Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸೋನಿಯಾ ಗಾಂಧಿ ಪುಸ್ತಕ...

Kalaburagi | ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯಗೆ ಹಿಂಬದಿ ಆಸನ: ಬಸವರಾಜ ಮದ್ರಿಕಿ ಆಕ್ರೋಶ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ18 Nov 2026 7:42 PM IST
share
Kalaburagi | ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯಗೆ ಹಿಂಬದಿ ಆಸನ: ಬಸವರಾಜ ಮದ್ರಿಕಿ ಆಕ್ರೋಶ

ಕಲಬುರಗಿ : ದೆಹಲಿಯಲ್ಲಿ ನಡೆದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಕಥೆ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂಬದಿಯ ಐದನೇ ಸಾಲಿನಲ್ಲಿ ಆಸನ ನೀಡಿರುವುದು ಅವರ ರಾಜಕೀಯ ಅನುಭವ ಹಾಗೂ ಹಿರಿತನಕ್ಕೆ ಮಾಡಿದ ಅವಮಾನವಾಗಿದೆ ಎಂದು ಕೊಮಾರಾಮು ಭೀಮ ಗೋಂಡಕುರುಬ ಸಂಘದ ಕಲಬುರಗಿ ಘಟಕದ ಜಿಲ್ಲಾಧ್ಯಕ್ಷ ಬಸವರಾಜ ಮದ್ರಿಕಿ ಆಕ್ರೋಶ ವ್ಯಕ್ತಪಡಿಸಿದರು.

ಇದು ಕೇವಲ ಸಿದ್ದರಾಮಯ್ಯ ಅವರಿಗೆ ಮಾಡಿದ ಅವಮಾನವಲ್ಲ. ರಾಜ್ಯದ ಅಹಿಂದ ವರ್ಗ ಹಾಗೂ ಕುರುಬ ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ ತಂದಿರುವ ಕ್ರಮವಾಗಿದೆ ಎಂದು ಅವರು ಖಂಡಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ನಾಯಕತ್ವ ವಹಿಸಿಕೊಂಡು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಸಿದ್ದರಾಮಯ್ಯ ಪ್ರಮುಖ ಪಾತ್ರ ವಹಿಸಿದ್ದರು. ಪಕ್ಷ ಅಧಿಕಾರಕ್ಕೆ ಬರುವವರೆಗೆ ಅವರನ್ನು ಅಹಿಂದ ವರ್ಗಗಳ ನಾಯಕರೆಂದು ಬಿಂಬಿಸುತ್ತಿದ್ದ ಕಾಂಗ್ರೆಸ್, ಅಧಿಕಾರಕ್ಕೆ ಬಂದ ಬಳಿಕ ಅವರನ್ನೇ ಕಡೆಗಣಿಸಿ ಹಿಂಬದಿ ಸಾಲಿನಲ್ಲಿ ಕೂರಿಸಿರುವುದು ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರ ರಾಜಕೀಯ ಹಿರಿತನ, ಅನುಭವ ಹಾಗೂ ಪಕ್ಷಕ್ಕೆ ನೀಡಿದ ಕೊಡುಗೆಯನ್ನು ಕಾಂಗ್ರೆಸ್ ನಾಯಕರು ಗೌರವಿಸಬೇಕಿತ್ತು. ಅವರನ್ನು ಕಡೆಗಣಿಸಿ ಮೂಲೆಗುಂಪು ಮಾಡುವ ಪ್ರಯತ್ನ ಮುಂದುವರಿದರೆ, ಮುಂಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಸವರಾಜ ಮದ್ರಿಕಿ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಅಂಬ್ರೀಶ ಮುತ್ಯಾ, ರಾಜಶೇಖರ ಮುಚಖೇಡ, ಶಿವಾಜಿ ಖಂಡೋಜೇ, ಹನುಮಂತ ಪೂಜಾರಿ, ವಿಠ್ಠಲ ಪೂಜಾರಿ, ಶಾಂತಕುಮಾರ ಪಾಟೀಲ, ಹುಣಚಪ್ಪ ಪೂಜಾರಿ, ಶಣ್ಮುಖ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

BookSonia GandhiSiddaramaiahKalaburagi
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X