Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಆ.30, ಸೆ.19, 20ರಂದು...

Kalaburagi | ಆ.30, ಸೆ.19, 20ರಂದು ಮತದಾರರ ವಿಶೇಷ ನೋಂದಣಿ ಅಭಿಯಾನ: ಡಿಸಿ ಇಕ್ರಮ್ ಶರೀಫ್

ವಾರ್ತಾಭಾರತಿವಾರ್ತಾಭಾರತಿ29 Aug 2026 9:43 PM IST
share
Kalaburagi | ಆ.30, ಸೆ.19, 20ರಂದು ಮತದಾರರ ವಿಶೇಷ ನೋಂದಣಿ ಅಭಿಯಾನ: ಡಿಸಿ ಇಕ್ರಮ್ ಶರೀಫ್

ಕಲಬುರಗಿ: ವಿಶೇಷ ಸಂಕ್ಷಿಪ್ತ ಮತದಾರರ ಪರಿಷ್ಕರಣೆ (ಎಸ್‌ಐಆರ್-2026) ಕರಡು ಪಟ್ಟಿ ಪ್ರಕಟವಾಗಿದ್ದು, ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ಮತದಾರರು ಆಗಸ್ಟ್‌ 30 ಹಾಗೂ ಸೆಪ್ಟೆಂಬರ್‌ 19 ಮತ್ತು 20ರಂದು ನಡೆಯುವ ವಿಶೇಷ ಮತದಾರರ ನೋಂದಣಿ ಅಭಿಯಾನದಲ್ಲಿ ಭಾಗವಹಿಸಿ ತಮ್ಮ ಹೆಸರು ಸೇರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ಮನವಿ ಮಾಡಿದ್ದಾರೆ.

ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ನಡೆಯುವ ವಿಶೇಷ ನೋಂದಣಿ ಅಭಿಯಾನದಲ್ಲಿ ಬೂತ್‌ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಸಂಪರ್ಕಿಸಿ ನಮೂನೆ-6 ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಿದರೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಎಸ್‌ಐಆರ್-2026 ಕರಡು ಪಟ್ಟಿಯ ಪ್ರಕಾರ ಕಲಬುರಗಿ ಜಿಲ್ಲೆಯಲ್ಲಿ 9,40,251 ಪುರುಷರು, 9,09,121 ಮಹಿಳೆಯರು ಹಾಗೂ 213 ಇತರೆ ಸೇರಿ ಒಟ್ಟು 18,49,585 ಮತದಾರರು ಇದ್ದಾರೆ.

2002ರ ಎಸ್‌ಐಆರ್ ಪಟ್ಟಿಗೆ ಸಂಬಂಧಿಸಿದ ಮಾಹಿತಿ ಸಲ್ಲಿಸದ ಕಾರಣದಿಂದ 1,05,486 ಮತದಾರರನ್ನು ಸಂಶಯಾಸ್ಪದ ಪಟ್ಟಿಗೆ ಸೇರಿಸಲಾಗಿದ್ದು, ಅವರಿಗೆ ನೋಟಿಸ್ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮತದಾರರ ಪರಿಶೀಲನೆ ಮತ್ತು ವಿಚಾರಣೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಈಗಿರುವ ಒಂಬತ್ತು ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳ (ಎಇಆರ್‌ಒ) ಜೊತೆಗೆ ಹೆಚ್ಚುವರಿಯಾಗಿ 67 ಅಧಿಕಾರಿಗಳನ್ನು ಎಇಆರ್‌ಒಗಳಾಗಿ ನಿಯೋಜಿಸಲಾಗಿದೆ.

ನೋಟಿಸ್ ಪಡೆದ ಮತದಾರರು ನಿಗದಿತ ದಿನಾಂಕದಂದು ಅಗತ್ಯ ದಾಖಲಾತಿಗಳೊಂದಿಗೆ ವಿಚಾರಣೆಗೆ ಹಾಜರಾಗಿ ಸಹಕರಿಸುವಂತೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಮನವಿ ಮಾಡಿದ್ದಾರೆ.

Tags

KalaburagiSpecial voter registration
share
ವಾರ್ತಾಭಾರತಿ
ವಾರ್ತಾಭಾರತಿ
Next Story
X