Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಿದ್ಯಾರ್ಥಿ ರತ್ನ, ಸಾಧಕ...

Kalaburagi | ವಿದ್ಯಾರ್ಥಿ ರತ್ನ, ಸಾಧಕ ರತ್ನ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ23 May 2026 7:23 PM IST
share
Kalaburagi | ವಿದ್ಯಾರ್ಥಿ ರತ್ನ, ಸಾಧಕ ರತ್ನ ಪ್ರಶಸ್ತಿ ಪ್ರದಾನ

ಕಲಬುರಗಿ : ಹೈದರಾಬಾದ್ ಕರ್ನಾಟಕ ಯುವ ಕಲಾವಿದರ ಸಂಘ ಹಾಗೂ ಸಾಂಸ್ಕೃತಿಕ ನೃತ್ಯ ಸಂಘಗಳ ವತಿಯಿಂದ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ 11ನೇ ವರ್ಷದ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ನೃತ್ಯ, ಸಂಗೀತ ಪ್ರದರ್ಶನಗಳು, ವಿದ್ಯಾರ್ಥಿ ರತ್ನ ಹಾಗೂ ಸಾಧಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭಗಳು ಗಮನಸೆಳೆದವು.

ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ ಮಾತನಾಡಿ, ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಂಘ ಹಲವು ವರ್ಷಗಳಿಂದ ಸಾಂಸ್ಕೃತಿಕ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ ಎಂದು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಡಾ.ಸುರೇಶ ಶರ್ಮಾ, ಡಾ. ಅಮರೇಶ್ವರಿ ಬಾಬುರಾವ ಚಿಂಚನಸೂರ, ನೀಲಕಂಠರಾವ ಮೂಲಗೆ, ನಟಿ ಕಾವ್ಯ, ಸಂಘದ ಸಂಸ್ಥಾಪಕ ಅಧ್ಯಕ್ಷ ಗುರು ಬಂಡಿ, ಉದ್ಯಮಿ ಅಭಿಷೇಕ ಬಾಲಾಜಿ, ಡಾ. ಸಿದ್ದು ಪಾಟೀಲ್, ಡಾ. ಸಂಪತ ಹಿರೇಮಠ, ಶ್ಯಾಮ್ ಕಂದೇವಾಲ, ಡಾ. ಸುನೀಲ್ ರಾರೋಡ, ಶೃತಿ ಹತ್ತಿ, ನಾಗೇಶ ಪಾಟೀಲ್ ಅಷ್ಟೂರ, ಸುರೇಂದ್ರ ನರೋಣಾಕರ್, ವಿಜಯಕುಮಾರ ಎಸ್. ಕಟ್ಟಿಮನಿ, ಜಯಶ್ರೀ ಬಿರದಾರ, ಎಂ.ಎ. ಸಿದ್ದಿಕಿ, ಸುಪ್ರಿಯಾ ಎ., ಅಲ್ಲಮಪ್ರಭು ಮಠಪತಿ ಹಾಗೂ ಭೀಮರಾವ್ ಎಸ್. ಹಳ್ಳಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿವಿಧ ಕಲಾ ತಂಡಗಳು ನೃತ್ಯ ಹಾಗೂ ಸಂಗೀತ ಪ್ರದರ್ಶನ ನೀಡಿ ಪ್ರೇಕ್ಷಕರ ಮನರಂಜನೆ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ “ಸಾಧಕ ರತ್ನ” ಪ್ರಶಸ್ತಿ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ವಿದ್ಯಾರ್ಥಿ ರತ್ನ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಸಂಘದ ಪದಾಧಿಕಾರಿಗಳು, ಕಲಾವಿದರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X