Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಕಳ್ಳತನವಾಗಿದ್ದ 120 ಲೀಟರ್...

ಕಲಬುರಗಿ| ಕಳ್ಳತನವಾಗಿದ್ದ 120 ಲೀಟರ್ ಡೀಸೆಲ್ ಜಪ್ತಿ: ನಾಲ್ವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ26 Oct 2026 10:24 PM IST
share
ಕಲಬುರಗಿ| ಕಳ್ಳತನವಾಗಿದ್ದ 120 ಲೀಟರ್ ಡೀಸೆಲ್ ಜಪ್ತಿ: ನಾಲ್ವರು ಆರೋಪಿಗಳ ಬಂಧನ

ಕಲಬುರಗಿ: ಮಿರಿಯಾಣ ಪೊಲೀಸ್ ಠಾಣೆ ವ್ಯಾಪ್ತಿಯ ಕಲಬುರಗಿ ಸಿಮೆಂಟ್ ಕಂಪೆನಿಯ ಛತ್ರಸಾಲ ಯಾರ್ಡ್‌ನಲ್ಲಿ ನಿಲ್ಲಿಸಿದ್ದ ಟಾಟಾ ಹಿಟಾಚಿ ಯಂತ್ರದಿಂದ ಕಳ್ಳತನವಾಗಿದ್ದ ಸುಮಾರು 100ರಿಂದ 120 ಲೀಟರ್ ಡೀಸೆಲ್‌ನ್ನು ಪೊಲೀಸರು ಪತ್ತೆಹಚ್ಚಿ ಜಪ್ತಿ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಶೀರಾಬಾದ್ ನಿವಾಸಿಗಳಾದ ಮುಜಾಹೀದ ಯುಸೂಫ್ ಅಲಿ (32), ಫಜೀಲ್ ಅಜಗರ್ ಅಲಿ (25), ಶೋಯೆಬ್ ಮುನಾವರ (19) ಹಾಗೂ ದಾವೂದ ಶೇಖ್ ಚಾಂದ್ (28) ಬಂಧಿತ ಆರೋಪಿಗಳಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಗುಲಾಬಿಗ್, ಔರಂಗಾಬಾದ್ ಜಿಲ್ಲೆ ನಿವಾಸಿ ಹಾಗೂ ಸೆಕ್ಯುರಿಟಿ ಹೆಡ್ ಮೇಲ್ವಿಚಾರಕರಾದ ಸುಮಿತ್ ಕುಮಾರ್ ನೀಡಿದ ದೂರಿನ ಮೇರೆಗೆ ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಪತ್ತೆಗಾಗಿ ಚಿಂಚೋಳಿ ಉಪವಿಭಾಗದ ಡಿವೈಎಸ್‌ಪಿ ಸಂಗಮನಾಥ ಎಸ್. ಹಿರೇಮಠ ಹಾಗೂ ಚಿಂಚೋಳಿ ವೃತ್ತದ ಸಿಪಿಐ ಕಪಿಲದೇವ ಎ.ಜಿ. ಅವರ ಮಾರ್ಗದರ್ಶನದಲ್ಲಿ ಮಿರಿಯಾಣ ಪೊಲೀಸ್ ಠಾಣೆಯ ಪಿಎಸ್‌ಐ ಶಿವಶಂಕರ ಸುಬೇದಾರ ಅವರ ನೇತೃತ್ವದಲ್ಲಿ ಅಪರಾಧ ಪತ್ತೆದಳ ರಚಿಸಲಾಗಿತ್ತು.

ಕಾರ್ಯಾಚರಣೆಯಲ್ಲಿ ಎಎಸ್‌ಐ ಅಶೋಕ ಸೇರಿದಂತೆ ಶಾಂತವೀರ, ರಾಜಕುಮಾರ, ಬಲರಾಮ, ಪ್ರಶಾಂತ, ಸುಲೇಮಾನ, ಮಾಂತೇಶ ನಾಯಕ, ಅಶೋಕ ರೆಡ್ಡಿ, ಕಾಶೀನಾಥ, ಮಂಜುನಾಥ ಹಾಗೂ ಗವಿಸಿದ್ದಯ್ಯ ಅವರು ಭಾಗವಹಿಸಿದ್ದರು.

Tags

Kalaburagidieselaccusedarrest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X