Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಭೀಕರ ರಸ್ತೆ ಅಪಘಾತ: ಒಂದೇ...

ಕಲಬುರಗಿ| ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ23 May 2026 7:54 AM IST
share
ಕಲಬುರಗಿ| ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಮೃತ್ಯು

ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಚಿತ್ತಾಪುರ ತಾಲೂಕಿನ ವಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ-150 ರಲ್ಲಿ ನಡೆದಿದೆ.

ಮಹ್ಮದ್ ಹುಸೇನ್ (60), ಫಾತಿಮಾ ಅಬ್ದುಲ್ ಸಾಬ್ (40), ರಸೂಲ್ ಬೀ (40), ಮಹೆಬೂಬ್ ಸಂಗಾವಿ (37), ಕ್ರೂಸರ್ ಚಾಲಕ ತೋಲು ಪಾಷಾ (24) ಮೃತಪಟ್ಟವರು. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.

ಮಹ್ಮದ್ ಅಬ್ದುಲ್ ಸಾಬ್ ಎಂಬ ಯುವಕ ರಾತ್ರಿ ವೇಳೆ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಎನ್ನಲಾಗಿದ್ದು, ರೋಗಿಯನ್ನು ಯಾದಗಿರಿ ನಗರದ ಆಸ್ಪತ್ರೆಗೆ ದಾಖಲಿಸಲು ಎಂಟು ಜನರು ಕ್ರೂಸರ್ ವಾಹನದಲ್ಲಿ ಹೋಗಿದ್ದರು. ಆದರೆ ಆಸ್ಪತ್ರೆಗೆ ದಾಖಲಿಸಿ ವಾಪಸ್ ಊರಿಗೆ ಬರುವಾಗ ಚಾಲಕ ಸೇರಿ ವಾಹನದಲ್ಲಿ ಐವರು ಮಾತ್ರ ಇದ್ದರು. ರಾತ್ರಿ 11:40 ರ ಸುಮಾರಿಗೆ ಲಾಡ್ಲಾಪುರ ಸಮೀಪ ಬಂದಾಗ ಎದುರಿಗೆ ಬರುತ್ತಿದ್ದ ತಮಿಳುನಾಡು ಮೂಲದ ಲಾರಿ ಹಾಗೂ ಕ್ರೂಸರ್ ಮುಖಾಮುಖಿ ಢಿಕ್ಕಿಯಾಗಿದೆ ಎನ್ನಲಾಗಿದೆ. ಪರಿಣಾಮ ಕ್ರೂಸರ್‌ನಲ್ಲಿದ್ದ ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಎಸ್ಪಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್ಪಿ ಶಂಕರಗೌಡ ಪಾಟೀಲ, ಚಿತ್ತಾಪುರ ಸಿಪಿಐ ಸಿ.ಎಸ್.ಪಾಟೀಲ, ವಾಡಿ ಠಾಣೆಯ ಪಿಎಸ್ಐ ಕೆ.ತಿರುಮಲೇಶ, ರೇಣುಕಾ ಉಡಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹಗಳನ್ನು ವಾಡಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.

Tags

Kalaburagiroad accident
share
ವಾರ್ತಾಭಾರತಿ
ವಾರ್ತಾಭಾರತಿ
Next Story
X