Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ: ಆ. 1ರಿಂದ ಜಲಜಾಕ್ಷಿ ಪಿ....

ಕಲಬುರಗಿ: ಆ. 1ರಿಂದ ಜಲಜಾಕ್ಷಿ ಪಿ. ಕುಲಕರ್ಣಿ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ30 July 2026 11:44 PM IST
share
ಕಲಬುರಗಿ: ಆ. 1ರಿಂದ ಜಲಜಾಕ್ಷಿ ಪಿ. ಕುಲಕರ್ಣಿ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಕಲಬುರಗಿಯ ಯುವ ಚಿತ್ರಕಲಾವಿದೆ ಜಲಜಾಕ್ಷಿ ಪಿ. ಕುಲಕರ್ಣಿ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಆಗಸ್ಟ್ 1ರಿಂದ 3ರವರೆಗೆ ನಗರದ ದಿ ಆರ್ಟ್ ಇಂಟಿಗ್ರೇಶನ್ ಚಿತ್ರಕಲಾ ಮಹಾವಿದ್ಯಾಲಯದ ಅಂಕುರ್ ಕಲಾ ಗ್ಯಾಲರಿಯಲ್ಲಿ ಆಯೋಜಿಸಲಾಗಿದೆ.

ಪ್ರದರ್ಶನವನ್ನು ಆಗಸ್ಟ್ 1ರಂದು ಬೆಳಿಗ್ಗೆ 11 ಗಂಟೆಗೆ ಅಪರ ಆಯುಕ್ತರ ಕಚೇರಿಯ ನಿವೃತ್ತ ಚಿತ್ರಕಲಾ ವಿಷಯ ಪರಿವೀಕ್ಷಕ ಶಿವಾನಂದ ಕೊಪ್ಪದ ಅವರು ಉದ್ಘಾಟಿಸಲಿದ್ದಾರೆ. ಹಿರಿಯ ಚಿತ್ರಕಲಾವಿದರಾದ ಬಾಬುರಾವ್ ಎಚ್. ಹಾಗೂ ವೀರೇಂದ್ರ ಶಾಹ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದಿ ಆರ್ಟ್ ಇಂಟಿಗ್ರೇಶನ್ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಎಚ್. ಬೆಳಮಗಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಜಲಜಾಕ್ಷಿ ಪಿ. ಕುಲಕರ್ಣಿ ಅವರು ಚಿತ್ರಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕರ್ನಾಟಕ ಲಲಿತಕಲಾ ಅಕಾಡೆಮಿಯ 53ನೇ ವಾರ್ಷಿಕ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರು ಈವರೆಗೆ 15ಕ್ಕೂ ಹೆಚ್ಚು ಏಕವ್ಯಕ್ತಿ ಹಾಗೂ ಸಮೂಹ ಚಿತ್ರಕಲಾ ಪ್ರದರ್ಶನಗಳಲ್ಲಿ ಭಾಗವಹಿಸಿದ್ದಾರೆ.

ಪ್ರದರ್ಶನದಲ್ಲಿ ಜಲಜಾಕ್ಷಿ ಅವರು ವಿವಿಧ ಮಾಧ್ಯಮಗಳಲ್ಲಿ ರಚಿಸಿರುವ 15ಕ್ಕೂ ಹೆಚ್ಚು ಚಿತ್ರಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ. ಅವರ ಕಲಾಕೃತಿಗಳಲ್ಲಿ ಪರಿಸರ ಸಂರಕ್ಷಣೆ, ಪ್ರಕೃತಿ ಹಾಗೂ ಸ್ತ್ರೀ ಸಂವೇದನೆಗೆ ಸಂಬಂಧಿಸಿದ ವೈವಿಧ್ಯಮಯ ವಿಷಯಗಳನ್ನು ಕಲಾತ್ಮಕವಾಗಿ ಅಭಿವ್ಯಕ್ತಿಸಲಾಗಿದೆ.

ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯುವ ಕಲಾವಿದೆಯ ಕಲಾಕೃತಿಗಳನ್ನು ವೀಕ್ಷಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Tags

KalaburagiJalajakshi P. Kulkarni
share
ವಾರ್ತಾಭಾರತಿ
ವಾರ್ತಾಭಾರತಿ
Next Story
X