Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಗೋದುತಾಯಿ ಮಹಿಳಾ...

ಕಲಬುರಗಿ | ಗೋದುತಾಯಿ ಮಹಿಳಾ ಕಾಲೇಜಿನಲ್ಲಿ ವಿಜ್ಞಾನ ವಸ್ತುಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ6 Nov 2025 8:51 PM IST
share
ಕಲಬುರಗಿ | ಗೋದುತಾಯಿ ಮಹಿಳಾ ಕಾಲೇಜಿನಲ್ಲಿ ವಿಜ್ಞಾನ ವಸ್ತುಪ್ರದರ್ಶನ

ಕಲಬುರಗಿ : ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಪ್ರಾಣಿಶಾಸ್ತ್ರದ ವಿಭಾಗದ ವಿದ್ಯಾರ್ಥಿಗಳಿಂದ ಆಯೋಜಿಸಲಾದ ಪ್ರಾಣಿಶಾಸ್ತ್ರ ವಿಜ್ಞಾನ ವಸ್ತುಪ್ರದರ್ಶನ ಗುರುವಾರ ಕಾಲೇಜು ಆವರಣದಲ್ಲಿ ವಿಜ್ಞಾನಾಸಕ್ತರನ್ನು ಸೆಳೆದಿತು.

ವಿದ್ಯಾರ್ಥಿನಿಯರು ತಮ್ಮ ಅಧ್ಯಯನದ ಭಾಗವಾಗಿ ಪ್ರಾಣಿಶಾಸ್ತ್ರದ ವಿವಿಧ ಉಪಶಾಖೆಗಳ ಕುರಿತಾದ ಮಾದರಿ, ಚಿತ್ರಗಳು, ಚಾರ್ಟ್ಗಳು ಹಾಗೂ ಜೀವಸಂಗ್ರಹಗಳನ್ನು ಪ್ರದರ್ಶಿಸಿದರು.

ವಸ್ತುಪ್ರದರ್ಶನವನ್ನು ಜಿಲ್ಲಾ ವಿಜ್ಞಾನ ಕೇಂದ್ರದ ಶಿಕ್ಷಣಾಧಿಕಾರಿ ಎನ್.ಪೊನ್ನರಸನ್ ಉದ್ಘಾಟಿಸಿ ಮಾತನಾಡಿ, ವಸ್ತು ಪ್ರದರ್ಶನಗಳಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಬೆಳೆಯುತ್ತದೆ. ವಿಜ್ಞಾನವು ಪ್ರತಿಯೊಂದು ಕ್ಷೇತ್ರಕ್ಕೂ ಅವಶ್ಯಕವಾಗಿದೆ. ಜೀವವಿಜ್ಞಾನ ಹಾಗೂ ಪರಿಸರ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಪುಟ್ಟಮಣಿ ದೇವಿದಾಸ, ಮಹಾವಿದ್ಯಾಲಯದ ವಿಜ್ಞಾನ ವಿಭಾಗದ ಸಂಯೋಜಕಿ ಡಾ.ಶ್ವೇತಾ ಗೋಫಾನೆ ಪ್ರಾಸ್ತಾವಿಕ ಮಾತನಾಡಿದರು.

ಸ್ನೇಹಾ ಆರ್ ಸ್ವಾಗತಿಸಿ, ವಂದಿಸಿದರು. ಸ್ನೇಹಾ ಮತ್ತು ಶ್ರದ್ಧಾ ನಿರೂಪಿಸಿದರು. ವಿಭಾಗದ ಪ್ರಾಧ್ಯಾಪಕರಾದ ಆದರ್ಶ ವಡ್ಡನಕೇರಿ, ಪೂಜಾ ಪಾಟೀಲ, ಸೈದಾ ನಸರೀನ್, ಶ್ರೀಲಕ್ಷ್ಮೀ ಬಿರಾದಾರ, ಮಾಲಾಶ್ರೀ ಬಿರಾದಾರ, ಅನುಘಾ ಪಾಟೀಲ, ವಿಜಯಲಕ್ಷ್ಮಿ ಮಠಪತಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X