Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಎಸ್ಐಆರ್ ಪರಿಷ್ಕರಣೆ...

Kalaburagi | ಎಸ್ಐಆರ್ ಪರಿಷ್ಕರಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ15 July 2026 10:27 PM IST
share
Kalaburagi | ಎಸ್ಐಆರ್ ಪರಿಷ್ಕರಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಆ.17ರಂದು ಕರಡು, ಅ.19ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ: ಇಕ್ರಮ್‌ ಶರೀಫ್

ಕಲಬುರಗಿ, ಜು.16: ಭಾರತ ಚುನಾವಣಾ ಆಯೋಗವು ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ಕಲಬುರಗಿ ಜಿಲ್ಲೆಯಲ್ಲಿ ಬಿಎಲ್‌ಒಗಳು ಆಗಸ್ಟ್ 8ರವರೆಗೆ ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆ ವಿತರಣೆ, ಸಂಗ್ರಹಣೆ ಹಾಗೂ ಡಿಜಿಟೈಸೇಷನ್ ಕಾರ್ಯ ನಡೆಸಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಇಕ್ರಮ ಶರೀಫ್ ತಿಳಿಸಿದ್ದಾರೆ.

ಪರಿಷ್ಕೃತ ವೇಳಾಪಟ್ಟಿಯಂತೆ ಆಗಸ್ಟ್ 8ರವರೆಗೆ ಗಣತಿ ನಮೂನೆ ವಿತರಣೆ ಮತ್ತು ಸಂಗ್ರಹಣೆ ನಡೆಯಲಿದ್ದು, ಇದೇ ಅವಧಿಯಲ್ಲಿ ಮತಗಟ್ಟೆಗಳ ರೇಷನಲೈಸೇಷನ್ ಕಾರ್ಯವೂ ನಡೆಯಲಿದೆ. ಆಗಸ್ಟ್ 17ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿ, ಸೆಪ್ಟೆಂಬರ್ 16ರವರೆಗೆ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುತ್ತದೆ. ಅಕ್ಟೋಬರ್ 15ರೊಳಗೆ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಿ, ಅಕ್ಟೋಬರ್ 19ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಜೂನ್ 30ರಿಂದ ಆರಂಭವಾದ ಎಸ್‌ಐಆರ್ ಕಾರ್ಯದಲ್ಲಿ ಜಿಲ್ಲೆಯ 23,71,542 ಮತದಾರರ ಪೈಕಿ ಇದುವರೆಗೆ 23,59,324 ಮಂದಿಗೆ ಗಣತಿ ನಮೂನೆ ವಿತರಿಸಲಾಗಿದೆ. ಅಲ್ಲದೆ, 8,89,088 ಮತದಾರರಿಂದ ಭರ್ತಿ ಮಾಡಿದ ನಮೂನೆಗಳನ್ನು ಸಂಗ್ರಹಿಸಿ ಡಿಜಿಟೈಸ್ ಮಾಡಲಾಗಿದೆ.

ಮನೆ-ಮನೆ ಸಮೀಕ್ಷೆಯಲ್ಲಿ 9,782 ಮತದಾರರು ನಿಧನ ಹೊಂದಿರುವುದು, 361 ಮಂದಿ ವಿಳಾಸದಲ್ಲಿ ಇಲ್ಲದಿರುವುದು, 9,061 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿರುವುದು ಹಾಗೂ 2,364 ಮಂದಿ ಈಗಾಗಲೇ ನೋಂದಣಿಯಾಗಿರುವುದು ಪತ್ತೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags

SIRKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X