯಾರ್ಥಿಗಳು ಮತ್ತು ವಸತಿ ನಿಲಯ ಅಡುಗೆ ಸಿಬ್ಬಂದಿ ಉಪಸ್ಥಿತರಿದ್ದರು.
Next Story