Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮಾನಸಿಕ, ಶಾರೀರಿಕ ಸದೃಢತೆಗೆ...

ಕಲಬುರಗಿ | ಮಾನಸಿಕ, ಶಾರೀರಿಕ ಸದೃಢತೆಗೆ ಕ್ರೀಡೆ ಸಹಕಾರಿ : ಝಹೀರಾ ನಸೀಮ್

ವಾರ್ತಾಭಾರತಿವಾರ್ತಾಭಾರತಿ22 Jan 2026 11:21 PM IST
share
ಕಲಬುರಗಿ | ಮಾನಸಿಕ, ಶಾರೀರಿಕ ಸದೃಢತೆಗೆ ಕ್ರೀಡೆ ಸಹಕಾರಿ : ಝಹೀರಾ ನಸೀಮ್
ಆರ್.ಡಿ.ಪಿ.ಆರ್. ಕ್ರೀಡಾಕೂಟಕ್ಕೆ ಚಾಲನೆ

ಕಲಬುರಗಿ: ಮಾನಸಿಕ ಮತ್ತು ಶಾರೀರಿಕ ಸದೃಢತೆಗೆ ಕ್ರೀಡೆ ಸಹಕಾರಿಯಾಗಿದೆ. ದೈನಂದಿನ‌ ಕಚೇರಿ ಕೆಲಸದ ಒತ್ತಡದ‌ ನಡುವೆಯೂ ತಮ್ಮ ಆರೋಗ್ಯದ ಕಡೆಯೂ ನೌಕರರು ಹೆಚ್ಚು ಕಾಳಜಿ ವಹಿಸಬೇಕು ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಝಹೀರಾ ನಸೀಮ್ ಹೇಳಿದರು.

ಗುರುವಾರ ಇಲ್ಲಿನ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್ ಹಾಗೂ ಆರ್.ಡಿ.ಪಿ.ಆರ್ ಅಧಿಕಾರಿ-ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಆರ್.ಡಿ.ಪಿ.ಆರ್-2026 ಕ್ರೀಡಾಕೂಟವನ್ನು ಆಕಾಶದಲ್ಲಿ ಬಲೂನ್ ಹಾರಿಬಿಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆಯಲ್ಲಿ ಸೋಲು ಗೆಲವು ಮುಖ್ಯವಲ್ಲ. ಕ್ರೀಡಾ ಮನೋಭಾವನೆಯಿಂದ ಸ್ಪರ್ಧಿಸುವುದು ಅವಶ್ಯಕ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸಂಘಟನೆ, ನಾಯಕತ್ವದ ಗುಣ ಸಿಗಲಿದೆ.‌ ಇದು ದೈನಂದಿನ ಕಚೇರಿ ಕೆಲಸಕ್ಕೂ ನೆರವಿಗೆ ಬರಲಿದೆ. ಒತ್ತಡದ ಜೀವನಕ್ಕೆ‌ ಕ್ರೀಡೆ‌, ಸಂಗೀತ ಮದ್ದಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಇನ್ನು‌ ದಿನದ ಆಟ ಮುಕ್ತಾಯದ ನಂತರ ಸಂಜೆ‌ ನಡೆದ‌ ಪದಕ ವಿತರಣೆ ಸಮಾರಂಭದಲ್ಲಿ ಎಸ್.ಪಿ. ಅಡ್ಡೂರು ಶ್ರಿನಿವಾಸಲು ಅವರು ವಿಜೇತ ಕ್ರೀಡಾಪಟುಗಳಿಗೆ ಪದಕ, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಣ್ಮಣ ಶೃಂಗೇರಿ, ಸಿ.ಪಿ.ಓ ಎಸ್.ಎಸ್.ಮಠಪತಿ, ಯೋಜನಾ ನಿರ್ದೇಶಕ ಜಗದೇವ, ಮುಖ್ಯ ಲೆಕ್ಕಾಧಿಕಾರಿ ವಿಕಾಸ ಸಜ್ಜನ್, ಬಾಸ್ಕೆಟ್ ಬಾಲ್ ತರಬೇತುದಾರ ಪ್ರವೀಣ್ ಪುಣೆ, ಸಂಜಯ್ ಬಾಣದ ಸೇರಿದಂತೆ ಆರ್.ಡಿ.ಪಿ.ಆರ್ ಇಲಾಖೆಯ ವಿವಿಧ ವೃಂದದ ಪಧಾಧಿಕಾರಿಗಳು, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X