Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಆಪದ್ ಮಿತ್ರ ಯೋಜನೆಯಡಿ...

Kalaburagi | ಆಪದ್ ಮಿತ್ರ ಯೋಜನೆಯಡಿ 300 ಸ್ವಯಂಸೇವಕರಿಗೆ ರಕ್ಷಣಾ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ30 Sept 2026 6:53 PM IST
share
Kalaburagi | ಆಪದ್ ಮಿತ್ರ ಯೋಜನೆಯಡಿ 300 ಸ್ವಯಂಸೇವಕರಿಗೆ ರಕ್ಷಣಾ ಕಿಟ್ ವಿತರಣೆ

ಕಲಬುರಗಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕೇಂದ್ರ ಪುರಸ್ಕೃತ ಆಪದ್ ಮಿತ್ರ ಯೋಜನೆಯಡಿ ವಿಪತ್ತಿನ ಸಂದರ್ಭದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗುವ ಜಿಲ್ಲೆಯ 300 ಸ್ವಯಂಸೇವಕರಿಗೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಬುಧವಾರ ತಮ್ಮ ಕಚೇರಿ ಕೊಠಡಿಯಲ್ಲಿ ರಕ್ಷಣಾ ಸಾಮಗ್ರಿಗಳನ್ನು ಒಳಗೊಂಡ ಕಿಟ್‌ಗಳನ್ನು ವಿತರಿಸಿದರು.

ಪ್ರವಾಹ, ಚಂಡಮಾರುತ, ಭೂಕುಸಿತ, ಭೂಕಂಪ ಸೇರಿದಂತೆ ವಿವಿಧ ವಿಪತ್ತುಗಳ ಸಂದರ್ಭದಲ್ಲಿ ಜನರ ರಕ್ಷಣೆಗೆ ತುರ್ತಾಗಿ ಧಾವಿಸಲು ಕಲಬುರಗಿ ಜಿಲ್ಲೆಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ 300 ಸ್ವಯಂಸೇವಕರನ್ನು ಆಯ್ಕೆ ಮಾಡಲಾಗಿದ್ದು, ಅವರಿಗೆ ಅಗತ್ಯ ತರಬೇತಿಯನ್ನೂ ನೀಡಲಾಗಿದೆ.

ವಿಪತ್ತು ಪರಿಸ್ಥಿತಿಯಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆಗಳಿಗೆ ನೆರವಾಗುವ ಉದ್ದೇಶದಿಂದ ಅಗತ್ಯ ರಕ್ಷಣಾ ಸಾಮಗ್ರಿಗಳನ್ನು ಒಳಗೊಂಡ ‘ಎಮರ್ಜೆನ್ಸಿ ರೆಸ್ಪಾಂಡರ್ ಕಿಟ್‌’ಗಳನ್ನು ಆಯ್ದ ಸ್ವಯಂಸೇವಕರಿಗೆ ಜಿಲ್ಲಾಧಿಕಾರಿ ಸಾಂಕೇತಿಕವಾಗಿ ವಿತರಿಸಿದರು.

ಪ್ರಭಾರಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿಶ್ವನಾಥ, ಅಗ್ನಿಶಾಮಕ ಠಾಣಾಧಿಕಾರಿ ಪ್ರವೀಣ್ ಹಾಗೂ ಸಿಬ್ಬಂದಿಗಳಾದ ಮಲ್ಲಿಕಾರ್ಜುನ ಉದನೂರ, ಆನಂದ ಸಿರಗಾಪೂರ, ಯುಸುಫ್ ರಾಜಾಪುರ, ಮಹಿಮೂದ್ದಿನ್ ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X