Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಏ.2 ರಂದು ಶ್ರೀ ದೇವರ...

ಕಲಬುರಗಿ | ಏ.2 ರಂದು ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ27 March 2025 7:19 PM IST
share

ಕಲಬುರಗಿ : ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕ ತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಏ.2 ರಂದು ಬುಧವಾರ ಮಧ್ಯಾಹ್ನ 12.30 ಗಂಟೆಗೆ ಕಲಬುರಗಿ ನಗರದ ಮುಕ್ತಂಪುರ-ಹೋಳಿಕಟ್ಟಾ ಭಗವಾನ ಶ್ರೀ ಜಿಹ್ವೇಶ್ವರ ಸಭಾಗೃಹದಲ್ಲಿ ಏರ್ಪಡಿಸಲಾಗಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ರಾಜ್ಯದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್‌, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯಸಿಂಗ್, ಅಫಜಲಪುರ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ.ವೈ.ಪಾಟೀಲ್‌, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್‌ ಹಾಗೂ ಕರ್ನಾಟಕ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಅವರು ಗೌರವ ಉಪಸ್ಥಿತಿ ವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್‌ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ್‌ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಬಸವರಾಜ ಮತ್ತಿಮಡು, ಡಾ.ಅವಿನಾಶ್‌ ಉಮೇಶ ಜಾಧವ್‌, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ್‌ ಜಿ.ನಮೋಶಿ, ಡಾ.ಬಿ.ಜಿ.ಪಾಟೀಲ, ಡಾ.ಚಂದ್ರಶೇಖರ ಪಾಟೀಲ ಹುಮನಾಬಾದ್‌, ಡಾ.ಸಾಬಣ್ಣ ತಳವಾರ, ತಿಮ್ಮಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಮಹಾನಗರಪಾಲಿಕೆ ಮಹಾಪೌರ ಯಲ್ಲಪ್ಪ ನಾಯ್ಕೋಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ ಹಾಗೂ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಅಜಯ ಹಿಲೋರಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಂ.ಸುಂದರೇಶ ಬಾಬು, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ ಎಸ್., ಶ್ರೀ ದೇವರ ದಾಸಿಮಯ್ಯ ಉತ್ಸವ ಸಮಿತಿಯ ಅಧ್ಯಕ್ಷ ನಾರಾಯಣ ಎಸ್.ಸಿಂಗಾಡೆ ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಕಲಬುರಗಿ (ಸ್ವಾಯಕ್ತ) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ.ಶೈಲಜಾ ಎಸ್. ಬಾಗೇವಾಡಿ ಅವರು ವಿಶೇಷ ಉಪನ್ಯಾಸ ನೀಡುವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X