Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ನ.2ರಂದು ಚಿತ್ತಾಪುರದಲ್ಲಿ...

ಕಲಬುರಗಿ | ನ.2ರಂದು ಚಿತ್ತಾಪುರದಲ್ಲಿ ರ‍್ಯಾಲಿ ನಡೆಸಲು ಅನುಮತಿ ನೀಡಲು ಮನವಿ

ವಾರ್ತಾಭಾರತಿವಾರ್ತಾಭಾರತಿ27 Oct 2025 7:46 PM IST
share
ಕಲಬುರಗಿ |  ನ.2ರಂದು ಚಿತ್ತಾಪುರದಲ್ಲಿ ರ‍್ಯಾಲಿ ನಡೆಸಲು ಅನುಮತಿ ನೀಡಲು ಮನವಿ

ಕಲಬುರಗಿ: ನೋಂದಣಿಯಾಗದ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್‌) ಸಂಘಟನೆಯನ್ನು ನಿಷೇಧಿಸಬೇಕೆಂದು ಹಾಗೂ ನ.2ರಂದು ಚಿತ್ತಾಪುರದಲ್ಲಿ ನಡೆಯಲಿರುವ ಆರೆಸ್ಸೆಸ್‌ ಪಥಸಂಚಲನದ ದಿನವೇ ತಮಗೂ ರ‍್ಯಾಲಿ ನಡೆಸಲು ಅನುಮತಿ ನೀಡಬೇಕೆಂದು ಜೈ ಭೀಮ್ ಸೇನೆಯ ಜಿಲ್ಲಾ ಅಧ್ಯಕ್ಷ ರಾಹುಲ್ ಎಸ್.ಉಪಾರ ಅವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದ ಅವರು, ಆರೆಸ್ಸೆಸ್‌ ಸಂಘಟನೆ ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತೆ, ದಲಿತ, ಮುಸ್ಲಿಂ ಹಾಗೂ ಶೋಷಿತರ ವಿರೋಧಿಯಾಗಿದ್ದು, ಪಥಸಂಚಲನದ ಹೆಸರಲ್ಲಿ ಲಾಠಿ ಹಿಡಿದು ಕೋಮು ಗಲಭೆ ಹಾಗೂ ದಂಗೆ ಪ್ರಚೋದಿಸುವ ಪ್ರವೃತ್ತಿಯಾಗಿದೆ ಎಂದು ಆರೋಪಿಸಿದರು.

ಸೇನೆಯ ಉತ್ಸಾಹಿ ಹಿರಿಯರು, ಮಹಿಳೆಯರು, ವಿದ್ಯಾರ್ಥಿ ಒಕ್ಕೂಟ, ರೈತರು, ಪ್ರಗತಿಪರ ಚಿಂತಕರು ಮತ್ತು ಭಾರತ ಸಂವಿಧಾನ ಗೌರವಿಸುವ ದೇಶಭಕ್ತರು ಮತ್ತು ಇತರೆ ಎಲ್ಲಾ ದಲಿತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಬುದ್ಧ-ಬಸವ-ಅಂಬೇಡ್ಕರ ಅವರ ವಿಚಾರಧಾರೆಯ ಪ್ರಗತಿ, ಚಿಂತನೆಯ ನಾಗರೀಕರೆಲ್ಲರೂ ಸೇರಿಕೊಂಡು ಚಿತ್ತಾಪುರ ಪಟ್ಟಣದ ಪ್ರಮುಖ ರಸ್ತೆಗಳ ಮುಖಾಂತರ ಪಥಸಂಚಲನೆ ನಡೆಸಿ ಭಾರತೀಯ ಪರಂಪರೆ, ಸಂವಿಧಾನದ ಆಶಯದಂತೆ ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು, ಸಾಮಾಜಿಕವಾಗಿ ಸಮಸಮಾಜ ನಿರ್ಮಾಣದ ಸಂವಿಧಾನದ ಪ್ರತಿಗಳು, ರಾಷ್ಟ್ರೀಯ ತಿರಂಗಾ ಧ್ವಜ, ನೀಲಿ ಧ್ವಜ, ಪಂಚಶೀಲ ಧ್ವಜ, ನೀಲಿ ಶಾಲು, ಧ್ವಜವನ್ನು ಹೆಗಲ ಮೇಲೆ ಹೊತ್ತು ಕೈಯಲ್ಲಿ ಹಿಡಿದುಕೊಂಡು ಪಥಸಂಚಲನ ನಡೆಸುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸೇನೆ ರಾಜ್ಯ ಸಮಿತಿಯ ಸಂಚಾಲಕರಾದ ಗುಂಡಪ್ಪ ಲಂಡನಕರ್, ಸಿದ್ದಾರ್ಥ ದಿಕಸಂಗಿಕರ್, ಅಮಿತಕುಮಾರ್ ಎಂ.ಮಾಲೆ, ಅರುಣಕುಮಾರ್ ವಿ., ರೇವಣ್ಣ ಬಾವಿಮನಿ, ದತ್ತು ಬಿ.ಬಿಕ್ಕನ, ನಿರಗುಣ ಬಳಿಚಕ್ರ, ನಾಗರಾಜ ಪಟ್ಟಣರ ದರ್ಶನ ಮುಡ್ಡಿ, ಎಂ.ಡಿ.ಸದ್ದಾಮ್ ಸೇರಿದಂತೆ ಹಲವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X