Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕುಡಿಯುವ ನೀರು, ವಿದ್ಯುತ್...

Kalaburagi | ಕುಡಿಯುವ ನೀರು, ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರಸ್ತೆ ತಡೆ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ29 Oct 2026 10:00 PM IST
share
Kalaburagi | ಕುಡಿಯುವ ನೀರು, ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರಸ್ತೆ ತಡೆ ಪ್ರತಿಭಟನೆ

ಕಲಬುರಗಿ: ಕುಡಿಯುವ ನೀರು, ವಿದ್ಯುತ್ ವ್ಯತ್ಯಯ ಹಾಗೂ ಸಾಮಾಜಿಕ ಭದ್ರತಾ ಪಿಂಚಣಿ ಸೇರಿದಂತೆ ವಿವಿಧ ಜನಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ, ಮುಲ್ಲಾಮಾರಿ (ಭೋಗಾವತಿ) ನದಿ ನೀರು ಹೋರಾಟ ಸಮಿತಿಯ ವತಿಯಿಂದ ಚಿಮ್ಮನಚೋಡ ಗ್ರಾಮದ ಚಿಂಚೋಳಿ–ಹುಮನಾಬಾದ್ ರಸ್ತೆಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಸಮಿತಿ ಮುಖಂಡ ರಾಮರೆಡ್ಡಿ ಪಾಟೀಲ ಮಾತನಾಡಿ, ಚಿಂಚೋಳಿ ತಾಲೂಕು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಮುಲ್ಲಾಮಾರಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ಅಂತರ್ಜಲ ಮಟ್ಟವೂ ಕುಸಿಯುತ್ತಿದೆ. ಇದರಿಂದ ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಗ್ರಾಮಗಳಿಗೆ ಸಮರ್ಪಕವಾಗಿ ನೀರು ಪೂರೈಸಲು ಹಾಗೂ ನೀರು ಪೂರೈಕೆ ವ್ಯವಸ್ಥೆಯ ದುರಸ್ತಿ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ವೃದ್ಧರು, ವಿಧವೆಯರು ಹಾಗೂ ಅಂಗವಿಕಲರು ಸೇರಿದಂತೆ ಅರ್ಹ ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಪಿಂಚಣಿಯನ್ನು ಸಕಾಲದಲ್ಲಿ ತಲುಪಿಸಬೇಕು. ನಿರಂತರ ವಿದ್ಯುತ್ ವ್ಯತ್ಯಯದಿಂದ ರೈತರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿದರು.

ಬಳಿಕ ಪ್ರತಿಭಟನಾಕಾರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಜಗನ್ನಾಥ ರೆಡ್ಡಿ, ಬಂಡರೆಡ್ಡಿ, ಮಹ್ಮದ್ ನೈಕೋಡಿ, ಶಿವಕುಮಾರ ಹಿರೇಮಠ, ಸಂಗಪ್ಪ, ಚಂದ್ರಶೇಖರ ಗುತ್ತೇದಾರ್, ಗೋಪಾಲ ಗಾರಂಪಳ್ಳಿ, ಸಿರಾಜ್, ಮಲ್ಲು ಕೊಡಂಬಲ್, ಜಗದೀಶ್ ಗೌತ ಮೇತ್ರಿ, ಜಗನ್ನಾಥ ಹೊಸಮನಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Tags

drinking waterKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X