Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಪಟೇಲ್ ಮಂಚ್ ವತಿಯಿಂದ...

ಕಲಬುರಗಿ | ಪಟೇಲ್ ಮಂಚ್ ವತಿಯಿಂದ ಎಸ್ಐಆರ್ ಕುರಿತು ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ14 Jun 2026 6:46 PM IST
share
ಕಲಬುರಗಿ | ಪಟೇಲ್ ಮಂಚ್ ವತಿಯಿಂದ ಎಸ್ಐಆರ್ ಕುರಿತು ವಿಚಾರ ಸಂಕಿರಣ

ಕಲಬುರಗಿ: ನಗರದ ವಿದ್ಯುತ್ ಸರಬರಾಜು ಸಭಾಂಗಣದಲ್ಲಿ ಮುಸ್ಲಿಂ ಪಟೇಲ್ ಮಂಚ್ ವತಿಯಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕುರಿತು ಶನಿವಾರ ವಿಚಾರ ಸಂಕಿರಣ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಅಫಜಲಪುರದ ಕಾಂಗ್ರೆಸ್ ಮುಖಂಡರಾದ ಮತೀನ್ ಪಟೇಲ್ ಹಾಗೂ ಮೆರಾಜ್ ಪಟೇಲ್ ತಾವರಗೇರಾ ಅವರ ನೇತೃತ್ವದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಟೇಲ್ ಮಂಚ್‌ನ ಮುಖಂಡರು, ಸದಸ್ಯರು ಹಾಗೂ ಸಮಾಜದ ವಿವಿಧ ಗಣ್ಯರು ಭಾಗವಹಿಸಿ ಮತದಾರರ ಹಕ್ಕುಗಳ ಸಂರಕ್ಷಣೆ ಮತ್ತು ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಚರ್ಚಿಸಿದರು.

ಕಾರ್ಯಕ್ರಮದಲ್ಲಿ ಎಸ್ಐಆರ್ ಪ್ರಕ್ರಿಯೆಯ ಮಹತ್ವ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ತಿದ್ದುಪಡಿ ಹಾಗೂ ಮತದಾನದ ಹಕ್ಕಿನ ಸಂರಕ್ಷಣೆ ಕುರಿತಂತೆ ಸವಿಸ್ತಾರ ಮಾಹಿತಿ ನೀಡಲಾಯಿತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ಹೇಳಿದರು.

ಮತೀನ್ ಪಟೇಲ್ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು. ಮೆರಾಜ್ ಪಟೇಲ್ ತಾವರಗೇರಾ ಅವರು ಎಸ್ಐಆರ್ ಪ್ರಕ್ರಿಯೆಯ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸಮಾಜದ ಸಂಘಟನೆಗಳು ಮುಂದಾಗಬೇಕು ಎಂದು ಅಭಿಪ್ರಾಯಪಟ್ಟರು.

ಸಂಕಿರಣದಲ್ಲಿ ಭಾಗವಹಿಸಿದ್ದ ಸದಸ್ಯರು ಮತದಾರರ ಹಕ್ಕುಗಳ ರಕ್ಷಣೆ, ಜನಜಾಗೃತಿ ಕಾರ್ಯಕ್ರಮಗಳ ಅಗತ್ಯತೆ ಹಾಗೂ ಮತದಾರರ ಪಟ್ಟಿಯ ಸಮರ್ಪಕ ನಿರ್ವಹಣೆ ಕುರಿತಂತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಮತದಾರರ ಹಕ್ಕುಗಳ ಸಂರಕ್ಷಣೆಗಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂಕಲ್ಪವನ್ನೂ ವ್ಯಕ್ತಪಡಿಸಿದರು.

ಕಾರ್ಯಕ್ರಮವನ್ನು ಅಭಿಷೇಕ್ ಅಲ್ಲಂ ಪ್ರಭು ಪಾಟೀಲ್ ಮುನ್ನಡೆಸಿದರು. ಅಬ್ದುಲ್ ರಹೀಂ ಪಟೇಲ್ ವಿಷಯದ ಕುರಿತು ವಿವರವಾದ ಮಾಹಿತಿ ನೀಡಿದರು. ಮುಖ್ಯ ಅತಿಥಿಯಾಗಿ ಲಾಲ್ ಅಹ್ಮದ್ ಬಾಂಬೆ ಸೇಠ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮತೀನ್ ಪಟೇಲ್, ಪಪ್ಪು ಪಟೇಲ್, ಬಾಷಾ ಪಟೇಲ್, ರಹಮಾನ್ ಪಟೇಲ್, ತಾಜುದ್ದೀನ್ ಪಟೇಲ್, ರುಕುಮ್ ಪಟೇಲ್, ಯೂಸುಫ್ ಪಟೇಲ್ , ಮೋದೀನ್ ಪಟೇಲ್ ಅನಬಿ, ರಾಜಾ ಪಟೇಲ್, ಇಲಿಯಾಸ್ ಪಟೇಲ್, ಬಾಬಾ ಪಟೇಲ್ ಸೇರಿದಂತೆ ಸಮಾಜದ ಹಲವು ಗಣ್ಯರು ಉಪಸ್ಥಿತರಿದ್ದರು.

Tags

KalaburagiSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X