Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ರೌಡಿ ಶೀಟರ್ ಚೇತನ...

Kalaburagi | ರೌಡಿ ಶೀಟರ್ ಚೇತನ ಹೈಬತ್ತಿಗೆ ಗುಂಡಾ ಕಾಯ್ದೆಯಡಿ ಬಂಧನ

ವಾರ್ತಾಭಾರತಿವಾರ್ತಾಭಾರತಿ16 July 2026 8:16 PM IST
share
Kalaburagi | ರೌಡಿ ಶೀಟರ್ ಚೇತನ ಹೈಬತ್ತಿಗೆ ಗುಂಡಾ ಕಾಯ್ದೆಯಡಿ ಬಂಧನ
ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿ ಇರಿಸಲು ಆದೇಶ

ಕಲಬುರಗಿ : ನಗರದ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಚೇತನ ತಂದೆ ಚಂದ್ರಕಾಂತ ಹೈಬತ್ತಿ (31) ಎಂಬಾತನನ್ನು ಕರ್ನಾಟಕ ಅಪಾಯಕಾರಿ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಗುಂಡಾ ಕಾಯ್ದೆ) ಅಡಿ ಬಂಧಿಸಿ ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿಡಲು ಕಲಬುರಗಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

ಕಲಬುರಗಿ ನಗರದ ವಿದ್ಯಾನಗರ, ಎಸ್.ಬಿ. ಕಾಲೇಜು ರಸ್ತೆ ನಿವಾಸಿಯಾಗಿರುವ ಚೇತನ ಹೈಬತ್ತಿ ವಿರುದ್ಧ ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಒಟ್ಟು 17 ಪ್ರಕರಣಗಳು ದಾಖಲಾಗಿವೆ. 2016ರಿಂದ 2026ರವರೆಗೆ ಭಾರತೀಯ ದಂಡ ಸಂಹಿತೆ, ಭಾರತೀಯ ನ್ಯಾಯ ಸಂಹಿತೆ–2023, ಸಿಆರ್‌ಪಿಸಿ ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಚೇತನ ಹೈಬತ್ತಿಯನ್ನು ‘ಎ’ ವರ್ಗದ ರೌಡಿ ಎಂದು ಗುರುತಿಸಲಾಗಿದ್ದು, ಆತನ ರೌಡಿ ಶೀಟ್ ಚಾಲ್ತಿಯಲ್ಲಿದೆ. ಕೊಲೆ, ಕೊಲೆಗೆ ಯತ್ನ, ದರೋಡೆ, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಗಲಾಟೆ, ಮಾರಕಾಸ್ತ್ರಗಳಿಂದ ಹಲ್ಲೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆತ ಭಾಗಿಯಾಗಿದ್ದಾನೆ ಎಂದು ತಿಳಿಸಲಾಗಿದೆ.

ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವುದು, ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವುದು, ಮುಚ್ಚಳಿಕೆ ಷರತ್ತು ಉಲ್ಲಂಘಿಸುವುದು ಹಾಗೂ ತುಮಕೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಾರಿಯಲ್ಲಿದ್ದ ಗಡಿಪಾರು ಆದೇಶವನ್ನು ಉಲ್ಲಂಘಿಸಿರುವ ಆರೋಪಗಳೂ ಆತನ ವಿರುದ್ಧ ಇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತನ ಚಟುವಟಿಕೆಗಳು ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅಶೋಕ ನಗರ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಸತೀಶ ಕಣಿಮೇಶ್ವರ ಅವರು ಸಲ್ಲಿಸಿದ ವರದಿಯ ಆಧಾರದ ಮೇಲೆ, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. (ಐಪಿಎಸ್) ಅವರು ಗುಂಡಾ ಕಾಯ್ದೆಯಡಿ ಬಂಧನಕ್ಕೆ ಆದೇಶ ನೀಡಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X