Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಿಠ್ಠಲ ಹೇರೂರ...

Kalaburagi | ವಿಠ್ಠಲ ಹೇರೂರ ವೃತ್ತದಲ್ಲಿ ಮೂರ್ತಿ ಸ್ಥಾಪನೆಗೆ ಅನುಮತಿ ನೀಡುವಂತೆ ಮನವಿ

ವಾರ್ತಾಭಾರತಿವಾರ್ತಾಭಾರತಿ3 Oct 2026 8:12 PM IST
share
Kalaburagi | ವಿಠ್ಠಲ ಹೇರೂರ ವೃತ್ತದಲ್ಲಿ ಮೂರ್ತಿ ಸ್ಥಾಪನೆಗೆ ಅನುಮತಿ ನೀಡುವಂತೆ ಮನವಿ

ಕಲಬುರಗಿ: ಅಫಜಲಪುರ ರಸ್ತೆಯ ಹೈಕೋರ್ಟ್ ಕ್ರಾಸ್ ಬಳಿಯ ವೃತ್ತಕ್ಕೆ ಈಗಾಗಲೇ ದಿ. ವಿಠ್ಠಲ ಹೇರೂರ ವೃತ್ತ ಎಂದು ನಾಮಕರಣ ಮಾಡಲಾಗಿದ್ದು, ಅಲ್ಲಿ ಅವರ ಮೂರ್ತಿ ಸ್ಥಾಪನೆಗೆ ಅನುಮತಿ ಹಾಗೂ ಪರವಾನಗಿ ನೀಡುವಂತೆ ಕರ್ನಾಟಕ ಕೋಲಿ ಕಬ್ಬಲಿಗ ಸಂಘರ್ಷ ಸಮಿತಿ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಸಮಿತಿಯ ರಾಜ್ಯಾಧ್ಯಕ್ಷ ಸಿದ್ದು ಜಮಾದಾರ ಮಾತನಾಡಿ, 2015ರ ಡಿಸೆಂಬರ್ 4ರಂದು ವೃತ್ತಕ್ಕೆ ದಿ. ವಿಠ್ಠಲ ಹೇರೂರ ವೃತ್ತ ಎಂದು ನಾಮಕರಣ ಮಾಡಿ, ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪೂಜೆ ಸಲ್ಲಿಸಲಾಗಿತ್ತು. ಈ ಕುರಿತು ದಾಖಲೆಗಳಿದ್ದು, ಇದೀಗ ವೃತ್ತದಲ್ಲಿ ವಿಠ್ಠಲ ಹೇರೂರ ಅವರ ಮೂರ್ತಿ ಸ್ಥಾಪನೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.

ಈ ಸ್ಥಳದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ತಿ ಸ್ಥಾಪನೆಗೆ ಕೆಲವರು ಯತ್ನಿಸುತ್ತಿರುವುದು ವಿವಾದಕ್ಕೆ ಕಾರಣವಾಗುತ್ತಿದೆ ಎಂದು ಮುಖಂಡರು ಆರೋಪಿಸಿದರು. ವೃತ್ತದ ನಾಮಕರಣಕ್ಕೆ ಸಂಬಂಧಿಸಿದ ದಾಖಲೆಗಳಿದ್ದರೆ ಸಂಬಂಧಪಟ್ಟವರು ಹಾಜರುಪಡಿಸಬೇಕು. ದಾಖಲೆಗಳಿಲ್ಲದೆ ವಿವಾದ ಸೃಷ್ಟಿಸುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಯಾವುದೇ ಅನಾಹುತ ಸಂಭವಿಸಿದರೆ ಅದಕ್ಕೆ ಸಂಬಂಧಪಟ್ಟವರೇ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ರಾಜಗೋಪಾಲ್ ರೆಡ್ಡಿ, ಬಸವರಾಜ ಸಪ್ಪಣಗೋಳ, ಶರಣು ಡೋಣಗಾಂವ್, ರಾಜಗುರು ಸ್ವಾಮಿ, ಗುರುನಾಥ ಹೇರೂರ, ಅವ್ವಣ್ಣಗೌಡ ಪಾಟೀಲ, ಬಸವರಾಜ ಹರವಾಳ, ಅವ್ವಣ್ಣ ಮ್ಯಾಕೇರಿ, ದಿಗಂಬರ ನಾಡಗೌಡ, ಶಾಂತಪ್ಪ ಕೂಡಿ, ಬಸವರಾಜ ಬೂದಿಹಾಳ, ರಮೇಶ ನಾಟಿಕಾರ್, ಚಂದ್ರಕಾಂತ ಜಮಾದಾರ, ನಿಂಗಪ್ಪ ದೇವಣಗಾಂವ, ಶಿವಶರಣಪ್ಪ ಜಮಾದಾರ ಸೇರಿದಂತೆ ವಿಠ್ಠಲ ಹೇರೂರ ಅಭಿಮಾನಿಗಳು, ಕೋಲಿ ಸಮಾಜದ ಮುಖಂಡರು ಹಾಗೂ ಹೋರಾಟಗಾರರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X