Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ನೆಹರುಗಂಜ್ ಹನುಮಾನ್...

Kalaburagi | ನೆಹರುಗಂಜ್ ಹನುಮಾನ್ ದೇವಸ್ಥಾನದಲ್ಲಿ ಬೆಳ್ಳಿ ಕವಚ ಧಾರಣೆ

ವಾರ್ತಾಭಾರತಿವಾರ್ತಾಭಾರತಿ16 Oct 2026 6:38 PM IST
share
Kalaburagi | ನೆಹರುಗಂಜ್ ಹನುಮಾನ್ ದೇವಸ್ಥಾನದಲ್ಲಿ ಬೆಳ್ಳಿ ಕವಚ ಧಾರಣೆ

ಕಲಬುರಗಿ: ನಗರದ ನೆಹರುಗಂಜ್‌ನ ಶ್ರೀ ಹನುಮಾನ್ ದೇವಸ್ಥಾನದಲ್ಲಿ ಶುಕ್ರವಾರ ಹನುಮಂತ ದೇವರಿಗೆ ಬೆಳ್ಳಿ ಕವಚ ಧಾರಣೆ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.

ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪ ಅವರ ದಿವ್ಯ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಪೂಜ್ಯ ದೊಡ್ಡಪ್ಪ ಅಪ್ಪ ಅವರು ಮಹಾಮಂಗಳಾರತಿ ನೆರವೇರಿಸಿದರು. ಬಳಿಕ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ನೂರಾರು ಭಕ್ತರು ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.

ಆಹಾರ ಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ಗುಲಬರ್ಗಾ ದಾಲ್ ಮಿಲ್ಲರ್ಸ್ ಅಸೋಸಿಯೇಷನ್, ಕೃಷಿ ಪರಿಕರ ಮಾರಾಟಗಾರರ ಸಂಘ, ಅಕ್ಕಿ ವ್ಯಾಪಾರಿಗಳ ಸಂಘ, ಮುನೀಮರ ಸಂಘ ಹಾಗೂ ಹಮಾಲರ ಸಂಘಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಶರಣಬಸವೇಶ್ವರ ವಿಶ್ವವಿದ್ಯಾಲಯದ ಕಾರ್ಯದರ್ಶಿ ಬಸವರಾಜ ದೇಶಮುಖ್, ಆಹಾರ ಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘದ ಅಧ್ಯಕ್ಷ ಸಂತೋಷ್ ಜಿ. ಲಂಗರ್, ದಾಲ್ ಮಿಲ್ ಮಾಲೀಕರ ಸಂಘದ ಅಧ್ಯಕ್ಷ ಚಂದ್ರಶೇಖರ ಕಬಾಳ, ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಬಸವರಾಜ ಮಂಗಲಗಿ, ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶರಣು ಪಪ್ಪಾ, ನೀಲಕಂಠರಾವ್ ಮೂಲಗೆ, ಶಿವರಾಜ್ ನಿಗುಡಗಿ, ರೇವಣಸಿದ್ದಪ್ಪ ಹೊಸಗೌಡ, ಶ್ರೀಮಂತರಾವ ಉದನೂರ, ಸಾತಪ್ಪ ಪಟ್ಟಣಕರ್, ಶಿವಕುಮಾರ ಗಂಟಿ, ಭೀಮಶ ಜೀವಣಗಿ, ಸಿದ್ದಣ್ಣ, ರಾಜು ಭೀಮಳ್ಳಿ, ಯುವರಾಜ್ ಚಿಂಚೋಳಿ, ಡಾ. ಮಂಜುನಾಥ್ ಅಣಕಲ್, ರಾಜಶೇಖರ್ ಇಟ್ಗಂಪಳಿ, ಮಲ್ಲಿಕಾರ್ಜುನ ಮೋದಿ, ಸುನಿಲ್ ಸರಡಗಿ, ವಿಶ್ವನಾಥ್ ಗೋದಿ, ವಿಷ್ಣುದಾದಾ ಸ್ಥಾಪಡೆ, ಶರಣಬಸಪ್ಪ ಬಾಳಿ ತಾವರಗೇರಾ, ಬಸವರಾಜ ಎಚ್. ತಡಕಲ್, ವಿನೋದ ಕುಮಾರ, ಬಸವರಾಜ ನಿಂಗದೆ, ಚಂದ್ರಕಾಂತ ಕಲ್ಯಾಣಪ್ಪ ನಂದಿಕೂರ, ಅಶೋಕ ಶಿವಶರಣಪ್ಪ ಪಾಟೀಲ, ಸಿದ್ದಲಿಂಗ ಬೀರಪ್ಪ ಕುಪ್ಪಿ, ರವೀಂದ್ರ ಕೆ. ಸುಲೇಪೇಟ ಹೆಬ್ಬಾಳ, ಮಲ್ಲಿಕಾರ್ಜುನ ಎಸ್. ಹೊಸಗೌಡ, ವಿಜಯಕುಮಾರ ಬಸವರಾಜ ಬಿರಾದಾರ, ಸಂಗನಬಸಪ್ಪ ಎಚ್. ಹಿರೇಗೌಡ, ಸಂಜೀವಕುಮಾರ ಎಂ. ಮುಗಳಿ, ಮಹೇಶ್ ಗೌಡ ಹಾಗೂ ಸುಭಾಷ್ ಚಂದ್ರ ಗೌಡ ಪಾಟೀಲ ಕೂಡಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವ್ಯಾಪಾರಿಗಳು, ಕಾರ್ಮಿಕರು ಹಾಗೂ ಹನುಮಾನ್ ಭಕ್ತರು ಭಾಗವಹಿಸಿದ್ದರು.

Tags

templeKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X