Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ರೌಡಿ ಶೀಟರ್ ಈಶ್ವರ ಮುಡಬಿ...

Kalaburagi | ರೌಡಿ ಶೀಟರ್ ಈಶ್ವರ ಮುಡಬಿ ಗಡಿಪಾರು

ವಾರ್ತಾಭಾರತಿವಾರ್ತಾಭಾರತಿ23 May 2026 6:48 PM IST
share
Kalaburagi | ರೌಡಿ ಶೀಟರ್ ಈಶ್ವರ ಮುಡಬಿ ಗಡಿಪಾರು

ಕಲಬುರಗಿ : ನಗರದ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಈಶ್ವರ ಶಿವಶರಣಪ್ಪ ಮುಡಬಿ (27) ಎಂಬಾತನನ್ನು ಬೀದರ ಜಿಲ್ಲೆಯ ಹುಮನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ ಉಪ ಪೊಲೀಸ್ ಆಯುಕ್ತರಾದ ಶಾಲೂ ಅವರು ಆದೇಶ ಹೊರಡಿಸಿದ್ದಾರೆ.

ಸಂಜೀವನಗರ ನಿವಾಸಿಯಾಗಿರುವ ಈಶ್ವರ ಮುಡಬಿ ಆಟೋ ಚಾಲಕನಾಗಿದ್ದು, ಆತನ ವಿರುದ್ಧ ಕಲಬುರಗಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 9 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

2014ರಿಂದ 2025ರವರೆಗೆ ಭಾರತೀಯ ದಂಡ ಸಂಹಿತೆ, ಭಾರತೀಯ ನ್ಯಾಯ ಸಂಹಿತೆ-2023 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣಗಳು ದಾಖಲಾಗಿದ್ದು, ಆರೋಪಿಯನ್ನು ‘ಎ’ ವರ್ಗದ ರೌಡಿ ಶೀಟರ್ ಎಂದು ಗುರುತಿಸಲಾಗಿದೆ. ಆತನ ವಿರುದ್ಧದ ರೌಡಿ ಶೀಟ್ ಪ್ರಸ್ತುತವೂ ಚಾಲ್ತಿಯಲ್ಲಿದೆ.

ಆರೋಪಿತನು ಕೊಲೆ, ಕೊಲೆಗೆ ಯತ್ನ, ಸುಲಿಗೆ, ಅಕ್ರಮ ಕೂಟ ರಚನೆ, ಸಾರ್ವಜನಿಕರೊಂದಿಗೆ ಜಗಳ, ಮಾರಕಾಸ್ತ್ರಗಳಿಂದ ಹಲ್ಲೆ ಹಾಗೂ ಜೀವ ಬೆದರಿಕೆ ಸೇರಿದಂತೆ ಹಲವು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾನೆ ಎಂಬ ಆರೋಪವೂ ಇದೆ.

ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರ ನಿರ್ದೇಶನದ ಮೇರೆಗೆ ಚೌಕ್ ಪೊಲೀಸ್ ಠಾಣೆಯ ಪಿಐ ಸುಶೀಲಕುಮಾರ ಅವರು ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 55ರಡಿ ಗಡಿಪಾರು ಕ್ರಮಕ್ಕೆ ವರದಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಶಾಲೂ, ಐಪಿಎಸ್ ಅವರು ವಿಚಾರಣೆ ನಡೆಸಿ ಆರೋಪಿತನನ್ನು ಹುಮನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X