Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ದಕ್ಷಿಣ ವಲಯ ಅಂತರ ವಿವಿ...

Kalaburagi | ದಕ್ಷಿಣ ವಲಯ ಅಂತರ ವಿವಿ ಪಂದ್ಯ : ಗುಲ್ಬರ್ಗಾ ವಿವಿಯ ಖೋಖೋ ಪುರುಷ ತಂಡ ಭಾಗಿ

ವಾರ್ತಾಭಾರತಿವಾರ್ತಾಭಾರತಿ24 March 2026 9:37 PM IST
share
Kalaburagi | ದಕ್ಷಿಣ ವಲಯ ಅಂತರ ವಿವಿ ಪಂದ್ಯ : ಗುಲ್ಬರ್ಗಾ ವಿವಿಯ ಖೋಖೋ ಪುರುಷ ತಂಡ ಭಾಗಿ

ಕಲಬುರಗಿ : ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಮಾ.26 ರಿಂದ 29 ರವರೆಗೆ ನಡೆಯಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋಖೋ (ಪುರುಷ) ಪಂದ್ಯಾಟದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ತಂಡವು ಭಾಗವಹಿಸಲಿದೆ.

ತಂಡದ ನಾಯಕ ಮಹೇಶ ಹಾಗೂ ತಂಡದ ಸದಸ್ಯರಾದ ಸಾಗರ್ ಹಾವನೂರ, ಭೂತಾಲಿ, ಮಂಜುನಾಥ, ಸೊಪನ್ನ, ನಾಗರಾಜ, ಭೀರಣ್ಣ ಹೊಸಮನಿ, ಸಂತೋಷ, ನವೀನ್, ರಾಘವೇಂದ್ರ ಮತ್ತು ಮಹದೇವಪ್ಪ ಭಾಗವಹಿಸಲಿದ್ದಾರೆ. ತಂಡದ ವ್ಯವಸ್ಥಾಪಕ/ತರಬೇತಿದಾರರಾಗಿ ಕಲಬುರಗಿಯ ಶ್ರೀ.ಬಿ.ಶ್ಯಾಮಸಂದರ ಸ್ಮಾರಕ ದೈಹಿಕ ಶಿಕ್ಷಣ ಮಹಾವಿದ್ಯಾಲಯದ (ಬಿ.ಪಿ.ಇಡಿ) ಸಹಾಯಕ ಪ್ರಾಧ್ಯಾಪಕ ಶ್ರೀ.ಅಮರೇಶ್ವರ ತೆರಳುವರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ, ಕುಲಸಚಿವ ಪ್ರೊ. ರಮೇಶ್ ಲಂಡನಕರ್, ಮೌಲ್ಯಮಾಪನ ಕುಲಸಚಿವ ಡಾ. ಎನ್.ಜಿ. ಕಣ್ಣೂರ, ವಿತ್ತಾಧಿಕಾರಿ ಜಯಾಂಬಿಕ, ಕಾನೂನು ನಿಕಾಯದ ಡೀನ್ ಪ್ರೊ. ದೇವಿದಾಸ ಮಾಲೆ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಹಾಗೂ ಪ್ರಾಂಶುಪಾಲ ಡಾ. ಎಸ್.ಹೆಚ್. ಜಂಗೆ, ಡಾ. ಚಂದ್ರಕಾoತ ಬಿರಾದಾರ, ಅರುಣ್ ಕುಮಾರ್ ಎಚ್ ಇವರು ತಂಡಕ್ಕೆ ಶುಭ ಹಾರೈಸಿದ್ದಾರೆ.

Tags

Kho-KhoGulbarga universityKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X