Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಎಸ್.ಬಿ.ಜಂಗಮಶೆಟ್ಟಿ ಅವರು...

ಕಲಬುರಗಿ | ಎಸ್.ಬಿ.ಜಂಗಮಶೆಟ್ಟಿ ಅವರು ಸಾವಿನ ನಂತರವೂ ಅಮರವಾಗಿ ಉಳಿದಿದ್ದಾರೆ: ಸೋಮಣ್ಣ ಬೇವಿನಮರದ

ವಾರ್ತಾಭಾರತಿವಾರ್ತಾಭಾರತಿ20 July 2025 10:22 PM IST
share
ಕಲಬುರಗಿ | ಎಸ್.ಬಿ.ಜಂಗಮಶೆಟ್ಟಿ ಅವರು ಸಾವಿನ ನಂತರವೂ ಅಮರವಾಗಿ ಉಳಿದಿದ್ದಾರೆ: ಸೋಮಣ್ಣ ಬೇವಿನಮರದ

ಕಲಬುರಗಿ: ಬಸವಣ್ಣನವರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದ ಎಸ್.ಬಿ.ಜಂಗಮಶೆಟ್ಟಿ ಅವರು ತಮ್ಮ ಸಾವಿನ ನಂತರವೂ ಅಮರವಾಗಿ ಉಳಿದಿದ್ದಾರೆ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದ್ದಾರೆ.

ನಗರದ ವಿಶ್ವೇಶ್ವರಯ್ಯ ಭವನದಲ್ಲಿ ರವಿವಾರ ರಂಗಸಂಗಮ ಕಲಾವೇದಿಕೆ ಆಯೋಜಿಸಿದ್ದ ‘ಎಸ್‌.ಬಿ.ಜಂಗಮಶೆಟ್ಟಿ ಹಾಗೂ ಸುಭದ್ರಾದೇವಿ ಜಂಗಮಶೆಟ್ಟಿ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಾಧಕರಿಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.

ಎಸ್.ಬಿ.ಜಂಗಮಶೆಟ್ಟಿ ಅವರು ಸಜ್ಜನರ ಸಂಗ ಮಾಡಿರುವ ಫಲವೇ ಇಂದು ನಮ್ಮೆಲ್ಲರ ಮಧ್ಯೆ ಜೀವಂತ ಎನಿಸುತ್ತಿದ್ದಾರೆ. ಅಂತಹ ಮೇರು ವ್ಯಕ್ತಿಯ ಹೆಸರಿನಲ್ಲಿ ಪ್ರಶಸ್ತಿ ಸ್ಥಾ‍ಪಿಸಿರುವುದು ಉತ್ತಮ ಕಾರ್ಯ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ಅಧ್ಯಕ್ಷ ಅಪ್ಪಾರಾವ ಅಕ್ಕೋಣಿ ಮಾತನಾಡಿ, ಕರಾವಳಿ ಪ್ರದೇಶಗಳಲ್ಲಿ ಯಕ್ಷಗಾನ ಕಲೆ ಪೋಷಿಸಿ, ವಿಶ್ವಮಟ್ಟದಲ್ಲಿ ಗುರುತಿಸುವಂತೆ ಪ್ರೋತ್ಸಾಹಿಸಲಾಗುತ್ತಿದೆ. ಆದರೆ, ಈ ಭಾಗದ ಬಯಲಾಟ, ಸಣ್ಣಾಟ, ದಪ್ಪಿನಾಟ ನಶಿಸುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕಲಾವಿದ ದಯಾನಂದ ಬೀಳಗಿ ಅವರಿಗೆ ‘ಶ್ರೀ ಎಸ್‌.ಬಿ.ಜಂಗಮಶೆಟ್ಟಿ’ ಹಾಗೂ ಕಲಾವಿದೆ ಗೀತಾ ಮೋಂಟಡ್ಕ ಅವರಿಗೆ ‘ಶ್ರೀಮತಿ ಸುಭದ್ರಾ ಜಂಗಮಶೆಟ್ಟಿ’ ‍ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ತಲಾ 10 ಸಾವಿರ ರೂ., ಸ್ಮರಣಿಕೆ ಹಾಗೂ ಶಾಲು ಒಳಗೊಂಡಿದೆ. ಕಲಾವಿದರಾದ ದಯಾನಂದ ಬೀಳಗಿ, ಗೀತಾ ಮೋಂಟಡ್ಕ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್‌, ಕಲಬುರಗಿ ರಂಗಾಯಣ ನಿರ್ದೇಶಕಿ ಸುಜಾತಾ ಜಂಗಮಶೆಟ್ಟಿ, ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ರಂಗ ನಿರ್ದೇಶಕ ಎಲ್‌.ಬಿ.ಶೇಖ್‌ಮಾಸ್ತರ್‌, ರಂಗಸಂಗಮ ಕಲಾವೇದಿಕೆ ಅಧ್ಯಕ್ಷೆ ಶಿವಗೀತಾ ಬಸವಪ್ರಭು, ಕಪೀಲ್, ಸೇರಿದಂತೆ ಹಲವರು ಇದ್ದರು.‌

ಸಾಹಿತಿ ಬಿ.ಎಚ್‌.ನಿರಗುಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X