Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶರಣಬಸವ ವಿವಿ ಕ್ರೀಡಾಕೂಟ:...

Kalaburagi | ಶರಣಬಸವ ವಿವಿ ಕ್ರೀಡಾಕೂಟ: ಕ್ರಿಕೆಟ್‌ನಲ್ಲಿ ಬಿ.ಟೆಕ್ ಪ್ರಥಮ ವರ್ಷದ ತಂಡಕ್ಕೆ ಪ್ರಶಸ್ತಿ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ25 Nov 2026 7:56 PM IST
share
Kalaburagi | ಶರಣಬಸವ ವಿವಿ ಕ್ರೀಡಾಕೂಟ: ಕ್ರಿಕೆಟ್‌ನಲ್ಲಿ ಬಿ.ಟೆಕ್ ಪ್ರಥಮ ವರ್ಷದ ತಂಡಕ್ಕೆ ಪ್ರಶಸ್ತಿ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ನಾಲ್ಕು ದಿನಗಳ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಬುಧವಾರ ವಿಶ್ವವಿದ್ಯಾಲಯದ ಮೈದಾನದಲ್ಲಿ ನಡೆದ ಪುರುಷರ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಬಿ.ಟೆಕ್ ಪ್ರಥಮ ವರ್ಷದ ವಿದ್ಯಾರ್ಥಿಗಳ ತಂಡವು ಎಂ.ಬಿ.ಎ. (ಸಹಶಿಕ್ಷಣ) ತಂಡವನ್ನು ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತು.

ಮಹಿಳೆಯರ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಬಿ.ಬಿ.ಎ. (ಸಹಶಿಕ್ಷಣ) ತಂಡವು ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ಮಹಿಳಾ ತಂಡವನ್ನು ರೋಚಕ ಹಣಾಹಣಿಯಲ್ಲಿ ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಮಹಿಳೆಯರ ಫೈನಲ್ ಪಂದ್ಯದಲ್ಲಿ ಮೊದಲು ಬೌಲಿಂಗ್ ಮಾಡಿದ ಬಿ.ಬಿ.ಎ. ತಂಡವು ಎದುರಾಳಿ ತಂಡವನ್ನು ನಿಗದಿತ ನಾಲ್ಕು ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 32 ರನ್‌ಗಳಿಗೆ ನಿಯಂತ್ರಿಸಿತು. ಬಳಿಕ ಗುರಿ ಬೆನ್ನಟ್ಟಿದ ಬಿ.ಬಿ.ಎ. ತಂಡವು 3.4 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 34 ರನ್ ಗಳಿಸಿ ಜಯ ಸಾಧಿಸಿತು.

ಪುರುಷರ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಎಂ.ಬಿ.ಎ. ತಂಡವು ಆರು ಓವರ್‌ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 50 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಬಿ.ಟೆಕ್ ಪ್ರಥಮ ವರ್ಷದ ತಂಡವು ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ ಮೂರು ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 55 ರನ್ ಗಳಿಸಿ ಭರ್ಜರಿ ಜಯ ದಾಖಲಿಸಿತು. ಸಿದ್ದಣ್ಣ ಅಜೇಯ 34 ರನ್ ಹಾಗೂ ವಿನೋದ್ ಅಜೇಯ 20 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಪುರುಷರ ವಾಲಿಬಾಲ್ ಫೈನಲ್ ಪಂದ್ಯದಲ್ಲಿ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ತಂಡವು ಮೆಕ್ಯಾನಿಕಲ್ ಎಂಜಿನಿಯರಿಂಗ್ ತಂಡವನ್ನು 25-22 ಅಂಕಗಳ ಅಂತರದಿಂದ ಸೋಲಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು. ತೀವ್ರ ಪೈಪೋಟಿಯಿಂದ ಕೂಡಿದ್ದ ಪಂದ್ಯದಲ್ಲಿ ಉಭಯ ತಂಡಗಳು ಉತ್ತಮ ಪ್ರದರ್ಶನ ನೀಡಿದವು.

Tags

KalaburagiSharanabasava UniversitySports Meet
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X