Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶಿಕ್ಷಕರ ಸೇವಾ...

Kalaburagi | ಶಿಕ್ಷಕರ ಸೇವಾ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಲು ಶಶೀಲ್ ನಮೋಶಿ ಮನವಿ

ವಾರ್ತಾಭಾರತಿವಾರ್ತಾಭಾರತಿ7 Nov 2026 10:20 PM IST
share
Kalaburagi | ಶಿಕ್ಷಕರ ಸೇವಾ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಲು ಶಶೀಲ್ ನಮೋಶಿ ಮನವಿ

ಕಲಬುರಗಿ: ಪ್ರೌಢಶಾಲಾ ಶಿಕ್ಷಕರ ಬಹುದಿನಗಳ ಬೇಡಿಕೆಗಳು ಹಾಗೂ ಸೇವಾ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಅವರು ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ನೂತನ ಅಪರ ಆಯುಕ್ತ ಅವಿನಾಶ ಶಿಂಧೆ ಅವರಿಗೆ ಮನವಿ ಮಾಡಿದರು.

ಶನಿವಾರ ಅಪರ ಆಯುಕ್ತರ ಕಚೇರಿಯಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಭೇಟಿ ನಡೆಸಿದ ಅವರು, ಶಿಕ್ಷಕರ ಮುಂಬಡ್ತಿ, ಕೌನ್ಸೆಲಿಂಗ್, ಪಿಂಚಣಿ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು.

ಪ್ರೌಢಶಾಲಾ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಕೌನ್ಸೆಲಿಂಗ್ ಅನ್ನು ಗುರುವಾರ ಅಥವಾ ಶುಕ್ರವಾರ ನಡೆಸುವುದಾಗಿ ಅಪರ ಆಯುಕ್ತರು ಭರವಸೆ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕರಿಗೆ ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳ ಹುದ್ದೆಗೆ ಮುಂಬಡ್ತಿ ನೀಡುವ ಸಂಬಂಧ ಬಾಕಿ ಇರುವ ಪ್ರಸ್ತಾವನೆಗಳನ್ನು ತಕ್ಷಣ ಸಲ್ಲಿಸುವಂತೆ ವಿಜಯನಗರ ಜಿಲ್ಲೆಯ ಉಪನಿರ್ದೇಶಕರಿಗೆ ಸೂಚಿಸಿದರು. ಜೇಷ್ಠತಾ ಪಟ್ಟಿಯನ್ನು ಶೀಘ್ರ ಪ್ರಕಟಿಸುವಂತೆಯೂ ನಿರ್ದೇಶನ ನೀಡಿದರು.

ಹೊಸ ಪಿಂಚಣಿ ವ್ಯವಸ್ಥೆಯಿಂದ ಹಳೆಯ ಪಿಂಚಣಿ ವ್ಯವಸ್ಥೆಗೆ ವರ್ಗಾಯಿಸಬೇಕಾದ 70 ಶಿಕ್ಷಕರ ಕಡತಗಳು ತಮ್ಮ ಲಾಗಿನ್‌ನಲ್ಲಿದ್ದು, ಅವುಗಳಿಗೆ ಅದೇ ದಿನ ಸಹಿ ಮಾಡುವುದಾಗಿ ತಿಳಿಸಿದರು. ಸಂಗೀತ ಮತ್ತು ನೃತ್ಯ ಶಿಕ್ಷಕರ ಮುಂಬಡ್ತಿ ಕೌನ್ಸೆಲಿಂಗ್ ದಿನಾಂಕವನ್ನೂ ಶೀಘ್ರ ನಿಗದಿಪಡಿಸುವುದಾಗಿ ಭರವಸೆ ನೀಡಿದರು.

ಇದಲ್ಲದೆ, ಕಲಬುರಗಿ ವಿಭಾಗದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ವಿಭಾಗ ಮಟ್ಟದಲ್ಲಿ ಏಕರೂಪದ ಕಾರ್ಯಯೋಜನೆ ರೂಪಿಸಲಾಗುವುದು. ಈ ಕುರಿತು ಶಿಕ್ಷಕರ ಸಂಘದ ಪದಾಧಿಕಾರಿಗಳ ಸಭೆ ನಡೆಸುವುದಾಗಿಯೂ ಅಪರ ಆಯುಕ್ತರು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

Teachersshashil namoshiKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X